ಮಂಗಳೂರು: ಹರೀಶ್ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಬಂಟ್ವಾಳ ಹರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ಇಬ್ಬರು ಆರೋಪಿಗಳಾದ ಭುವಿತ್ ಶೆಟ್ಟಿ (25), ಅಚ್ಯುತ್ (28) ಎಂಬುವವರನ್ನು ಗುರುವಾರ ಬಂಧಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ...
ಕುಂದಾಪುರ: ಕೋಟ ಬಳಿ ಬುಲೆಟ್ ಗ್ಯಾಸ್ ಟ್ಯಾಂಕರ್ ಪಲ್ಟಿ ; ತಪ್ಪಿದ ಭಾರಿ ಅನಾಹುತ
ಕುಂದಾಫುರ: ಕೋಟ ಬಳಿ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಸಾಗುತ್ತಿದ್ದ ಬುಲೆಟ್ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಮುಂಬೈಗೆ ಇಂಡೆನ್ ಕಂಪೆನಿಯ ಗ್ಯಾಸ್ ಕೊಂಡೊಯ್ಯುತ್ತಿದ್ದ ಬುಲೆಟ್ ಟ್ಯಾಂಕರ್ ಕೋಟ ಕಾರಂತ...
ಮಂಗಳೂರು : ಎಲ್ಲಾ ಮಕ್ಕಳು ಹುಟ್ಟಿನಿಂದ ವಿಶ್ವಮಾನವರೇ – ಡಾ||ವರದರಾಜ ಬೆಟ್ಟಂಪಾಡಿ
ಮಂಗಳೂರು: ಹುಟ್ಟುವ ಎಲ್ಲಾ ಮಕ್ಕಳು ವಿಶ್ವ ಮಾನವರೇ, ಅದರೆ ಬೆಳೆಯುತ್ತಾ ಅವರು ಅಲ್ಪ ಮಾನವರಾಗುತ್ತಿದ್ದಾರೆ. ಅವರನ್ನು ಮತ್ತೆ ವಿಶ್ವಮಾನವರನ್ನಾಗಿಸುವುದು ಶಿಕ್ಷಣದಿಂದ ಮತ್ತು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಬೆಟ್ಟಂಪಾಡಿ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ...
ಮಂಗಳೂರು: ಬಂಟ್ವಾಳ ಹರೀಶ್ ಕೊಲೆ ಪ್ರಕರಣ ಇನ್ನೋರ್ವ ಆರೋಪಿ ಮಿಥುನ್ ಬಂಧನ
ಮಂಗಳೂರು: ಬಂಟ್ವಾಳದಲ್ಲಿ ನಡೆದ ಹರೀಶ್ ಕೊಲೆ ಪ್ರಕರಣಕ್ಕೆ ಸಂಬಂಧೀಸಿದಂತೆ ಇನ್ನೋರ್ವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಗೋಳ್ತಮಜಲು ನಿವಾಸಿ ಮಿಥುನ್ (27) ಎಂದು ಗುರುತಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಪೋಲಿಸ್ ವರಿಷ್ಠಾಧಿಕಾರಿ ಡಾ...
ಮಂಗಳೂರು: ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಶುಲ್ಕ ಇಳಿಸುವಂತೆ ಎನ್ ಎಸ್ ಯು ಐ ವತಿಯಿಂದ ಕುಲಪತಿಗೆ ಮನವಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿ ಶುಲ್ಕಗಳನ್ನು ಏಕ ಪಕ್ಷೀಯವಾಗಿ, ಅತಿಯಾಗಿ ಏರಿಸಿರುವುದನ್ನು ಇಳಿಸುವಂತೆ ಒತ್ತಾಯಿಸಿ ಎನ್ ಎಸ್ ಯು ಐ ಸಂಘಟನೆಯ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇತ್ತಿಚಿನ...
ಉಡುಪಿ: ಧಾರ್ಮಿಕ ಸಾಮಾಜಿಕ ಯೋಜನೆಗಳ ಅನುಷ್ಠಾನದೊಂದಿಗೆ; ಧರ್ಮ ಸಾಮರಸ್ಯಕ್ಕೆ ಒತ್ತು ; ಪೇಜಾವರ ಸ್ವಾಮೀಜಿ
ಉಡುಪಿ: ಧಾರ್ಮಿಕ ಮತ್ತು ಸಾಮಾಜಿಕ ಯೋಜನೆಗಳನ್ನು ಅನುಷ್ಠಾನಗೊಳಿಸುವುದರೊಂದಿಗೆ ದೇಶದಾದ್ಯಂತ ಪರಸ್ಪರ ವಿವಿಧ ಧರ್ಮಗಳ ಅನುಯಾಯಿಗಳೊಂದಿಗೆ ಸಾಮರಸ್ಯವನ್ನು ಬೆಸೆಯುವ ಸಲುವಾಗಿ ರಾಷ್ಟ್ರೀಯ ಮಟ್ಟದಲ್ಲಿ ಬೃಹತ್ ಮಟ್ಟದ ಸರ್ವಧರ್ಮ ಸಮ್ಮೇಳನವನ್ನು ಆಯೋಜಿಸಿ ಹೊಸ ಪರಂಪರೆಗೆ ನಾಂದಿ...
ಮಂಗಳೂರು: ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜಿಗೆ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ
ಮಂಗಳೂರು: ಇತ್ತೀಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಶಾರದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಂಗಳೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ಪ್ರಥಮ...
2.30 ಕೋಟಿ ವೆಚ್ಚದಲ್ಲಿ ಕದ್ರಿ ಕಂಬ್ಳ ಮುಖ್ಯ ರಸ್ತೆ, ಸೇತುವೆ, ಫುಟ್‍ಪಾತ್ ನಿರ್ಮಾಣ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಕಂಬ್ಳ ಮುಖ್ಯ ರಸ್ತೆಯ ಸೇತುವೆ, ಚರಂಡಿ ಹಾಗೂ ಫುಟ್‍ಪಾತ್ ನಿರ್ಮಾಣ (360 ಮೀಟರ್) ಕಾಮಗಾರಿಯ ಗುದ್ದಲಿ ಪೂಜೆಯನ್ನು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ...
ಅಪ್ರಾಪ್ತ ಬಾಲಕಿಯ ಮೇಲೆ ಆತ್ಯಾಚಾರ – ಆರೋಪಿಯ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಆತ್ಯಾಚಾರ – ಆರೋಪಿಯ ಬಂಧನ
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನೊಬ್ಬನನ್ನು ಉಳ್ಳಾಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದು, ಆತನ ವಿರುದ್ದ ಪೊಕ್ಸೋ ಕಾಯ್ದೆಯಡಿ ಪ್ರಕರಣ...
ಅಂಬಲಪಾಡಿ ಗ್ರಾಪಂ. ನ ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಿಜೆಪಿ ಸೇರ್ಪಡೆ
ಅಂಬಲಪಾಡಿ ಗ್ರಾಪಂ. ನ ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಿಜೆಪಿ ಸೇರ್ಪಡೆ
ಉಡುಪಿ: ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಜಿ ಅವರ ನಾಯಕತ್ವವನ್ನು ಮೆಚ್ಚಿ ಹಲವಾರು ಪಕ್ಷಗಳ ಮುಖಂಡರು ಬಿಜೆಪಿಯನ್ನು ಸೇರುತ್ತಿದ್ದಾರೆ. ನಮ್ಮ ಕ್ಷೇತ್ರದಲ್ಲಿ...




























