‘ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ’ – ಶಾಸಕ ವೇದವ್ಯಾಸ ಕಾಮತ್
‘ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ’ - ಶಾಸಕ ವೇದವ್ಯಾಸ ಕಾಮತ್
ಮಂಗಳೂರು : ಕ್ರೀಡೆಗಳಲ್ಲಿ ಸೋಲುಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅವರಿಂದು ಕರಾವಳಿ ಉತ್ಸವ ಮೈದಾನದಲ್ಲಿ ಕ್ರೀಡೋತ್ಸವ ಸಮಿತಿ...
ಮೀನುಗಾರ ನಾಪತ್ತೆ ಪ್ರಕರಣ- ಜೆಡಿಎಸ್ ನಿಯೋಗ ಮೀನುಗಾರರ ಮನೆಗೆ ಭೇಟಿ
ಮೀನುಗಾರ ನಾಪತ್ತೆ ಪ್ರಕರಣ- ಜೆಡಿಎಸ್ ನಿಯೋಗ ಮೀನುಗಾರರ ಮನೆಗೆ ಭೇಟಿ
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಎಂಟು ಮಂದಿಯಿದ್ದ ಮಲ್ಪೆಯ ಮೀನುಗಾರಿಕಾ ಬೋಟ್ ನಾಪತ್ತೆಯಾಗಿದ್ದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ಮೀನುಗಾರರ ಮನೆಗೆ ಭೇಟಿ ನೀಡಿ...
ಪರಿವರ್ತನಾ ಟ್ರಸ್ಟ್ ವತಿಯಿಂದ ಕೇಂದ್ರದ ಮಂಗಳಮುಖಿ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ ವಿರುದ್ದ ಪ್ರತಿಭಟನೆ
ಪರಿವರ್ತನಾ ಟ್ರಸ್ಟ್ ವತಿಯಿಂದ ಕೇಂದ್ರದ ಮಂಗಳಮುಖಿ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ ವಿರುದ್ದ ಪ್ರತಿಭಟನೆ
ಮಂಗಳೂರು: ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಜಿಲ್ಲಾದಿಕಾರಿ ಕಚೇರಿಯ ಎದುರು ಕೇಂದ್ರ ಸರಕಾರದ ಮಂಗಳಮುಖಿ ವ್ಯಕ್ತಿಗಳ...
ಡಿ. 30: ಮೀನು ಮಾರಾಟ ಫೆಡರೇಶನ್ ವತಿಯಿಂದ ಮಲ್ಪೆಯ್ಲಲಿ ಬೃಹತ್ ಮತ್ಸ್ಯ ಮೇಳ
ಡಿ. 30: ಮೀನು ಮಾರಾಟ ಫೆಡರೇಶನ್ ವತಿಯಿಂದ ಮಲ್ಪೆಯ್ಲಲಿ ಬೃಹತ್ ಮತ್ಸ್ಯ ಮೇಳ
ಉಡುಪಿ: ಮೀನುಗಾರಿಕೆಗೆ ಹಾಗೂ ಮೀನು ಸೇವನೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು...
ಉಡುಪಿ ನಗರಸಭೆಯ ಹಿಂದಿನ ಪೌರಾಯುಕ್ತ ಮಂಜುನಾಥಯ್ಯ ಮನೆ ಮೇಲೆ ಎಸಿಬಿ ದಾಳಿ
ಉಡುಪಿ ನಗರಸಭೆಯ ಹಿಂದಿನ ಪೌರಾಯುಕ್ತ ಮಂಜುನಾಥಯ್ಯ ಮನೆ ಮೇಲೆ ಎಸಿಬಿ ದಾಳಿ
ಉಡುಪಿ: ಶುಕ್ರವಾರ ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಎಸಿಬಿ ಅಧಿಕಾರಿಗಳು ನಗರಸಭೆಯ ಹಿಂದಿನ ಪೌರಾಯುಕ್ತರ ಮನೆಗೆ ದಾಳಿ ನಡೆಸಿದ್ದಾರೆ.
...
ಬರ್ಕೆಯಲ್ಲಿ ಯುವಕನ ಮೇಲೆ ಹಲ್ಲೆ – ಆಸ್ಪತ್ರೆಗೆ ದಾಖಲು
ಬರ್ಕೆಯಲ್ಲಿ ಯುವಕನ ಮೇಲೆ ಹಲ್ಲೆ – ಆಸ್ಪತ್ರೆಗೆ ದಾಖಲು
ಮಂಗಳೂರು:,ಬಳ್ಳಾಲ್ ಬಾಗ್ ಫ್ರೆಂಡ್ಸ್ ಇದರ ಪದಾಧಿಕಾರಿ ರಕ್ಷಿತ್ ಕೊಟ್ಟಾರಿ ಅವರ ಹಲ್ಲೆ ,ಕೊಲೆ ಬೆದರಿಕೆ ಪ್ರಕರಣ ಬರ್ಕೆ ಪೊಲೀಸ್ ಠಾಣೆಯಲ್ಲಿ ಇರುವಾಗಲೇ ಇದೀಗ ರಿತೇಶ್...
ಹಾಸ್ಟೆಲ್ಗಳಲ್ಲಿ ಸೌಲಭ್ಯ ಖಾತರಿಪಡಿಸಿಕೊಳ್ಳಿ- ಯು ಟಿ ಖಾದರ್
ಹಾಸ್ಟೆಲ್ಗಳಲ್ಲಿ ಸೌಲಭ್ಯ ಖಾತರಿಪಡಿಸಿಕೊಳ್ಳಿ- ಯು ಟಿ ಖಾದರ್
ಮಂಗಳೂರು: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಡಿ ನಡೆಸಲ್ಪಡುತ್ತಿರುವ ಹಾಸ್ಟೆಲ್ಗಳ ಸುವ್ಯವಸ್ಥೆ ಮತ್ತು ಆಹಾರದ ಗುಣಮಟ್ಟದ ವರದಿ ಹಾಗೂ ಪ್ರಗತಿ...
ಡಿ. 29 : ರಾಮಕೃಷ್ಣ ಮಿಷನ್ ಸ್ವಚ್ಛ ಗ್ರಾಮ ಅಭಿಯಾನ ಉದ್ಘಾಟನಾ ಸಮಾರಂಭ
ಡಿ. 29 : ಸ್ವಚ್ಛ ಗ್ರಾಮ ಅಭಿಯಾನ ಉದ್ಘಾಟನಾ ಸಮಾರಂಭ
ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಕಳೆದ ನಾಲ್ಕು ವರ್ಷಗಳಿಂದ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ವಚ್ಛತೆಯ ಕುರಿತಂತೆ ಸಾರ್ವಜನಿಕರಲ್ಲಿ...
53ನೇ ರಾಜ್ಯಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ಗೆ ಪ್ರಶಸ್ತಿ
'ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ಗೆ ಪ್ರಶಸ್ತಿ' 9 ಮಂದಿ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೀದರ್ ಜಿಲ್ಲಾ ಅಮೆಚೂರ್ ಅತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ನಡೆದ 53ನೇ ರಾಜ್ಯಮಟ್ಟದ ಗುಡ್ಡಗಾಡು ಓಟ ಚಾಂಪಿಯನ್ಶಿಪ್ನಲ್ಲಿ...
ಜಗತ್ತಿನಲ್ಲಿ ಪ್ರೀತಿ ಬಾಂಧವ್ಯ ಬೆಸೆಯಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್
ಜಗತ್ತಿನಲ್ಲಿ ಪ್ರೀತಿ ಬಾಂಧವ್ಯ ಬೆಸೆಯಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್
ಉಡುಪಿ : ಜಗತ್ತಿನಲ್ಲಿ ಮಾನವರ ಮಧ್ಯೆ ಪ್ರೀತಿ ಬಾಂಧವ್ಯ ಇನ್ನಷ್ಟು ಹೆಚ್ಚಾಗಿ ಮೂಡಿಬರಬೇಕಾದ ಅಗತ್ಯವಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಕರೆ ನೀಡಿದ್ದಾರೆ.
...