32.5 C
Mangalore
Tuesday, March 21, 2023

ಉಡುಪಿ ಜಿಲ್ಲಾ ಪೊಲೀಸರಿಂದ “ಆಪರೇಷನ್ ಸನ್ ಸೆಟ್” ವಿಶೇಷ ಕಾರ್ಯಾಚರಣೆ

ಉಡುಪಿ ಜಿಲ್ಲಾ ಪೊಲೀಸರಿಂದ "ಆಪರೇಷನ್ ಸನ್ ಸೆಟ್" ವಿಶೇಷ ಕಾರ್ಯಾಚರಣೆ ಉಡುಪಿ: ಜಿಲ್ಲಾ ಪೊಲಿಸ್ ವತಿಯಿಂದ ಸೂರ್ಯಾಸ್ತ (Operation sunset) ವಿಶೇಷ ಕಾರ್ಯಚರಣೆಯನ್ನು ಮಾರ್ಚ್ 18 ರ ಸಂಜೆ 08:00 ಗಂಟೆಯಿಂದ 11:00 ಗಂಟೆಯವರೆಗೆ...

ಆರೋಪಿಗಳನ್ನು ಹೊತ್ತು ಮೆರೆಸುವ ಸಂಸ್ಕೃತಿ ಹೆಚ್ಚಾಗುತ್ತಿದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಆರೋಪಿಗಳನ್ನು ಹೊತ್ತು ಮೆರೆಸುವ ಸಂಸ್ಕೃತಿ ಹೆಚ್ಚಾಗುತ್ತಿದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಉಡುಪಿ: ಹಿಂದೆ ತಪ್ಪು ಮಾಡಿದವರನ್ನು ಸಮಾಜದಿಂದ ಬಹಿಷ್ಕರಿಸಲಾಗುತಿತ್ತು. ಆದರೆ ಈಗ ಆರೋಪದ ಮೇಲೆ ಜೈಲಿಗೆ ಹೋಗಿ ಜಾಮೀನಿನ ಮೂಲಕ ಹೊರಗೆ ಬಂದವರನ್ನು...

ಬೇಸಿಗೆ: ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಸಲಹೆ

ಬೇಸಿಗೆ: ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಸಲಹೆ ಮಂಗಳೂರು: ಈ ಬೇಸಿಗೆಯಲ್ಲಿ ಆಹಾರ ಮತ್ತು ನೀರಿನ ಮೂಲಕ ಹರಡುವ ರೋಗಗಳು ಹೆಚ್ಚಾಗುವ ಕಾರಣ ಉಪಹಾರ ಗೃಹಗಳು, ಕ್ಯಾಂಟೀನ್‍ಗಳು, ಹೋಟೆಲ್‍ಗಳು, ಬಾರ್‍ಗಳು,...

ಬಿಜೆಪಿಯ ಭಾವನಾತ್ಮಕ ವಿಚಾರಗಳಿಗೆ ಮಣೆ ಹಾಕಬೇಡಿ – ಮಂಜುನಾಥ ಭಂಡಾರಿ

ಬಿಜೆಪಿಯ ಭಾವನಾತ್ಮಕ ವಿಚಾರಗಳಿಗೆ ಮಣೆ ಹಾಕಬೇಡಿ - ಮಂಜುನಾಥ ಭಂಡಾರಿ ಉಡುಪಿ: ಬಿಜೆಪಿಗೆ ಅಭಿವೃದ್ಧಿಯ ವಿಷಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ ಆದ್ದರಿಂದ ಅವರು ಜನರ ಮನಸ್ಸಿನಲ್ಲಿ ಭಾವನಾತ್ಮಕತೆಯ, ಕೋಮು ಪ್ರಚೋದನೆಯ ಜಾತಿ ಜಾತಿ...

ದ್ವಿಚಕ್ರ ವಾಹನಕ್ಕೆ ಬೋರ್ ವೆಲ್ ಲಾರಿ ಢಿಕ್ಕಿ: ಯುವಕ ಮೃತ್ಯು

ದ್ವಿಚಕ್ರ ವಾಹನಕ್ಕೆ ಬೋರ್ ವೆಲ್ ಲಾರಿ ಢಿಕ್ಕಿ: ಯುವಕ ಮೃತ್ಯು   ವಿಟ್ಲ: ಕೊಳವೆಬಾವಿ ಕೊರೆಯುವ (ಬೋರುವೆಲ್ ಲಾರಿ) ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ...

ವಿಪತ್ತುಗಳಿಂದ, ಆಪತ್ತುಗಳಾದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ

ವಿಪತ್ತುಗಳಿಂದ, ಆಪತ್ತುಗಳಾದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ಮಂಗಳೂರು: ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು...

ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಜಿಲ್ಲಾದಿಕಾರಿ ಕೂರ್ಮಾರಾವ್ ಎಂ.

ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಜಿಲ್ಲಾದಿಕಾರಿ ಕೂರ್ಮಾರಾವ್ ಎಂ. ಉಡುಪಿ: ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವುದೇ ಸಭೆ ಸಮಾರಂಭಗಳು, ಕಾರ್ಯಕ್ರಮಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳಿಂದ...

ಅರಗ ಜ್ಞಾನೇಂದ್ರರೇ ತುಳುನಾಡಿನ ಆರಾಧ್ಯ ದೈವ ಗುಳಿಗನಿಗೆ ಆದ ಅವಮಾನವನ್ನು ಜನರು ಸಹಿಸಲಾರರು : ರಮೇಶ್ ಕಾಂಚನ್

ಅರಗ ಜ್ಞಾನೇಂದ್ರರೇ ತುಳುನಾಡಿನ ಆರಾಧ್ಯ ದೈವ ಗುಳಿಗನಿಗೆ ಆದ ಅವಮಾನವನ್ನು ಜನರು ಸಹಿಸಲಾರರು : ರಮೇಶ್ ಕಾಂಚನ್ ತೀರ್ಥಹಳ್ಳಿಯ ಸಭೆಯೊಂದರಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ತುಳುನಾಡಿನ ಆರಾಧ್ಯ ದೈವವಾದ...

ಲೂಟಿ ಭಾಗ್ಯ ಯೋಜನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ – ರಮೇಶ್ ಕಾಂಚನ್

ಲೂಟಿ ಭಾಗ್ಯ ಯೋಜನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ – ರಮೇಶ್ ಕಾಂಚನ್ ಉಡುಪಿ: ಕಾಂಗ್ರೆಸ್ ಪಕ್ಷವು ನೀಡಿರುವ ಗ್ಯಾರಂಟಿ ಕಾರ್ಡ್ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ...

ಮಾ.19ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಉದ್ಘಾಟನೆ

ಮಾ.19ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಉದ್ಘಾಟನೆ ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭವು ಮಾ.19ರಂದು ರವಿವಾರ ಮಧ್ಯಾಹ್ನ 2ಗಂಟೆಗೆ ಉಡುಪಿ...