ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ದತೆ: ಜಿಪಂ ಅಧ್ಯಕ್ಷ ದಿನಕರ ಬಾಬು ದಿನಕರ ಬಾಬು
ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ದತೆ: ಜಿಪಂ ಅಧ್ಯಕ್ಷ ದಿನಕರ ಬಾಬು ದಿನಕರ ಬಾಬು
ಉಡುಪಿ : ಜೂನ್ 25 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು,...
ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ;ಸಿಎ ದೀಪಿಕಾ ವಸನಿ
ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ;ಸಿಎ ದೀಪಿಕಾ ವಸನಿ
ಕುಂದಾಪುರ: ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಜುಲೈ 28ರಂದು ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು....
ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ
ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ
ವಿದ್ಯಾಗಿರಿ : ಕ್ರೀಡಾಪಟು ಸ್ಪರ್ಧೆಗೆ ಇಳಿಯುವುದಕ್ಕಿಂತ ಮೊದಲು ಕ್ರೀಡಾ ಮನೋಧರ್ಮವನ್ನು ಹೊಂದಿದವನಾಗಿರಬೇಕು. ಕ್ರೀಡಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ ಸೋಲು ಗೆಲುವನ್ನು ಸ್ವೀಕರಿಸಬೇಕೆಂದು ಕರ್ನಾಟಕ...
ವೀರಮಾರುತಿ ವ್ಯಾಯಾಮ ಶಾಲೆ ಕೆಳಾರ್ಕಳಬೆಟ್ಟು ವತಿಯಿಂದ ಅದ್ದೂರಿ ಹನುಮ ಜಯಂತಿ
ವೀರಮಾರುತಿ ವ್ಯಾಯಾಮ ಶಾಲೆ ಕೆಳಾರ್ಕಳಬೆಟ್ಟು ವತಿಯಿಂದ ಅದ್ದೂರಿ ಹನುಮ ಜಯಂತಿ
ಉಡುಪಿ: ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ವಿಷ್ಣುಮೂರ್ತಿ ನಗರ, ಕೆಳಾರ್ಕಳಬೆಟ್ಟು ಇದರ 9 ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ, ಹನುಮ ಜಯಂತಿ...
ಉಡುಪಿ: ಪ್ರಜಾವಾಣಿ ಜಿಲ್ಲಾ ವರದಿಗಾರ ಬಾಲಚಂದ್ರಗೆ ಬೀಳ್ಕೊಡುಗೆ
ಉಡುಪಿ: ಪ್ರಜಾವಾಣಿ ಜಿಲ್ಲಾ ವರದಿಗಾರ ಬಾಲಚಂದ್ರಗೆ ಬೀಳ್ಕೊಡುಗೆ
ಉಡುಪಿ: ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿ ಇದೀಗ ಚಾಮರಾಜನಗಕ್ಕೆ ವರ್ಗಾವಣೆ ಗೊಂಡಿರುವ ಬಾಲಚಂದ್ರ ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ವೃತ್ತಿಯ ಜೊತೆಗೆ ಸಮಾಜಮುಖಿ ಕಾರ್ಯದೊಂದಿಗೆ ಮುನ್ನಡೆಯಿರಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ
ವೃತ್ತಿಯ ಜೊತೆಗೆ ಸಮಾಜಮುಖಿ ಕಾರ್ಯದೊಂದಿಗೆ ಮುನ್ನಡೆಯಿರಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ
ಕುಂದಾಪುರ: ಛಾಯಾಗ್ರಾಹಕರು ತಮ್ಮ ವೃತ್ತಿಜೀವನದ ಜೊತೆಗೆ ಸಮಾಜಮುಖಿಯಾಗಿ ಕೆಲಸ ಮಾಡುವ ಹಂಬಲದೊಂದಿಗೆ ಸಂಘಟನೆ ಕಟ್ಟಿಕೊಂಡಿರುವುದು ಉತ್ತಮ ಬೆಳವಣಿಗೆ. ತಾವೆಲ್ಲರೂ ವೃತ್ತಿಯ ಜೊತೆಗೆ...
ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ ಆರೋಪ ಸುಳ್ಳು, ಜನರ ದಾರಿ ತಪ್ಪಿಸಬೇಡಿ: ನಿರ್ಮಲಾ ಸೀತಾರಾಮನ್
ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ ಆರೋಪ ಸುಳ್ಳು, ಜನರ ದಾರಿ ತಪ್ಪಿಸಬೇಡಿ: ನಿರ್ಮಲಾ ಸೀತಾರಾಮನ್
ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ರಾಜ್ಯ ಸರ್ಕಾರದ ಆರೋಪವನ್ನು ತಳ್ಳಿಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,...
ಮಸಾಜ್ ಪಾರ್ಲರ್ ಗೆ ದಾಳಿ : ಮಹಿಳಾ ಪಿಂಪ್ ಸೆರೆ
ಮಸಾಜ್ ಪಾರ್ಲರ್ ಗೆ ದಾಳಿ : ಮಹಿಳಾ ಪಿಂಪ್ ಸೆರೆ
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯಿರುವ M/s Lotus Salon & wellness ಎಂಬ ಹೆಸರಿನ ಮಸಾಜ್ ...
ಕೋವಿಡ್-19: ಪಾನ್ ಮಸಾಲ ತಿನ್ನುವುದು ಮಾರಾಟ ನಿಷೇಧ
ಕೋವಿಡ್-19: ಪಾನ್ ಮಸಾಲ ತಿನ್ನುವುದು ಮಾರಾಟ ನಿಷೇಧ
ಮಂಗಳೂರು: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಜಗಿಯುವ ತಂಬಾಕು ಪದಾರ್ಥಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ...
ರಿಪಬ್ಲಿಕ್ ಡೇ ಪೆರೇಡ್ನಲ್ಲಿ ಭಾಗವಹಿಸಲು ಮೇಘನ ಆಯ್ಕೆ
ರಿಪಬ್ಲಿಕ್ ಡೇ ಪೆರೇಡ್ನಲ್ಲಿ ಭಾಗವಹಿಸಲು ಮೇಘನ ಆಯ್ಕೆ
ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿ CPL ಮೇಘನರವರು 2019ರ ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ರಿಪಬ್ಲಿಕ್ ಡೇ ಪೆರೇಡ್ನಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ಈ...