ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

Spread the love

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು  ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.

ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ  ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ್ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love
Subscribe
Notify of

0 Comments