ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ಕಾಮತ್ ಪ್ರಮುಖ ಸಭೆ
ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ಕಾಮತ್ ಪ್ರಮುಖ ಸಭೆ
ಮಂಗಳೂರು: ಅಮೃತಯೋಜನೆ, ಸ್ಮಾರ್ಟ್ ಸಿಟಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಮಂಗಳೂರು ನಗರ ದಕ್ಷಿಣ ಡಿ ವೇದವ್ಯಾಸ ಕಾಮತ್ ಅವರು ವಿವಿಧ ಇಲಾಖೆಯ ಅಧಿಕಾರಿಗಳ,...
ಬೋಟಿನೊಂದಿಗೆ ನಾಪತ್ತೆಯಾದ ಮೀನುಗಾರರ ಪತ್ತೆಗೆ ಸರ್ವ ಪ್ರಯತ್ನ ಪ್ರಗತಿಯಲ್ಲಿದೆ – ಸಂಸದೆ ಶೋಭಾ ಕರಂದ್ಲಾಜೆ
ಬೋಟಿನೊಂದಿಗೆ ನಾಪತ್ತೆಯಾದ ಮೀನುಗಾರರ ಪತ್ತೆಗೆ ಸರ್ವ ಪ್ರಯತ್ನ ಪ್ರಗತಿಯಲ್ಲಿದೆ - ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರ ಮೀನುಗಾರಿಕಿಗೆ ಡಿಸೆಂಬರ್ 13ರಂದು ತೆರಳಿ 15ರ ರಾತ್ರಿ ನಾಪತ್ತೆಯಾಗಿರುವ ಸುವರ್ಣ...
ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ಕೇಂದ್ರ ಸಚಿವ ಮನೋಜ್ ಸಿನಃ ಭೇಟಿ
ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ಕೇಂದ್ರ ಸಚಿವ ಮನೋಜ್ ಸಿನಃ ಭೇಟಿ
ಮಂಗಳೂರು: ಮಂಗಳೂರು ಎಸ್ಎಸ್ಎ (ದಕ್ಷಿಣ ಕನ್ನಡ ಟೆಲಿಕಾಂ ಡಿಸ್ಟ್ರಿಕ್ಟ್) ಅಡಿಯಲ್ಲಿ ಕಳೆದ 10-12 ವರ್ಷಗಳಿಂದ ಹಲವಾರು ಸಿಬ್ಬಂದಿಗಳು ಏಜೆನ್ಸಿಗಳ ಮೂಲಕ...
ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಗಳ ವಶ
ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಗಳ ವಶ
ಮಂಗಳೂರು : ತಣ್ಣಿರುಬಾವಿ ಮುಖ್ಯ ರಸ್ತೆಯ ಫಲ್ಗುಣಿ ನದಿ ತೀರದಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದು ಮರಳು ಧಕ್ಕೆಯ ವ್ಯವಹಾರವನ್ನು...
ಆಳ್ವಾಸ್ ವರ್ಣ ವಿರಾಸತ್ 2019 ರಾಷ್ಟ್ರಮಟ್ಟದ ಚಿತ್ರಕಲಾ ಶಿಬಿರಕ್ಕೆ ಚಾಲನೆ
ಆಳ್ವಾಸ್ ವರ್ಣ ವಿರಾಸತ್ 2019 ರಾಷ್ಟ್ರಮಟ್ಟದ ಚಿತ್ರಕಲಾ ಶಿಬಿರಕ್ಕೆ ಚಾಲನೆ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ 25ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಪೂರಕವಾಗಿ ಜ.1ರಿಂದ 6ರವರೆಗೆ ನಡೆಯಲಿರುವ ಆಳ್ವಾಸ್ ವರ್ಣ...
ರಿವರ್ ಫೆಸ್ಟಿವಲ್ ಲೋಗೋ ಬಿಡುಗಡೆ
ರಿವರ್ ಫೆಸ್ಟಿವಲ್ ಲೋಗೋ ಬಿಡುಗಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನದಿ ಹಾಗೂ ನದಿ ಕಿನಾರೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರವಾಸೋದ್ಯಮ ತಾಣವಾಗಿ ಆಕರ್ಷಿಸಲು ರಿವರ್ ಫೆಸ್ಟಿವಲ್ ನಡೆಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ...
ಗೆಳೆಯನ ಹುಟ್ಟುಹಬ್ಬ ಆಚರಿಸಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರು ಪಾಲು
ಗೆಳೆಯನ ಹುಟ್ಟುಹಬ್ಬ ಆಚರಿಸಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರು ಪಾಲು
ಉಪ್ಪಿನಂಗಡಿ: ಗೆಳೆಯನ ಹುಟ್ಟುಹಬ್ಬ ಆಚರಿಸಲು ನೇತ್ರಾವತಿ ನದಿಯ ಬದಿಗೆ ತೆರಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವಾರ ವರದಿಯಾಗಿದೆ.
34ನೇ...
ಜೆಡಿಎಸ್ ಮಹಾನಗರ ಪಾಲಿಕೆ ಚುನಾವಣೆ ಸಿದ್ದತಾ ಸಭೆ
ಜೆಡಿಎಸ್ ಮಹಾನಗರ ಪಾಲಿಕೆ ಚುನಾವಣೆ ಸಿದ್ದತಾ ಸಭೆ
ಮಂಗಳೂರು ಮಹಾನಗರ ಪಾಲಿಕೆಯ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವಾರ್ಡ್ ಹಾಗೂ ಬೂತ್ ಮಟ್ಟದ ಪ್ರತಿನಿಧಿಗಳ ಸಭೆಯು ತಾರಿಕು 31.12.2018ರಂದು ಪಕ್ಷದ ಕಚೇರಿಯಲ್ಲಿ ಜರಗಿತು....
ಮಲ್ಪೆ ಕಡಲ ಕಿನಾರೆಯಲ್ಲಿ ಮತ್ಸ್ಯ ಮೇಳಕ್ಕೆ ಹರಿದು ಬಂದ ಜನಸಾಗರ
ಮಲ್ಪೆ ಕಡಲ ಕಿನಾರೆಯಲ್ಲಿ ಮತ್ಸ್ಯ ಮೇಳಕ್ಕೆ ಹರಿದು ಬಂದ ಜನಸಾಗರ
ಉಡುಪಿ: ಮಲ್ಪೆ ಬೀಚ್ನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್, ಮೀನುಗಾರಿಕಾ ಇಲಾಖೆ ಸಹಭಾಗಿತ್ವದಲ್ಲಿ ಭಾನುವಾರ ಬೃಹತ್...
ಕಲಾ ವಿಮರ್ಶಕ, ಹಿರಿಯ ಪತ್ರಕರ್ತ ಈಶ್ವರಯ್ಯ ನಿಧನ
ಕಲಾ ವಿಮರ್ಶಕ, ಹಿರಿಯ ಪತ್ರಕರ್ತ ಈಶ್ವರಯ್ಯ ನಿಧನ
ಉಡುಪಿ: ಕಲಾ ಚಿಂತಕ, ವಿಮರ್ಶಕ ಅನಂತಪುರ ಈಶ್ವರಯ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕುಂಬಳೆ ಅನಂತಪುರದ ಈಶ್ವರಯ್ಯ ಕಲೆ, ಸಂಸ್ಕೃತಿಯ ವಿಮರ್ಶೆಗಳಿಗೆ ಹೆಸರಾಗಿದ್ದರು. ಹಲವು ಕಲಾವಿದರನ್ನು...