28.5 C
Mangalore
Saturday, April 1, 2023

ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ರಜತ ಮಹೋತ್ಸವ

ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ರಜತ ಮಹೋತ್ಸವ ದುಡಿಯುವ ಮನಸ್ಸು ಮತ್ತು ಸಾಧಿಸುವ ಛಲ ಇರುವ ಸಾವಿರಾರು ಕಿರು ಕಸುಬುದಾರರಿಗೆ ನೆರವಿನ ಹಸ್ತಚಾಚುವ ಮೂಲಕ ಜನಸಾಮಾನ್ಯರಿಗೂ ಬದುಕು ಕಟ್ಟುವ ಭರವಸೆ...

Stop Netravati Riverfront Promenade Work in City Immediately or Face Legal Action ‘- NECF

Stop Netravati Riverfront Promenade Work in City Immediately or Face Legal Action '- National Environment Care Federation (NECF)-Mangaluru Chapter citing threat to fragile ecosystem Mangaluru:...

TechX: The National Tech Summit Decoding Future of IT & Innovation at St Joseph’s...

TechX: The National Tech Summit Decoding Future of IT & Innovation at St Joseph’s University, Bluru Bengaluru: The National Tech Summit, TECHx: Decoding the Future...

Male home nurse arrested for sexually abusing elderly patient in Moodbidri

Male home nurse arrested for sexually abusing elderly patient in Moodbidri Dakshina Kannada: Karnataka police have arrested a male home nurse on charges of sexually...

ಏ,9ಕ್ಕೆ ಬಂಡೀಪುರಕ್ಕೆ ಭೇಟಿ ನೀಡಲಿರುವ ಮೋದಿ

ಏ,9ಕ್ಕೆ ಬಂಡೀಪುರಕ್ಕೆ ಭೇಟಿ ನೀಡಲಿರುವ ಮೋದಿ ಚಾಮರಾಜನಗರ: ದೇಶದಲ್ಲಿ ಹುಲಿಗಳ ಸಂರಕ್ಷಣೆಗಾಗಿ ಜಾರಿಗೊಳಿಸಲಾಗಿರುವ ಹುಲಿ ಯೋಜನೆಗೆ 50 ವರ್ಷಗಳಾಗಿರುವ ಸಂದರ್ಭದಲ್ಲಿ ಏ.9ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಬಂಡೀಪುರದಿಂದ ನೆರೆಯ ತಮಿಳುನಾಡಿನಲ್ಲಿರುವ ಮಧುಮಲೆ ಹುಲಿಸಂರಕ್ಷಿತ ಪ್ರದೇಶಕ್ಕೂ ಮೋದಿ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲಿ, ಆಸ್ಕರ್ ಗೆ ಆಯ್ಕೆಯಾಗಿದ್ದ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರದಲ್ಲಿದ್ದ ಆನೆ ಮಾವುತ ಬೊಮ್ಮನ್ ದಂಪತಿಯನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಂಡೀಪುರದ ಬಳಿ ಇರುವ ಮೇಲುಕಾಮನಹಳ್ಳಿಯಲ್ಲಿ ಹೆಲಿಪ್ಯಾಡ್ ನಿರ್ಮಿಸುವ ಸಂಬಂಧ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಹಾಗೂ ಇತರ ಅಧಿಕಾರಿಗಳು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಂಡೀಪುರದಲ್ಲಿ ಇತ್ತೀಚೆಗೆ ವಿದ್ಯುತ್ ತಗುಲಿ ಅಸ್ವಸ್ಥಗೊಂಡಿದ್ದ ಹೆಣ್ಣಾನೆಗೆ ಚಿಕಿತ್ಸೆ‌ ನೀಡಿ, ಅದರ ಪ್ರಾಣ ಉಳಿಸಿದ ಸಿಬ್ಬಂದಿಯನ್ನು ಮೋದಿ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ' ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ನಮಗೆ ಪ್ರಧಾನಿ ಭೇಟಿ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಮೈಸೂರಿಂದ ಬಂಡೀಪುರಕ್ಕೆ ಬರುವ ಸಾಧ್ಯತೆ ಇದೆ. ಹಾಗಾಗಿ, ಸಿದ್ಧತೆ ಮಾಡಲಾಗುತ್ತಿದೆ ಎಂದರು. ಅಳಿವಿನಂಚಿಗೆ ಸಾಗುತ್ತಿದ್ದ ಹುಲಿಗಳ ಸಂತತಿ ರಕ್ಷಣೆಗಾಗಿ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ 1972ರಲ್ಲಿ ಜಾರಿಗೊಳಿಸಿದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ದೇಶದಲ್ಲಿ 9 ಸಂರಕ್ಷಿತ ಪ್ರದೇಶಗಳನ್ನು ಹುಲಿ ಯೋಜನೆಗೆ ಸೇರ್ಪಡೆಗೊಳಿಸಲಾಗಿತ್ತು. ಅದರಲ್ಲಿ ಬಂಡೀಪುರವೂ ಒಂದು. 1973ರ ನ.16ರಂದು ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವನ್ನು ಉದ್ಘಾಟಿಸಿದ್ದರು.

2000 plus Collection of Cross by Fr Ashwin Crasta Displayed at Cross Exhibit in...

2000 plus Collection of Cross by Fr Ashwin Lawrence Crasta (Assistant Parish Priest at Vamanjoor Church) Displayed at the 'Cross Exhibition' in St Anthony...

Illegal mining: ED attaches 54.18 cr assets of Bengaluru businessman

Illegal mining: ED attaches 54.18 cr assets of Bengaluru businessman New Delhi: The Enforcement Directorate (ED) on Friday said that they have attached immovable properties...

Yediyurappa rules out son contesting from Varuna seat against Siddaramaiah

Yediyurappa rules out son contesting from Varuna seat against Siddaramaiah Mysuru: Senior BJP leader and former Karnataka Chief Minister B.S. Yediyurappa on Friday ruled out...

All Buses will Move Through Service Bus Stand at State Bank from April 1

All Buses will Move Through Service Bus Stand at State Bank from April 1 Mangaluru: Police Commissioner Kuldeep Jain held a meeting with the officials...

Fr Muller Holds Medical, Allied Health and Speech and Hearing Graduation Ceremony 2023

Fr Muller Holds Medical, Allied Health and Speech and Hearing Graduation Ceremony 2023 Mangaluru: The Graduation ceremony of the Father Muller Charitable Institutions; Father Muller...