ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’
ಆಳ್ವಾಸ್ ಕಾಲೇಜಿನ ಸಂಸ್ಕøತ ವಿಭಾಗದಿಂದ ‘ಸಂಸ್ಕøತಂ ಪರ್ವ 2019’
ಮೂಡಬಿದಿರೆ: ತಾಯಿಯು ಮಕ್ಕಳನ್ನು ಪೋಷಿಸುವಂತೆ ಸಂಸ್ಕøತ ಎಲ್ಲಾ ಭಾಷೆಯನ್ನು ಪೋಷಿಸುತ್ತದೆ. ಸಂಸ್ಕøತ ಭಾಷೆಯು ಯಾವ ಭಾಷೆಯನ್ನು ಕೂಡ ನಾಶ ಮಾಡುವುದಿಲ್ಲ ಎಂದು ಬೆಂಗಳೂರು...
ಸಕಲ ಸರ್ಕಾರಿ ಗೌರವದೊಂದಿಗೆ ಫುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ ಎಚ್. ಗುರು ಅಂತ್ಯಕ್ರಿಯೆ
ಸಕಲ ಸರ್ಕಾರಿ ಗೌರವದೊಂದಿಗೆ ಫುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ ಎಚ್. ಗುರು ಅಂತ್ಯಕ್ರಿಯೆ
ಮಂಡ್ಯ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಮೂಲದ ಸಿಆರ್ಪಿಎಫ್ ಯೋಧ ಎಚ್....
ಇವಿಎಂ, ವಿವಿ ಪ್ಯಾಟ್ ಬಗ್ಗೆ ಯುವ ಮತದಾರರಿಗೆ ಅರಿವು ಮೂಡಿಸಿ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಇವಿಎಂ, ವಿವಿ ಪ್ಯಾಟ್ ಬಗ್ಗೆ ಯುವ ಮತದಾರರಿಗೆ ಅರಿವು ಮೂಡಿಸಿ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಯುವ ಮತದಾರರು ಮತ್ತು ಹೊಸ ಮತದಾರರಿಗೆ ಇವಿಎಂ ಬಳಕೆ ಮತ್ತು ವಿವಿ...
ಕಾಶ್ಮೀರದಲ್ಲಿ ಯೋಧರ ಹತ್ಯೆಗೆ ಕಣ್ಣೀರಿಟ್ಟ ಉಡುಪಿ- ಪಾಪಿ ಪಾಕ್ ವಿರುದ್ಧ ಎಲ್ಲೆಲ್ಲೂ ಆಕ್ರೋಷ
ಕಾಶ್ಮೀರದಲ್ಲಿ ಯೋಧರ ಹತ್ಯೆಗೆ ಕಣ್ಣೀರಿಟ್ಟ ಉಡುಪಿ- ಪಾಪಿ ಪಾಕ್ ವಿರುದ್ಧ ಎಲ್ಲೆಲ್ಲೂ ಆಕ್ರೋಷ
ಉಡುಪಿ: ಕಾಶ್ಮೀರದಲ್ಲಿ ಭಾರತೀಯ ಯೋಧರನ್ನು ಹತ್ಯೆಗೈದ ಉಗ್ರರ ವಿರುದ್ಧ ಉಡುಪಿ ಜಿಲ್ಲೆಯಾದ್ಯಂತ ತೀವ್ರ ಆಕ್ರೋಷ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳಿಂದ ಅಲ್ಲಲ್ಲಿ...
ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಯ ಬಂಧನ
ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಯ ಬಂಧನ
ಮಂಗಳೂರು : ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ವರದಿಯಾದ ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಯಾದ ಮೊಹಮ್ಮದ್ ಆಫ್ರೀದ್ ಎಂಬವರನ್ನು ದಿನಾಂಕ 15-02-2019 ರಂದು ಮಂಗಳೂರು ದಕ್ಷಿಣ ಠಾಣೆಯ...
ಡೀಸೆಲ್ ಕಳ್ಳತನದ ಆರೋಪಿಗಳ ಬಂಧನ
ಡೀಸೆಲ್ ಕಳ್ಳತನದ ಆರೋಪಿಗಳ ಬಂಧನ
ಮಂಗಳೂರು: ಪಣಂಬೂರು ಠಾಣಾ ವ್ಯಾಪ್ತಿಯ ಪಣಂಬೂರು ಎನ್.ಎಂ.ಪಿ.ಟಿ ಬಸ್ ನಿಲ್ದಾಣದ ಬಳಿ ರೀನಸ್ ಲೊಜಿಸ್ಟಿಕ್ ಕಂಪನಿಯ ಟ್ಯಾಂಕರೊಂದರಿಂದ ಆರೋಪಿತರು ಸುಮಾರು 900 ಲೀಟರ್ ಡೀಸೆಲ್ ಕಳ್ಳತನ ಮಾಡಿದ ಬಗ್ಗೆ...
ಯೋಧರ ಹತ್ಯೆ: ವಿವಿಧ ಮಸೀದಿಗಳಲ್ಲಿ ಖಂಡನಾ ಖುತ್ಬಾ ಮತ್ತು ಪ್ರಾರ್ಥನೆ
ಯೋಧರ ಹತ್ಯೆ: ವಿವಿಧ ಮಸೀದಿಗಳಲ್ಲಿ ಖಂಡನಾ ಖುತ್ಬಾ ಮತ್ತು ಪ್ರಾರ್ಥನೆ
ಕಾಶ್ಮೀರದಲ್ಲಿ ನಡೆದಿರುವ ಯೋಧರ ಹತ್ಯೆಯನ್ನು ಖಂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದು ಪೈಶಾಚಿಕ ಕೃತ್ಯ. ಭಾರತೀಯರೆಲ್ಲರೂ ಒಟ್ಟು ಸೇರಿ ಇಂಥ ಕೃತ್ಯವನ್ನು ಎದುರಿಸುವ ಅಗತ್ಯವಿದೆ....
ಕಾರ್ಕಳ ಕಾಂಗ್ರೆಸ್ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
ಕಾರ್ಕಳ ಕಾಂಗ್ರೆಸ್ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
ಕಾರ್ಕಳ: ಕಾಶ್ಮೀರದ ಪುಲ್ವಾಮಾದಲ್ಲಿ ಜರುಗಿದ ಉಗ್ರರ ದಾಳಿಯಲ್ಲಿ 44 ಹೆಚ್ಚು CRPF ಯೋಧರು ಹುತಾತ್ಮರಾಗಿದ್ದು ಅವರುಗಳಿಗೆ ಕಾರ್ಕಳದ ಆನೆಕೆರೆಯ ಸದ್ಯೋಜಾತ ಪಾರ್ಕಿನ ಹುತಾತ್ಮ ಸ್ಮಾರಕದಲ್ಲಿ...
ಕಾಶ್ಮೀರದಲ್ಲಿ ಸಿ.ಆರ್.ಪಿ.ಎಫ್ ಯೋಧರ ಹತ್ಯೆ; ಯಶ್ ಪಾಲ್ ಸುವರ್ಣ ಖಂಡನೆ
ಕಾಶ್ಮೀರದಲ್ಲಿ ಸಿ.ಆರ್.ಪಿ.ಎಫ್ ಯೋಧರ ಹತ್ಯೆ; ಯಶ್ ಪಾಲ್ ಸುವರ್ಣ ಖಂಡನೆ
ಉಡುಪಿ: ಕಾಶ್ಮೀರದಲ್ಲಿ ಸಿ ಆರ್ ಪಿ ಎಫ್ ಯೋಧರ ಮೇಲೆ ಪಾಕ್ ಪ್ರೇರಿತ ಉಗ್ರರ ಧಾಳಿಯನ್ನು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್...
ಕಾಶ್ಮೀರದಲ್ಲಿ ಯೋಧರ ಹತ್ಯೆ: ಅಮಾನವೀಯ ಕೃತ್ಯ – ಯು.ಟಿ ಖಾದರ್
ಕಾಶ್ಮೀರದಲ್ಲಿ ಯೋಧರ ಹತ್ಯೆ: ಅಮಾನವೀಯ ಕೃತ್ಯ - ಯು.ಟಿ ಖಾದರ್
ಕಾಶ್ಮೀರದಲ್ಲಿ ನಮ್ಮ ದೇಶದ ಸೈನಿಕರ ಮೇಲೆ ನಡೆದಿರುವ ಉಗ್ರ ದಾಳಿಯನ್ನು ತೀವ್ರವಾಗಿ ಖಂಡಿಸುವುದಲ್ಲದೇ, ಇದೊಂದು ಅಮಾನವೀಯ ಹಾಗೂ ಹೇಯ ಕೃತ್ಯ ಎಂದು ನಗರಾಭಿವೃದ್ದಿ...