ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿತ ಲೇನ್ ನಲ್ಲಿ ಸಂಚರಿಸಿ- ಜಿಲ್ಲಾಧಿಕಾರಿ ಜಿ. ಜಗದೀಶ್
ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿತ ಲೇನ್ ನಲ್ಲಿ ಸಂಚರಿಸಿ- ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ : ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 (ಗೋವಾದಿಂದ ಮಂಗಳೂರು ಕಡೆಗೆ) ಹಾಗೂ 169 ಎ (ಉಡುಪಿಯಿಂದ ಆಗುಂಬೆ ಕಡೆಗೆ) ಹಾದುಹೋಗುತ್ತಿದ್ದು,...
ಕರ್ನಾಟಕ ಭವನದಲ್ಲಿನ ಉಪಹಾಗೃಹದ ಸೌಲಭ್ಯ ಎಲ್ಲರಿಗೂ ಸಿಗುವಂತೆ ಮನವಿ
ದೆಹಲಿ: ದೆಹಲಿಯಲ್ಲಿರುವ ಹೆಚ್ಚಿನ ಎಲ್ಲ ರಾಜ್ಯಗಳ ಭವನಗಳಲ್ಲಿ ಆಯಾ ಆಯಾ ರಾಜ್ಯಗಳ ತಿಂಡಿ ತಿನಿಸುಗಳು/ಊಟ ಉಪಹಾರಗಳು ಲಭ್ಯವಿದೆ. ಆದರೆ ಕರ್ನಾಟಕದ ಮೂರು ಭವನಗಳಿದ್ದರೂ ಇಲ್ಲಿ ಸೌಲಭ್ಯವಿಲ್ಲ. ದೆಹಲಿ ಕರ್ನಾಟಕ ಸಂಘದ ಪದಾಧಿಕಾರಿಗಳು ದೆಹಲಿಯಲ್ಲಿ...
ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಕಡ್ಡಾಯ ನಿಷೇಧ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಕಡ್ಡಾಯ ನಿಷೇಧ- ಜಿಲ್ಲಾಧಿಕಾರಿ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ನಿಂದ ತಯಾರಿಸಿದ ದಿನಬಳಕೆಯ ವಸ್ತುಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಎಲ್ಲಾ ಹೊಟೇಲ್, ಬಾರ್ & ರೆಸ್ಟೋರೆಂಟ್ ,...
ವಿದ್ಯಾರ್ಥಿನಿ ಆತ್ಮಹತ್ಯೆಗೆ ಯುವಕನ ಕಿರುಕುಳ ಕಾರಣನಾ?
ವಿದ್ಯಾರ್ಥಿನಿ ಆತ್ಮಹತ್ಯೆಗೆ ಯುವಕನ ಕಿರುಕುಳ ಕಾರಣನಾ?
ಚಾಮರಾಜನಗರ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹೊಣಕನಪುರ ಗ್ರಾಮದಲ್ಲಿ ನಡೆದಿದ್ದು, ಈಕೆಯ ಸಾವಿಗೆ ಯುವಕನೊಬ್ಬ ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಪೋಷಕರು...
ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ಬಿರುಸಿನ ಪ್ರಚಾರ
ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಪುತ್ತೂರಿನಲ್ಲಿ ಬಿರುಸಿನ ಪ್ರಚಾರ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಶುಕ್ರವಾರದಂದು ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ವಿಟ್ಲದ...
ಚೂರಿ ಇರಿತ ಕೃತ್ಯಕ್ಕೆ ಪ್ರಚೋದನಕಾರಿ ಘೋಷಣೆ ಕಾರಣ: ಅನುಪಮ್ ಅಗರ್ವಾಲ್
ಚೂರಿ ಇರಿತ ಕೃತ್ಯಕ್ಕೆ ಪ್ರಚೋದನಕಾರಿ ಘೋಷಣೆ ಕಾರಣ: ಅನುಪಮ್ ಅಗರ್ವಾಲ್
ಮಂಗಳೂರು: ಬಿಜೆಪಿ ವಿಜಯೋತ್ಸವದ ಮೆರವಣಿಗೆ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ...
ಐಸಿವೈಎಂ ಪದಗ್ರಹಣ – ಪ್ರತಿಭಾನ್ವಿತರಿಗೆ ಪುರಸ್ಕಾರ
ಐಸಿವೈಎಂ ಪದಗ್ರಹಣ - ಪ್ರತಿಭಾನ್ವಿತರಿಗೆ ಪುರಸ್ಕಾರ
ಪೆರುವಾಯಿ: ಫಾತಿಮಾ ಮಾತೆಯ ದೇವಾಲಯ, ಮುಚ್ಚಿರಪದವು ಪೆರುವಾಯಿಇದರ ಭಾರತೀಯ ಕ್ಯಾಥೋಲಿಕ್ ಯುವ ಸಂಚಲನದ ನೂತನ ಪದಾಧಿಕಾರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಚರ್ಚಿನ ಧರ್ಮಗುರುಗಳಾದ ರೆ.ಫಾ| ವಿನೋದ್ ಲೋಬೊ...
ಉಳ್ಳಾಲ: ಲೂಡೋ ಆಟದ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಮೃತ್ಯು
ಉಳ್ಳಾಲ: ಲೂಡೋ ಆಟದ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಮೃತ್ಯು
ಉಳ್ಳಾಲ: ಎಂಟು ವರ್ಷದ ಬಾಲಕಿಯೊಬ್ಬಳು ಲೂಡೊ ಆಟದಲ್ಲಿ ಬಳಸುವ ಪ್ಲಾಸ್ಟಿಕ್ ಕೋನ್ ಕಾಯ್ನ್ ಅನ್ನು ನುಂಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟು ಸಮೀಪದ...
ಎಂಓ-4 ಬಿತ್ತನೆ ಬೀಜದ ಕೊರತೆ ನಿವಾರಣೆಗೆ ಕೆ.ವಿಕಾಸ್ ಹೆಗ್ಡೆ ಆಗ್ರಹ
ಎಂಓ-4 ಬಿತ್ತನೆ ಬೀಜದ ಕೊರತೆ ನಿವಾರಣೆಗೆ ಕೆ.ವಿಕಾಸ್ ಹೆಗ್ಡೆ ಆಗ್ರಹ
ಕುಂದಾಪುರ: ತಾಲ್ಲೂಕಿನಾದ್ಯಂತ ಈಗ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರಿಗೆ ಎಂಓ-4 ಬೀಜದ ಕೊರತೆ ಆತಂಕಕ್ಕೆ ಈಡುಮಾಡಿದ್ದು, ಸಂಬಂಧಿಸಿದ ಇಲಾಖೆಯ...
ಮೈಸೂರು | ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಹಲ್ಲೆಗೈದು ಕಾರನ್ನೇ ಕದ್ದೊಯ್ದ ದರೋಡೆಕೋರರು
ಮೈಸೂರು | ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಹಲ್ಲೆಗೈದು ಕಾರನ್ನೇ ಕದ್ದೊಯ್ದ ದರೋಡೆಕೋರರು
ಮೈಸೂರು: ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸುವವರ ಮೇಲೆ ಶೂಟೌಟ್, ಮಂಗಳೂರಿನ ಉಳ್ಳಾಲ ಕೋಟೆಕಾರು ಬ್ಯಾಂಕ್ನಲ್ಲಿ ದರೋಡೆ ಬೆನ್ನಲ್ಲೇ ಮೈಸೂರಿನಲ್ಲಿಯೂ ಬೆಚ್ಚಿಬೀಳಿಸುವಂಥ ಕೃತ್ಯ...