23.5 C
Mangalore
Saturday, July 5, 2025

ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ

ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ ಉಳ್ಳಾಲ: ಯುವಕನೋರ್ವ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ನದಿಗೆ ಹಾರಿದರೆನ್ನಲಾದವರನ್ನು ಉಳ್ಳಾಲಬೈಲ್ ನಿವಾಸಿ ನವೇಶ್(30) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನಲ್ಲಿ...

ಕೋವಿಡ್ -19 ; ಉಡುಪಿ ಧರ್ಮಪ್ರಾಂತ್ಯದಲ್ಲಿ ಮಾ. 31ರ ವರೆಗೆ ಚರ್ಚ್ ಗಳಲ್ಲಿ ಬಲಿಪೂಜೆಗಳು ರದ್ದು

ಕೋವಿಡ್ -19 ; ಉಡುಪಿ ಧರ್ಮಪ್ರಾಂತ್ಯದಲ್ಲಿ ಮಾ. 31ರ ವರೆಗೆ ಚರ್ಚ್ ಗಳಲ್ಲಿ ಬಲಿಪೂಜೆಗಳು ರದ್ದು ಉಡುಪಿ: ಕೊರೋನ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಉಡುಪಿ ಧರ್ಮಪ್ರಾಂತದ ಎಲ್ಲ ಚರ್ಚ್ಗಳಲ್ಲಿ ನಿಗದಿತ ಸಮಯದಲ್ಲಿ ನಡೆಯುವ ಎಲ್ಲ...

ಡಾ.ಎಂ.ಎಂ. ಕಲಬುರ್ಗಿ ಪಾರ್ಥಿವ ಶರೀರದ ಅಂತಿಮಯಾತ್ರೆ ಆರಂಭ

ಧಾರವಾಡ: ದುಷ್ಕರ್ವಿುಗಳ ಗುಂಡಿಗೆ ಬಲಿಯಾದ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಅಂತಿಮ ಯಾತ್ರೆ ಆರಂಭವಾಗಿದೆ. ಧಾರವಾಡದ ಕೆಸಿಡಿ ಕಾಲೇಜು ಆವರಣದಿಂದ ಹೊರಟಿರುವ ಯಾತ್ರೆ ಕರ್ನಾಟಕ ವಿಶ್ವವಿದ್ಯಾಲಯದ ಆವರಣಕ್ಕೆ ಬರಲಿದೆ. ಕಲಬುರ್ಗಿ ಅವರ...

ಉಡುಪಿಯಲ್ಲಿ ಕೋವಿಡ್ ಮುಕ್ತರಾದ 4 ಮಂದಿ ಪೊಲೀಸ್ ಸಿಬಂದಿ ಆಸ್ಪತ್ರೆಯಿಂದ ಬಿಡುಗಡೆ

ಉಡುಪಿಯಲ್ಲಿ ಕೋವಿಡ್ ಮುಕ್ತರಾದ 4 ಮಂದಿ ಪೊಲೀಸ್ ಸಿಬಂದಿ ಆಸ್ಪತ್ರೆಯಿಂದ ಬಿಡುಗಡೆ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ದೃಢಗೊಂಡು ನಗರದ ಟಿ ಎಮ್ ಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾದ...

ಉಡುಪಿಯಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ದೃಢ

ಉಡುಪಿಯಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ದೃಢ ಉಡುಪಿ: ಇತ್ತೀಚೇಗೆ ದುಬೈ ನಿಂದ ಆಗಮಿಸಿದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಮಾರ್ಚ್ 18 ರಂದು ದುಬೈ ನಿಂದ ಬಂದಿದ್ದ ಉಡುಪಿ ಜಿಲ್ಲೆಯ...

ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ಅಧಿಕಾರ ಸ್ವೀಕಾರ ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎನ್ ವಿಷ್ಣುವರ್ಧನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. 2015ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ವಿಷ್ಣುವರ್ಧನ್, ಮೂರು...

ಪಂಚಾಯತ್ ಚುನಾವಣೆಗೆ ಸನ್ನದ್ಧರಾಗಿ – ವಿನಯ್ ಕುಮಾರ್ ಸೊರಕೆ

ಪಂಚಾಯತ್ ಚುನಾವಣೆಗೆ ಸನ್ನದ್ಧರಾಗಿ – ವಿನಯ್ ಕುಮಾರ್ ಸೊರಕೆ ಉಡುಪಿ: 2018ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ಪಡೆದ ನಂತರ ನಡೆದ ಚುನಾವಣೆಗಳಲ್ಲಿ 5 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಇದು ದೇಶಾದ್ಯಂತ ಬಿಜೆಪಿ ವಿರುದ್ಧ ಅಲೆ...

ಮಂಗಳೂರು ವಿ.ವಿ – ಬೆಳ್ಳಿಯ ಪದಕ ಹಾಗೂ ಮಹಿಳೆಯರ ಹಾಕಿ ತಂಡ ಅಖಿಲ ಭಾರತ ಮಟ್ಟಕ್ಕೆ ತೇರ್ಗಡೆ  

ಮಂಗಳೂರು ವಿ.ವಿ - ಬೆಳ್ಳಿಯ ಪದಕ ಹಾಗೂ ಮಹಿಳೆಯರ ಹಾಕಿ ತಂಡ ಅಖಿಲ ಭಾರತ ಮಟ್ಟಕ್ಕೆ ತೇರ್ಗಡೆ   ಮಂಗಳೂರು: ಕುವೆಂಪು ವಿಶ್ವವಿದ್ಯಾನಿಲಯ, ಶಿವಮೊಗ್ಗ ಇದರ ಆಶ್ರಯದಲ್ಲಿ ಡಿಸೆಂಬರ್ 28 ರಿಂದ 30 ರವರೆಗೆ ನಡೆದ...

ಉಡುಪಿ: ಸಾಲು ಮರದ ತಿಮ್ಮಕ್ಕ ಜೀವನ ನಿರ್ವಹಣೆಗೆ ನೆರವಾಗಲು ಮುಂದೆ ಬಂದ ಜಿಲ್ಲೆಯ ಸಮಾನಮನಸ್ಕ ಪರಿಸರ ಪ್ರೇಮಿ ಯುವಕರ...

ಉಡುಪಿ: ಪರಿಸರ ಪ್ರೇಮದ ಬಗ್ಗೆ ಕರ್ನಾಟಕದ ಹೆಸರನ್ನು ಜಗದೆತ್ತರಕ್ಕೆ ಬೆಳಗಿಸಿದ ನಿಸರ್ಗ ಪ್ರೇಮಿ ಸಾಲು ಮರದ ತಿಮ್ಮಕ್ಕ ಜೀವನ ನಿರ್ವಹಣೆಗೆ ಪರದಾಡುತ್ತಿದ್ದು ಇದನ್ನರಿತ ಸಮಾನಮನಸ್ಕ ಯುವಕರ ತಂಡ ನೆರಳು ನೆರವು ಎಂಬ ನಿಧಿಸಂಗ್ರಹದ...

ಗ್ರಾಮ ಸಹಾಯಕ ಹುದ್ದೆ ಖಾಯಂಗೊಳಿಸುವಿಕೆ ಚಿಂತನೆ: ಕಂದಾಯ ಸಚಿವ ಆರ್.ಅಶೋಕ್

ಗ್ರಾಮ ಸಹಾಯಕ ಹುದ್ದೆ ಖಾಯಂಗೊಳಿಸುವಿಕೆ ಚಿಂತನೆ: ಕಂದಾಯ ಸಚಿವ ಆರ್.ಅಶೋಕ್ ಕುಂದಾಪುರ : ಗ್ರಾಮ ಸಹಾಯಕ ಹುದ್ದೆಯನ್ನು ಖಾಯಂಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಾಗುತ್ತದೆ. ಈ ಕುರಿತು ಬೈಂದೂರು ತಾಲೂಕು ಗ್ರಾಮ ಸಹಾಯಕ ನಿಯೋಗವು...

Members Login

Obituary

Congratulations