ಉಡುಪಿ ಜಿಲ್ಲೆಯಲ್ಲಿ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿಫೆಸ್ತ್ ಆಚರಣೆ
ಉಡುಪಿ ಜಿಲ್ಲೆಯಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿಫೆಸ್ತ್ ಆಚರಣೆ
ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿಫೆಸ್ತ್ ಅಥವ ತೆನೆ ಹಬ್ಬವನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಭಕ್ತಿಭಾವದಿಂದ ಗುರುವಾರ ಆಚರಿಸಿದರು.
ಬೆಳ್ಳಂಬೆಳಗ್ಗೆ ಎದ್ದು ಚರ್ಚುಗಳಿಗೆ ತೆರಳಿದ ಪುಟ್ಟ ಮಕ್ಕಳು...
ದಸರಾ ವೇಷ – ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ
ದಸರಾ ವೇಷ – ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ
ಮಂಗಳೂರು : ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ...
ಹೆಜಮಾಡಿಯಿಂದ ಶಿರೂರುವರೆಗೆ ಸಮುದ್ರತೀರದಲ್ಲಿ ಪಂಜರ ಕೃಷಿ ಮೀನುಗಾರಿಕೆ- ಸಚಿವ ಕೋಟ
ಹೆಜಮಾಡಿಯಿಂದ ಶಿರೂರುವರೆಗೆ ಸಮುದ್ರತೀರದಲ್ಲಿ ಪಂಜರ ಕೃಷಿ ಮೀನುಗಾರಿಕೆ- ಸಚಿವ ಕೋಟ
ಕುಂದಾಪುರ: ಹೆಜಮಾಡಿಯಿಂದ ಶಿರೂರುವರೆಗೆ ಕನಿಷ್ಟ 1 ಸಾವಿರ ಮಂದಿಯಾದರೂ ಸಮುದ್ರತೀರದಲ್ಲಿ ಪಂಜರ ಕೃಷಿ ಮೀನುಗಾರಿಕೆ ನಡೆಸುವಂತಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ...
ನಳಿನ್ ಕುಮಾರ್ ಕಟೀಲ್ ಜೂ. 19-24ರ ವರೆಗೆ ಗುವಾಹಟಿ ಕೃಷಿ ಅಧ್ಯಾಯನ ಪ್ರವಾಸ
ಮಂಗಳೂರು : ಕೇಂದ್ರ ಸರಕಾರದ ಕೃಷಿ ಸ್ಥಾಯಿ ಸಮಿತಿಯು ಗುವಾಹಟಿ , ಬರಪಾನಿ ಮುಂತಾದ ಕಡೆಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಇದರಲ್ಲಿ ಭಾಗವಹಿಸಲಿದ್ದಾರೆ. ಪ್ರವಾಸವು ಜೂನ್ 19ರಿಂದ...
ಕೋಟ: ಮಣೂರು ಮನೆಗಳ್ಳತನ ಪ್ರಕರಣ- ಆರೋಪಿಯ ಬಂಧನ
ಕೋಟ: ಮಣೂರು ಮನೆಗಳ್ಳತನ ಪ್ರಕರಣ- ಆರೋಪಿಯ ಬಂಧನ
ಕೋಟ: ಮನೆಯವರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಮನೆಗಳ್ಳತನ ಮಾಡಿದ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ
ಬಂಧಿತ ಆರೋಪಿಯನ್ನು ಮಣೂರು ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ (38) ಎಂದು...
ಸೋಮವಾರದಿಂದ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅನುಮತಿ, ಷರತ್ತು ಅನ್ವಯ!
ಸೋಮವಾರದಿಂದ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅನುಮತಿ, ಷರತ್ತು ಅನ್ವಯ!
ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಕಳೆದ 39 ದಿನಗಳಿಂದ ಜಾರಿಯಲ್ಲಿರುವ ಲಾಕ್ಡೌನ್ ಮಾರ್ಗಸೂಚಿಗಳು ಮೇ 3ರ ಮಧ್ಯರಾತ್ರಿ ಕೊನೆಯಾಗಲಿವೆ.
ಕೆಂದ್ರ ಸರ್ಕಾರದ ಸೂಚನೆಯಂತೆ ರಾಜ್ಯವನ್ನು...
ಕುಂದಾಪುರದಲ್ಲಿ ಮೂವರು ಪೊಲೀಸರಿಗೆ ಕೊರೋನಾ ಪಾಸಿಟಿವ್
ಕುಂದಾಪುರದಲ್ಲಿ ಮೂವರು ಪೊಲೀಸರಿಗೆ ಕೊರೋನಾ ಪಾಸಿಟಿವ್
ಕುಂದಾಪುರ : ಇಲ್ಲಿನ ಪೊಲೀಸ್ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿ ಸಿಬ್ಬಂದಿಯೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಉಪವಿಭಾಗದ ಕಚೇರಿಯನ್ನು ತಾತ್ಕಾಲಿಕವಾಗಿ ಸರ್ಕಲ್...
ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಒಬಿಸಿ ಮೋರ್ಚಾ ವತಿಯಿಂದ ವಿಶ್ವಾಸದ ಮನೆಯಲ್ಲಿ ದೀಪಾವಳಿ ಆಚರಣೆ
ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಒಬಿಸಿ ಮೋರ್ಚಾ ವತಿಯಿಂದ ವಿಶ್ವಾಸದ ಮನೆಯಲ್ಲಿ ದೀಪಾವಳಿ ಆಚರಣೆ
ಉಡುಪಿ: ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಟಪಾಡಿ ಶಂಕರಪುರದ ವಿಶ್ವಾಸದ ಮನೆಯಲ್ಲಿ ಅಶಕ್ತ, ಅನಾಥ ಮಕ್ಕಳೊಂದಿಗೆ ಹಾಗೂ...
ನೈಲಪಾದೆ ಸೇತುವೆಗೆ ಶಾಸಕ ವಿನಯ್ ಕುಮಾರ್ ಸೊರಕೆ ಶಿಲನ್ಯಾಸ
ನೈಲಪಾದೆ ಸೇತುವೆಗೆ ಶಾಸಕ ವಿನಯ್ ಕುಮಾರ್ ಸೊರಕೆ ಶಿಲನ್ಯಾಸ
ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಲೆವೂರುವಿನಿಂದ ನೈಲಪಾದೆ ಸೇತುವೆ ಸುಮಾರು 44.60 ಮೀ. ಉದ್ದದ ರೂ. 256.20 ಲಕ್ಷ, ಮೊತ್ತದ ಸೇತುವೆಗೆ ಬುಧವಾರ...
ಸೋನಿಯಾ ಗಾಂಧಿ ಹುಟ್ಟು ಹಬ್ಬದ ಪ್ರಯಕ್ತ ಬಡ ರೋಗಿಗಳಿಗೆ ಉಪಾಹಾರ ವಿತರಣೆ
ಸೋನಿಯಾ ಗಾಂಧಿ ಹುಟ್ಟು ಹಬ್ಬದ ಪ್ರಯಕ್ತ ಬಡ ರೋಗಿಗಳಿಗೆ ಉಪಾಹಾರ ವಿತರಣೆ
ಮಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಸಾರಥಿ ಸೌಹಾನ್ ಎಸ್.ಕೆ ಹಾಗೂ ಕರ್ನಾಟಕ...