Home Mangalorean News Kannada News  ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

Spread the love

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು  ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.

ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ  ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ್ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

Exit mobile version