ಮಂಗಳೂರು: ಪಡೀಲು ಬಜಾಲ್ ರೈಲ್ವೇ ಕೆಳಸೇತುವೆ ಮೂಲಕ ಬಸ್ಸು ಸಂಚಾರಕ್ಕೆ ಸಾರ್ವಜನಿಕರ ಮೂಲಕ ಚಾಲನೆ ಕೊಟ್ಟ ಡಿವೈಎಫ್‍ಐ ಕಾರ್ಯಕರ್ತರು

ಮಂಗಳೂರು: ಪಡೀಲು ಬಜಾಲ್ ರೈಲ್ವೇ ಕೆಳಸೇತುವೆ ನಿರ್ಮಾಣ ಆಗುವುದು ಈ ಭಾಗದ ಜನರ ಬಹುಮುಖ್ಯ ಕನಸು. ಸಾರ್ವಜನಿಕರ ಸತತ ಹೋರಾಟದ ಪ್ರಯತ್ನದ ಭಾಗವಾಗಿ ಕೆಳಸೇತುವೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ರೈಲ್ವೇ ಸೇತುವೆ ಕಾಮಗಾರಿ ಪ್ರಾರಂಭ...

ಕರ್ನಾಟಕ ರಾಜ್ಯ ಮಕ್ಕಳ ಸುರಕ್ಷತಾ ನೀತಿ 2016

ಕರ್ನಾಟಕ ರಾಜ್ಯ ಮಕ್ಕಳ ಸುರಕ್ಷತಾ ನೀತಿ 2016 ಶೈಕ್ಷಣಿಕ ಸಂಸ್ಥೆಗಳಲ್ಲಿರುವ ಮಕ್ಕಳ ಸುರಕ್ಷತೆಗಾಗಿ ಕರ್ನಾಟಕ ಸರಕಾರವು “ಕರ್ನಾಟಕ ಮಕ್ಕಳ ಸುರಕ್ಷತಾ ನೀತಿ 2016” ನ್ನು ಜಾರಿಗೆ ತಂದಿರುತ್ತದೆ. ರಾಜ್ಯದಲ್ಲಿನ ಪ್ರತಿ ಮಗುವು ಸುರಕ್ಷಿತ, ರಕ್ಷಣಾತ್ಮಕ...

ಉಡುಪಿ: ಸೇವೆಗಳ ಪೈಕಿ ವೈದ್ಯಕೀಯ ಸೇವೆ ಶ್ರೇಷ್ಠ ; ಗಾಂಧಿ ಆಸ್ಪತ್ರೆಯಲ್ಲಿ `ಪಂಚಲಹರಿ ಫೌಂಡೇಶನ್’ ಉದ್ಘಾಟಿಸಿ ಪುತ್ತಿಗೆ ಶ್ರೀ

ಉಡುಪಿ: ಪ್ರತಿನಿತ್ಯ ದುಃಖಿತರನ್ನು ನೋಡಿ ಅವರ ಸೇವೆ ಮಾಡಿ ಅವರಿಗೆ ಸಾಂತ್ವನ ಹೇಳಿ ಅನಾರೋಗ್ಯ ದೂರಮಾಡಿ ಸಾಂತ್ವನ ಹೇಳುವುದು ಕಷ್ಟದ ಕೆಲಸ. ಈ ಕೆಲಸವನ್ನು ನಿರ್ವಹಿಸುವ ವೈದ್ಯಕೀಯ ಕ್ಷೇತ್ರದ ಸೇವೆ ಅತ್ಯಂತ ಶ್ರೇಷ್ಠ...

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಇಬ್ಬರ ಬಂಧನ

ಬಂಟ್ವಾಳ: ಬಂಟ್ವಾಳ ಮೂಲದ ಬಾಲಕಿಯೊಬ್ಬಳನ್ನು ಅಪಹರಣ ಮಾಡಿ, ಅತ್ಯಾಚಾರ ಎಸಗಿದ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ನಿವಾಸಿ ಮಂಜು (20) ಹಾಗೂ ಮೀನು ವ್ಯಾಪಾರಿ ಖಾಸಿಂ (41) ಬಂಧಿತರು. ಆರೋಪಿಗಳ ವಿರುದ್ಧ...

ಹಾವೇರಿ: ರೈತರ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ: ಸಿಎಂ ಘೋಷಣೆ

ಹಾವೇರಿ: ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರ ಸಾಲದ ಮೇಲಿನ ಬಡ್ಡಿ ಹಾಗೂ ಸುಸ್ತಿ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲೆಯ ಗುಡಗೂರಿನಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ...

ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ

ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು...

ನವದೆಹಲಿ: ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ

ನವದೆಹಲಿ: ಕರ್ನಾಟಕದಲ್ಲೇ ಸಂಕಷ್ಟ ಪರಿಸ್ಥಿತಿ ಇರುವುದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ಹೇಳಿದೆ. ತಮಿಳುನಾಡು ನೀರು ಲಭ್ಯತೆ ಬಗ್ಗೆ ಮೇಲುಸ್ತುವಾರಿ ಸಮಿತಿ ಮತ್ತು ಕೇಂದ್ರ ಸರ್ಕಾರವನ್ನು...

ಭಾರೀ ಮಳೆ: ಇಂದು (ಮೇ30) ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆ: ಇಂದು (ಮೇ30) ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಉಡುಪಿ: ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ ಇಂದು ದಿನಾಂಕ...

ಉಡುಪಿ: ಪರಿಸರಕ್ಕೆ ಪೂರಕವಾದ ಬದುಕು ರೂಪಿಸೋಣ ; ವಂ ಆಲ್ಬನ್ ಡಿ’ಸೋಜ

ಉಡುಪಿ: ಪರಿಸರಕ್ಕೆ ಪೂರಕವಾಗಿ ನಮ್ಮ ಬದುಕನ್ನು ರೂಪಿಸಿ ಕೊಳ್ಳಬೇಕು. ಎಲ್ಲಾ ಮತೀಯರಿಗೂ ಪಕೃತಿ ಮಾತೆ ಒಬ್ಬಳೆ. ಅದುದರಿಂದ ಪಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಚರ್ಚಿನ ಧರ್ಮಗುರುಗಳಾದ ವಂ ಆಲ್ಬನ್...

ಮಂಗಳೂರು : ಪಾವೂರು ಉಳಿಯ ಕುದ್ರುವಿನಲ್ಲಿ ನಡೆಯುತ್ತಿರುವ ಮರಳುಗಾರಿಕೆಯನ್ನು ನಿಯಂತ್ರಿಸಲು ಒತ್ತಾಯಿಸಿ ಪ್ರತಿಭಟನಾ ಧರಣಿ

ಮಂಗಳೂರು: ಪಾವೂರು ಗ್ರಾಮದ ಉಳಿಯ ದ್ವೀಪ (ಕುದ್ರು)ವಿನಲ್ಲಿ ವ್ಯಾಪಕ ಮರಳುಗಾರಿಕೆಯಿಂದ ಕುುದ್ರುವಿನಲ್ಲಿರುವ ಮನೆಗಳು ನದಿ ಪಾಲಾಗುವ ಸಾಧ್ಯತೆಯಿದ್ದು ಈ ಮರಳುಗಾರಿಕೆಯನ್ನು ನಿಯಂತ್ರಿಸಲು ಆಗ್ರಹಿಸಿ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು...

Members Login

Obituary

Congratulations