ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ

Spread the love

ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ

ಕಾರ್ಕಳ: ಕಾರ್ಕಳ ಪೊಲೀಸ್ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ 2024ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ,

 2023 ಯುಪಿಎಸ್‌ಸಿ ಅಖಿಲ ಭಾರತ ಸಿವಿಲ್ ಸೇವಾ ಪರೀಕ್ಷೆಯಲ್ಲಿ 154ನೇ ರ್ಯಾಂಕ್ ಪಡೆದಿದ್ದರು. ಇಶಿತಾ ಗುಪ್ತಾ ಅವರು ಪ್ರೊಬೇಷನರಿ ತರಬೇತಿ ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಕಾರ್ಕಳ ಉಪವಿಭಾಗಕ್ಕೆ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.


Spread the love
Subscribe
Notify of

0 Comments