ರಸ್ತೆಯಲ್ಲಿ ನಮಾಝ್ : ಪೊಲೀಸ್ ಪ್ರಕರಣ ವಾಪಾಸು ಪಡೆಯಲು ಅಲ್ಪಸಂಖ್ಯಾತ ಕಾಂಗ್ರೆಸ್ ಆಗ್ರಹ
ರಸ್ತೆಯಲ್ಲಿ ನಮಾಝ್ : ಪೊಲೀಸ್ ಪ್ರಕರಣ ವಾಪಾಸು ಪಡೆಯಲು ಅಲ್ಪಸಂಖ್ಯಾತ ಕಾಂಗ್ರೆಸ್ ಆಗ್ರಹ
ಮಂಗಳೂರು: ನಗರದ ಕಂಕನಾಡಿ ಮಸೀದಿ ಬಳಿಯ ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಪೊಲೀಸ್...
ಕಾರವಾರ: ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು – ಯುವತಿ ಸೇರಿ ಮೂವರ ದುರ್ಮರಣ
ಕಾರವಾರ: ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು – ಯುವತಿ ಸೇರಿ ಮೂವರ ದುರ್ಮರಣ
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಳೆಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ...
ಉಡುಪಿ: ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ
ಉಡುಪಿ: ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ
ಉಡುಪಿ: ಕ್ಷೇತ್ರ ಸಂಪನ್ಮೂಲ ಕೇಂದ್ರ ಅಜ್ಜರಕಾಡು ಉಡುಪಿ ವತಿಯಿಂದ ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ...
ರಾಜ್ಯದಲ್ಲಿ ಅಭಿವೃದ್ಧಿ ಮತ್ತು ಅಪಪ್ರಚಾರದ ಚುನಾವಣೆ : ಹರೀಶ್ ಕುಮಾರ್
ರಾಜ್ಯದಲ್ಲಿ ಅಭಿವೃದ್ಧಿ ಮತ್ತು ಅಪಪ್ರಚಾರದ ಚುನಾವಣೆ : ಹರೀಶ್ ಕುಮಾರ್
ಮಂಗಳೂರು: ರಾಜ್ಯದಲ್ಲಿ ಈ ಬಾರಿ ಸಿದ್ದರಾಮಯ್ಯ ಸರಕಾರದ ಅಭಿವೃದ್ಧಿ ಮತ್ತು ಬಿಜೆಪಿಯ ಅಪಪ್ರಚಾರದ ನಡುವೆ ಚುನಾವಣಾ ಸಮರ ನಡೆಯಲಿದ್ದು ಮತದಾರರೇ ಸೂಕ್ತ ನಿರ್ಧಾರ...
ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಪ್ರಯತ್ನ; ವ್ಯಕ್ತಿಯ ರಕ್ಷಣೆ
ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಪ್ರಯತ್ನ; ವ್ಯಕ್ತಿಯ ರಕ್ಷಣೆ
ಮಂಗಳೂರು: ನೇತ್ರಾವತಿ ನದಿಯ ಸೇತುವೆಯಿಂದ ಹಾರಿ ಆತ್ಮಹತ್ಯೆ ಪ್ರಯತ್ನಿಸಿ ಮಧ್ಯ ವಯಸ್ಕ ವ್ಯಕ್ತಿಯೋರ್ವರನ್ನು ರಕ್ಷಿಸಿದ ಘಟನೆ ಗುರುವಾರ ನಡೆದಿದೆ.
...
ಸ್ಕೋಲಿಯೋಸಿಸ್ಗೆ ಎ.ಜೆ. ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
10ರಿಂದ 16 ವರ್ಷದೊಳಗಿನ ಬೆಳೆಯುತ್ತಿರುವ ಶೇಕಾಡ 2ರಿಂದ 4% ರಷ್ಟು ಮಕ್ಕಳಲ್ಲಿ ಸ್ಕೋಲಿಯೋಸಿಸ್ ತೊಂದರೆ ಸಾಮಾನ್ಯವಾಗಿಕಂಡುಬರುತ್ತದೆ. ಇದುಒಂದು ಬಹು ಜೀನ್ ಸ್ಥಿತಿಯಾಗಿದ್ದು, ಅನೇಕ ಪ್ರಕಟ ಲಕ್ಷಣಗಳನ್ನು ಹೊಂದಿರುತ್ತದೆ. ಬೆನ್ನು ಮೂಳೆಯು 10ಡಿಗ್ರಿ ಪಾಶ್ರ್ವ...
ಸಮಾನ ಮನಸ್ಕ ಯುವಜನರ ಪ್ರಯತ್ನ ಬಡ ನಿರ್ಗತಿಕರ ರಕ್ಷಣೆಗೆ ಸಮರ್ಪಣ
ಸಮಾನ ಮನಸ್ಕ ಯುವಜನರ ಪ್ರಯತ್ನ ಬಡ ನಿರ್ಗತಿಕರ ರಕ್ಷಣೆಗೆ ಸಮರ್ಪಣ
ಉಡುಪಿ: ಹಾದಿಬೀದಿಯಲ್ಲಿ ಸುತ್ತಾಡುವ ಬಡ ನಿರ್ಗತಿಕರ ರಕ್ಷಣೆ ಮತ್ತು ಹಾರೈಕೆಗಾಗಿ ನೂತನ ಎಂಜಿಒ `ಸಮರ್ಪಣ' ಭಾನುವಾರ ನಗರದ ಆಶಾ ನಿಲಯ ಶಾಲೆಯಲ್ಲಿ ಪ್ರಾರಂಭಗೊಂಡಿತು....
ಕಲಾ ವಿಮರ್ಶಕ, ಹಿರಿಯ ಪತ್ರಕರ್ತ ಈಶ್ವರಯ್ಯ ನಿಧನ
ಕಲಾ ವಿಮರ್ಶಕ, ಹಿರಿಯ ಪತ್ರಕರ್ತ ಈಶ್ವರಯ್ಯ ನಿಧನ
ಉಡುಪಿ: ಕಲಾ ಚಿಂತಕ, ವಿಮರ್ಶಕ ಅನಂತಪುರ ಈಶ್ವರಯ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕುಂಬಳೆ ಅನಂತಪುರದ ಈಶ್ವರಯ್ಯ ಕಲೆ, ಸಂಸ್ಕೃತಿಯ ವಿಮರ್ಶೆಗಳಿಗೆ ಹೆಸರಾಗಿದ್ದರು. ಹಲವು ಕಲಾವಿದರನ್ನು...
ಮಲೇರಿಯಾ, ಡೆಂಗ್ಯೂ ನಿಯಂತ್ರಣ ಅಗತ್ಯ ಕ್ರಮ ವಹಿಸಿ-ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚನೆ
ಮಲೇರಿಯಾ, ಡೆಂಗ್ಯೂ ನಿಯಂತ್ರಣ ಅಗತ್ಯ ಕ್ರಮ ವಹಿಸಿ-ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು ಮಲೇರಿಯಾ ಹೆಚ್ಚುತ್ತಿರುವ ಪುತ್ತೂರು, ಬೆಳ್ತಂಗಡಿ, ಸುಳ್ಳ, ಬಂಟ್ವಾಳ ಪ್ರದೇಶದಲ್ಲಿ ಸೂಕ್ತವಾದ ಕ್ರಮ ಕೈಗೊಂಡು...
ಲೋಕಸಭಾ ಚುನಾವಣೆ ಹಿನ್ನೆಲೆ; ರೌಡಿಶೀಟರ್ಗಳ ಪರೇಡ್
ಲೋಕಸಭಾ ಚುನಾವಣೆ ಹಿನ್ನೆಲೆ; ರೌಡಿಶೀಟರ್ಗಳ ಪರೇಡ್
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಮಂಗಳೂರು ಪೊಲೀಸ್ ಮೈದಾನದಲ್ಲಿ ಗುರುವಾರ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 200 ಕ್ಕೂ ಹೆಚ್ಚು...