ಕರ್ನಾಟಕ ಕೆಥೊಲಿಕ್ ಬಿಷಪ್ ಗಳಿಂದ ಸಿಎಂ ಸಿದ್ದರಾಮಯ್ಯ ಭೇಟಿ, ಮನವಿ ಸಲ್ಲಿಕೆ
ಕರ್ನಾಟಕ ಕೆಥೊಲಿಕ್ ಬಿಷಪ್ ಗಳಿಂದ ಸಿಎಂ ಸಿದ್ದರಾಮಯ್ಯ ಭೇಟಿ, ಮನವಿ ಸಲ್ಲಿಕೆ
ಬೆಂಗಳೂರು: ಕರ್ನಾಟಕ ಪ್ರಾಂತೀಯ ಕಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಅಧ್ಯಕ್ಷರಾದ ಡಾ.ಪೀಟರ್ ಮಚಾದೊ ಅವರ ನೇತೃತ್ವದ ಧರ್ಮಾಧ್ಯಕ್ಷರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ...
ಇಂದಿರಾ ಕ್ಯಾಂಟೀನ್ ವಿಚಾರಕ್ಕೂ, ಚೈತ್ರಾ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ: ಗೋವಿಂದಬಾಬು ಪೂಜಾರಿ
ಇಂದಿರಾ ಕ್ಯಾಂಟೀನ್ ವಿಚಾರಕ್ಕೂ, ಚೈತ್ರಾ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ: ಗೋವಿಂದಬಾಬು ಪೂಜಾರಿ
ಬೆಂಗಳೂರು: ಇಂದಿರಾ ಕ್ಯಾಂಟಿನ್ಗೂ, ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅದು ನನ್ನ ಬಿಸಿನೆಸ್, ಇದು ನನಗೆ ಆಗಿರುವ ವಂಚನೆ ಎಂದು ಉದ್ಯಮಿ...
ಸ್ವಾಮೀಜಿ ಬಂಧನವಾಗಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತೆ: ಚೈತ್ರಾ ಕುಂದಾಪುರ
ಸ್ವಾಮೀಜಿ ಬಂಧನವಾಗಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತೆ: ಚೈತ್ರಾ ಕುಂದಾಪುರ
ಬೆಂಗಳೂರು: ಬಿಜೆಪಿ ಟಿಕೇಟ್ ಡೀಲ್ ವಿಚಾರದಲ್ಲಿ ಸ್ವಾಮೀಜಿ ಬಂಧನವಾಗಲಿ ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂದು ಪ್ರಕರಣದ ಪ್ರಮುಖ...
ಸಾಧ್ಯ ಆದರೆ ಸಹಾಯ ಮಾಡಿ ವಿನಹ ಅವರಿಗೆ ಮೋಸ ಮಾಡಬೇಡಿ – ಗೋವಿಂದ ಬಾಬು ಪೂಜಾರಿ
ಸಾಧ್ಯ ಆದರೆ ಸಹಾಯ ಮಾಡಿ ವಿನಹ ಅವರಿಗೆ ಮೋಸ ಮಾಡಬೇಡಿ – ಗೋವಿಂದ ಬಾಬು ಪೂಜಾರಿ
ಬೆಂಗಳೂರು: ಬಿಜೆಪಿ ಟಿಕೇಟ್ ಪಡೆಯಲು ಕೋಟ್ಯಾಂತರ ಹಣ ನೀಡಿ ಮೋಸ ಹೋಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ...
ಇಂದಿನಿಂದ ಚೈತ್ರಾ ಕುಂದಾಪುರ ವಿಚಾರಣೆ ಆರಂಭ
ಇಂದಿನಿಂದ ಚೈತ್ರಾ ಕುಂದಾಪುರ ವಿಚಾರಣೆ ಆರಂಭ
ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ನಿನ್ನೆ ಬಂಧನಕ್ಕೊಳಗಾದ ಅವರನ್ನು ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ...
ಪ್ರೇಮಿಗಳಿಂದ ಆತ್ಮಹತ್ಯೆಗೆ ಯತ್ನ: ಪ್ರಿಯಕರ ಸಾವು
ಪ್ರೇಮಿಗಳಿಂದ ಆತ್ಮಹತ್ಯೆಗೆ ಯತ್ನ: ಪ್ರಿಯಕರ ಸಾವು
ಚಾಮರಾಜನಗರ: ಪ್ರಸಿದ್ಧ ಪ್ರವಾಸಿ ಕೇಂದ್ರವಾದ ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿ, ಪ್ರಿಯಕರ ಸಾವನ್ನಪ್ಪಿ, ಪ್ರಿಯತಮೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ನಡೆದಿದೆ.
ಕನಕಪುರ ಮೂಲದ ಉಮೇಶ್(24) ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದರೆ, ಯುವಕನಾಗಿದ್ದು, 16 ವರ್ಷದ ಚಾಮುಂಡಿಪುರದ ಬಾಲಕಿ ಗಂಭೀರ ಸ್ಥಿತಿಯಲ್ಲಿದ್ದು ತಮಿಳುನಾಡಿನ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಮೇಶ್ ಹಾಗೂ ಬಾಲಕಿ ಕನಕಪುರ ಮೂಲದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು ಹೊಗೆನಕಲ್ ಜಲಪಾತದ ಬಂಡೆಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇವರಿಬ್ಬರು ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬಾಲಕಿ ಮತ್ತು ಉಮೇಶ್ನನ್ನು ಚಿಕಿತ್ಸೆಗಾಗಿ ಪೆನ್ನಾಗರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯದಲ್ಲಿಯೇ ಯುವಕ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಧರ್ಮಪುರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೊಗೇನೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಕಬಾಬ್ ಮಾರುವವನಿಗೆ ಆರ್.ಎಸ್.ಎಸ್ ಪ್ರಚಾರಕರ ವೇಷ: ಚೈತ್ರಾ ಕುಂದಾಪುರಳನ್ನು ನಂಬಿ ಕೆಟ್ಟ ‘ಗೋವಿಂದ’!
ಕಬಾಬ್ ಮಾರುವವನಿಗೆ ಆರ್.ಎಸ್.ಎಸ್ ಪ್ರಚಾರಕರ ವೇಷ: ಚೈತ್ರಾ ಕುಂದಾಪುರಳನ್ನು ನಂಬಿ ಕೆಟ್ಟ ‘ಗೋವಿಂದ’!
ಬೆಂಗಳೂರು: ಹಿಂದೂಪರ ಭಾಷಣಕಾರ್ತಿ ಚೈತ್ರಾ ಕುಂದಾಪುರಳಿಂದ ವಂಚನೆಗೊಳಗಾದ ಗೋವಿಂದ ಬಾಬು ಪೂಜಾರಿ ಮೂಲತಃ ಉಡುಪಿ ಜಿಲ್ಲೆಯ ಬೈಂದೂರು ಮೂಲದ...
ಕೋರ್ಟ್ ನಲ್ಲಿ ಜಡ್ಜ್ ಎದುರು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ!
ಕೋರ್ಟ್ ನಲ್ಲಿ ಜಡ್ಜ್ ಎದುರು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ!
ಬೆಂಗಳೂರು: ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಂಗಡಿಗರನ್ನು ಬೆಂಗಳೂರು ಸಿಸಿಬಿ...
ಅಪ್ಪು ಅಭಿಮಾನಿಯಿಂದ ಸೈಕಲ್ ನಲ್ಲಿ ದೇಶ ಪರ್ಯಟನೆ
ಅಪ್ಪು ಅಭಿಮಾನಿಯಿಂದ ಸೈಕಲ್ ನಲ್ಲಿ ದೇಶ ಪರ್ಯಟನೆ
ಗುಂಡ್ಲುಪೇಟೆ: ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಯಾದ ತಮಿಳುನಾಡಿನ ಯುವಕನೊಬ್ಬ ಒಂದೂವರೆ ವರ್ಷದಿಂದ ದೇಶಾದ್ಯಂತ ಸೈಕಲ್ ಸವಾರಿ ಮಾಡುತ್ತಿದ್ದು, ಈ ಪ್ರಯಾಣವನ್ನು ಅಪ್ಪು ಅವರಿಗೆ ಸಮರ್ಪಿಸಿರುವುದು...
ಬೆಂಗಳೂರು ಬಂದ್ ಹಿಂಪಡೆದ ಖಾಸಗಿ ಸಾರಿಗೆ ಸಂಘಟನೆಗಳು
ಬೆಂಗಳೂರು ಬಂದ್ ಹಿಂಪಡೆದ ಖಾಸಗಿ ಸಾರಿಗೆ ಸಂಘಟನೆಗಳು
ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಗಳು ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದು, ಇವುಗಳನ್ನು ಈಡೇರಿಸುವಂತೆ ಇಂದು ಪ್ರತಿಭಟನೆ ನಡೆಸಿ, ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಇದೀಗ...