ಮಂಗಳೂರಿನಲ್ಲಿ ಪ್ರತಿ ರಾತ್ರಿ 250 ಬಾಲಕಿಯರ ಅತ್ಯಾಚಾರ; ರೆಸ್ಕ್ಯೂ ಎನ್ ಜಿ ಒ ಸಂಸ್ಥೆ

ಮಂಗಳೂರು: ಹದಿಹರೆಯದ ಮಕ್ಕಳು ಅಂತ ರ್ಜಾಲದ ಮೂಲಕ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುತ್ತಿ ರುವುದು ಸಾಮೂಹಿಕ ಅತ್ಯಾಚಾರ, ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಪ್ರಮುಖ ಕಾರಣವಾಗುತ್ತಿರುವ ಹಿನ್ನೆಲೆ ಯಲ್ಲಿ ಅಂತಹ ವೀಡಿಯೊಗಳನ್ನು ತಡೆಗಟ್ಟಲು...

ಉಡುಪಿ: ಮೇ 4 ರಂದು ಜಿಲ್ಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ

ಉಡುಪಿ: ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ರವರು ಮೇ 4ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮೇ 4 ರಂದು ಬೆಳಿಗ್ಗೆ 11.30 ಕ್ಕೆ ಕುಂದಾಪುರ ತಾಲೂಕು ಹೊಸಂಗಡಿ ಹೆಲಿಪ್ಯಾಡಿಗೆ ಆಗಮಿಸುವರು. 11.50 ಕ್ಕೆ...

ಕುಂದಾಪುರ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಭೂಗತ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ; ಕೊಲೆ ಬೆದರಿಕೆ

ಕುಂದಾಪುರ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಭೂಗತ ಜಗತ್ತಿನ ವ್ಯಕ್ತಿಯೋರ್ವರಿಂದ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಬಂದಿದೆ. ಮೂಲಗಳ ಪ್ರಕಾರ ಸೋಮವಾರ ಮಧ್ಯಾಹ್ನ ಆಸ್ಟ್ರೇಲಿಯಾದಿಂದ ಭೂಗತ ಜಗತ್ತಿನ ರವಿ ಪೂಜಾರಿ...

ಮೋದಿ ನಿಲುವುಗಳಿಗೆ ರಾಜೀನಾಮೆ ನೀಡಿದ ಸೆಂಥಿಲ್ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದಿತು – ಶಾಸಕ ಸುನೀಲ್

ಮೋದಿ ನಿಲುವುಗಳಿಗೆ ರಾಜೀನಾಮೆ ನೀಡಿದ ಸೆಂಥಿಲ್ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದಿತು – ಶಾಸಕ ಸುನೀಲ್ ಉಡುಪಿ: ಪ್ರಧಾನಿ ಮೋದಿ ನಿಲುವನ್ನು ವಿರೋಧಿಸಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂತಿಲ್ ರಾಜಿನಾಮೆ ಕೊಟ್ಟಿದ್ದಾರೆ ಮುಂದೆ ಅವರು...

ಕನ್ನಡಿಗ ಪತ್ರಕರ್ತರ ಸಂಘದ ಚತುರ್ಥ ಕೈಪಿಡಿ-ವಾರ್ಷಿಕ ಡೈರೆಕ್ಟರಿ ಬಿಡುಗಡೆ

ಮುಂಬಯಿ: ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತೀಯೋರ್ವ ಪ್ರಜೆಗೂ ತನ್ನ ಧರ್ಮ, ಭಾಷೆ, ಪ್ರಾಂತ್ಯ ಇತ್ಯಾದಿಗಳು ಪ್ರಧಾನವಾಗಿದ್ದು ಇವೆಲ್ಲಕ್ಕೂ ಮಿಗಿಲಾದದ್ದು ಮಾನವೀಯತೆ ಮತ್ತು ಭಾರತೀಯತೆ ಆಗಿದೆ. ಇವೆಲ್ಲವುದರ ಮಧ್ಯೆ ಸಾಮರಸ್ಯದ ಬದುಕನ್ನು ಬಾಳುತ್ತಾ ರಾಷ್ಟ್ರದ ಸ್ವಸ್ಥ...

ಬೆಂಗಳೂರು: ಮುಖ್ಯಮಂತ್ರಿ ನಗರ ಪ್ರದಕ್ಷಿಣೆ ಮುಂದುವರಿಕೆ; ರಾಜಾ ಕಾಲುವ ವೀಕ್ಷಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡನೇ ಬಾರಿ ಶನಿವಾರ ಬೆಳಗ್ಗೆ ಸಚಿವರು, ಅಧಿಕಾರಿಗಳ ಜೊತೆ ಬಸ್​ನಲ್ಲಿ ಬೆಂಗಳೂರು ಪ್ರದಕ್ಷಿಣೆ ಹಾಕಿದರು. ರಾಜ ಕಾಲುವೆ ವೀಕ್ಷಿಸಿದ ಸಿಎಂಗೆ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಸ್ಥಳೀಯರು ವಿವರಿಸಿದರು. ಸಿಎಂ...

ಉಡುಪಿ: ಕೊರಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ರೂಪಿಸಿ: ಸೊರಕೆ ಸೂಚನೆ

ಉಡುಪಿ: ಕೊರಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮುದಾಯದ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ . ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ...

ಉಡುಪಿ: ಗೆಳೆಯರ ಬಳಗ ಮಾರ್ಪಳ್ಳಿ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಮಾರ್ಪಳ್ಳಿ ಆಯ್ಕೆ

  ಉಡುಪಿ:  ಗೆಳೆಯರ ಬಳಗ ಮಾರ್ಪಳ್ಳಿ ಇದರ 2015-16 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಉಮೇಶ್ ಮಾರ್ಪಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಅಧ್ಯಕ್ಷರಾದ ವಿಠಲ್ ಸೇರಿಗಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ...

ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ಕೊಡಂಕೂರು ಘಟಕ ಉದ್ಘಾಟನೆ

ಉಡುಪಿ:  ಕೊಡಂಕೂರಿನಲ್ಲಿ ಕರ್ನಾಟಕ ಕಾರ್ಮಿಕರ ವೇದಿಕೆ(ರಿ.) ಉಡುಪಿಯ ಘಟಕವನ್ನು  ಭಾನುವಾರ ನವೆಂಬರ್ 22 ರಂದು ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ನೆರವೇರಿಸಿದ ಜಿಲ್ಲಾಧ್ಯಕ್ಷ ರವಿ ಶೆಟ್ಟಿಯವರು ಮಾತನಾಡಿ ಕಾರ್ಮಿಕರ ಹಕ್ಕು ಭಾದ್ಯತೆಗಳಿಗೆ ಹೋರಾಡಲು ಸಂಘಟನೆಗಳ ಅವಶ್ಯಕತೆಯಿದ್ದು, ಸರ್ಕಾರದ...

ಮೀನುಗಾರರ ಮನೆಯಲ್ಲಿ ಫಿಶ್​ ಕರಿ ಮತ್ತು ನೀರು ದೋಸೆ ಸವಿದ ರಾಹುಲ್ ಗಾಂಧಿ

ಮೀನುಗಾರರ ಮನೆಯಲ್ಲಿ ಫಿಶ್​ ಕರಿ ಮತ್ತು ನೀರು ದೋಸೆ ಸವಿದ ರಾಹುಲ್ ಗಾಂಧಿ ಉಡುಪಿ: ಜನಾಶೀರ್ವಾದ ಯಾತ್ರೆಯ ಭಾಗವಾಗಿ ಉಡುಪಿಗೆ ಭೇಟಿ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮೀನುಗಾರರ ಕುಟುಂಬಗಳನ್ನು ಭೇಟಿ ಮಾಡಿ...

Members Login

Obituary

Congratulations