Home Uncategorized ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ : ಕೆ. ವಿಕಾಸ್ ಹೆಗ್ಡೆ

Spread the love

ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ: ಕುಂದಾಪುರ ಶಾಸಕರ ಜನಸಂಪರ್ಕ ಸಭೆ ಸ್ವಾಗತಾರ್ಹ ಆದರೆ ಕಳೆದ ಮೂರು ವರ್ಷಗಳಿಂದ ಶಾಸಕ ಸ್ಥಾನದಲ್ಲಿರುವ ಕಿರಣ್ ಕುಮಾರ್ ಕೊಡ್ಗಿಯವರು ಸ್ಥಳೀಯ ಸಂಸ್ಥೆಯ ಜನಪ್ರತಿನಿದಿನಗಳ ಅಧಿಕಾರವಧಿ ಮುಗಿದ ಮೇಲೆ ಈಗ ಗ್ರಾಮಗಳಲ್ಲಿ ಹೋಗಿ ಜನಸಂಪರ್ಕ ಸಭೆ ನಡೆಸುತ್ತಿರುವುದು ಅಧಿಕಾರ ವೀಕೆಂದ್ರಿಕರಣದ ವಿರೋಧಿ ಮನಸ್ಥಿತಿಯ ಭಾಗವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಟೀಕಿಸಿದ್ದಾರೆ.

ನಿರಂತರ ರಾಜ್ಯ ಸರ್ಕಾರವನ್ನು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಾ ಸುಮಾರು ಮೂರು ವರ್ಷಗಳ ಅಧಿಕಾರ ಕಳೆದ ಕುಂದಾಪುರದ ಶಾಸಕರು ಈಗ ಸರ್ಕಾರಿ ಅಧಿಕಾರಿಗಳನ್ನು ಇಟ್ಟುಕೊಂಡು ಗ್ರಾಮ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿರುವುದು ಕೇವಲ ರಾಜಕಾರಣದ ಒಂದು ಭಾಗವಾಗಿದೆ. ಕೇವಲ ಅನುದಾನ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರವನ್ನು ಟೀಕಿಸುವ ಶಾಸಕರು ಜನಸಾಮಾನ್ಯರಿಗೆ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಬೆಲೆ ಏರಿಕೆಯ ಬಗ್ಗೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಬಗ್ಗೆ ಕೂಡ ಉತ್ತರವನ್ನು ನೀಡಬೇಕು. ಇವತ್ತು ಒಂದು ಕಡೆಯಲ್ಲಿ ರಾಜ್ಯ ಸರ್ಕಾರ ಅನುದಾನ ಕೊಡುತ್ತಿಲ್ಲ ಸರ್ಕಾರ ದಿವಾಳಿಯಾಗಿದೆ ಎನ್ನುವ ಶಾಸಕರು ಮತ್ತೊಂದು ಕಡೆ ಬೇರೆ ಬೇರೆ ಇಲಾಖೆಯಿಂದ ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾಮಗಾರಿಗಳಿಗೆ ಎಲ್ಲಿಂದ ಅನುದಾನ ಬಂದಿದೆ ಎನ್ನುವುದನ್ನು ಕೂಡ ಸಾರ್ವಜನಿಕವಾಗಿ ಉತ್ತರಿಸಬೇಕು.

ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಹೆದ್ದಾರಿ ಸಮಸ್ಯೆ, ರೈಲ್ವೆ ಬೇಡಿಕೆಗಳು, ಸಿ ಆರ್ ಝೆಡ್ ಮರಳುಗಾರಿಕೆಗೆ ಇರುವ ಅಡೆತಡೆಗಳು, ಪೆಟ್ರೋಲ್, ಡಿಸೇಲ್, ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಯಗಳನ್ನು ಮಾನ್ಯ ಸಂಸದರ ಮೂಲಕ ಬಗೆಹರಿಸುವ ಪ್ರಯತ್ನ ಮಾಡಬೇಕು. ಮತ್ತು ಇವತ್ತಿನ ಜನಸಂಪರ್ಕ ಸಭೆಯನ್ನು ಗ್ರಾಮ ಪಂಚಾಯತ್ ನಲ್ಲಿ ಜನಪ್ರತಿನಿದಿನಗಳ ಆಡಳಿತವಿರುವಾಗ ಮಾಡಿದ್ದರೆ ರಾಜಕೀಯ ರಹಿತವಾಗಿರುವ ಗ್ರಾಮ ಪಂಚಾಯತ್ ಗಳಲ್ಲಿ ಜನರಿಂದ ಆಯ್ಕೆಯಾದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿದಿನಗಳಿಗೆ ಅವರನ್ನು ಆಯ್ಕೆ ಮಾಡಿದ ಜನರ ಆಶೋತ್ತರಗಳಿಗೆ ಸರ್ಕಾರದ ಭಾಗವಾಗಿರುವ ಶಾಸಕರ ಉಪಸ್ಥಿತಿಯಲ್ಲಿ ಸ್ಪಂದಿಸುವ ಅವಕಾಶ ಸಿಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿದಿನಗಳ ಅಧಿಕಾರವಧಿ ಮುಗಿದ ಮೇಲೆ ಈಗ ಶಾಸಕರು ನಡೆಸುತ್ತಿರುವ ಜನಸಂಪರ್ಕ ಸಭೆ ಅವರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಟೀಕಿಸಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version