Home Mangalorean News Kannada News ಅಕ್ಟೋಬರ್ 25 ರಂದು ಪಿಲಿಕುಳದಲ್ಲಿ ಮತ್ಸ್ಯ ಮೇಳ 

ಅಕ್ಟೋಬರ್ 25 ರಂದು ಪಿಲಿಕುಳದಲ್ಲಿ ಮತ್ಸ್ಯ ಮೇಳ 

Spread the love

ಮಂಗಳೂರು: ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಪಿಲಿಕುಳದಲ್ಲಿರುವ ವಿವಿಧ ಪ್ರವಾಸೋದ್ಯಮ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಪರಿಚಯಿಸುವ ಹಾಗೂ ಪರಿಸರ, ಪ್ರಕೃತಿ ಮತ್ತು ಜಲಚರ ಸಂಪನ್ಮೂಲ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪಿಲಿಕುಳದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 9.30 ರಿಂದ ಪಿಲಿಕುಳದ ಲೇಕ್ ಗಾರ್ಡನ್‍ನ ಕೆರೆಯಲ್ಲಿ ಇರುವ ಮೀನುಗಳನ್ನು ಹಿಡಿಯುವ “ಮತ್ಸ್ಯ ಮೇಳ”, ಮೀನು ಮರಿಗಳನ್ನು ಕೆರೆಗೆ ಬಿಡುವ ಕಾರ್ಯಕ್ರಮ ಹಾಗೂ “ಮತ್ಸ್ಯ ಆಹಾರ ಮೇಳ”ವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.

ಮತ್ಸ್ಯ ಮೇಳದ ಅಂಗವಾಗಿ ಪಿಲಿಕುಳದ ಲೇಕ್ ಗಾರ್ಡನ್‍ನ ಮುಂಭಾಗದಲ್ಲಿ ಸಾರ್ವಜನಿಕರಿಗಾಗಿ ವಿಶೇಷ ಮೀನಿನ ಖಾದ್ಯಗಳ ಆಹಾರ ಮೇಳವನ್ನು ಆಯೋಜಿಸಲಾಗುತ್ತಿದೆ. ಈ ಮೇಳದಲ್ಲಿ ಆಹಾರ ಮಳಿಗೆಗಳನ್ನು ತೆರೆಯಲು ಮಂಗಳೂರಿನ ಹೋಟೆಲ್‍ಗಳ ಆಸಕ್ತ ಉದ್ಯಮದಾರರು ತಮ್ಮ ಮಳಿಗೆಗಳನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಆಸಕ್ತರು ಅಕ್ಟೋಬರ್ 22 ರೊಳಗೆ ದೂರವಾಣಿ ಸಂಖ್ಯೆ 0824-2263565 ಅನ್ನು ಸಂಪರ್ಕಿಸುವಂತೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version