ಸಾಕ್ಚ್ಯಚಿತ್ರಗಳ ಗುಣಮಟ್ಟ ಅತ್ಯುಚ್ಛ ಮಟ್ಟಕೇರಿದೆ: ಆ್ಯಡಮ್ ಕ್ಲಾಫಮ್
ಸಾಕ್ಚ್ಯಚಿತ್ರಗಳ ಗುಣಮಟ್ಟ ಅತ್ಯುಚ್ಛ ಮಟ್ಟಕೇರಿದೆ: ಆ್ಯಡಮ್ ಕ್ಲಾಫಮ್
ಮಂಗಳೂರು: ಸಾಕ್ಚ್ಯಚಿತ್ರಗಳ ಗುಣಮಟ್ಟ ಅತ್ಯುಚ್ಛ ಮಟ್ಟಕೇರಿದೆ. ಅತ್ಯುತ್ತಮ ಗುಣಮಟ್ಟದ ಕ್ಯಾಮಾರಗಳನ್ನು ಬಳಸಿ ಶಬ್ದಗಳನ್ನು ಸೆರೆಹಿಡಿಯುವ ಮೂಲಕ ನೈಜತೆಯನ್ನು ಕಾಪಾಡಿಕೊಳ್ಳುವ ಸವಾಲು ಎದುರಾಗಿದೆ ಎಂದು ಲಂಡನ್ನಿನ ಪ್ರತಿಷ್ಠಿತ...
ಬ್ರಾಂಡ್ ವ್ಯಾಲ್ಯೂ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ
ಬ್ರಾಂಡ್ ವ್ಯಾಲ್ಯೂ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ
ಮೂಡಬಿದಿರೆ: "ಸವಾಲುಗಳಿಗೆ ಸದಾ ತೆರೆದುಕೊಂಡಿದ್ದಾಗ ಮಾತ್ರ, ನಮ್ಮ ನಿಜವಾದ ಸಾಮಥ್ರ್ಯದ ದರ್ಶನವಾಗುವುದು. ಹಾಗಾಗಿ ಸವಾಲುಗಳನ್ನು ಸ್ವೀಕರಿಸಿ ಮುನ್ನುಗುವುದನ್ನು ರೂಢಿಸಿಕೊಳ್ಳಿ" ಎಂದು ಬೆಂಗಳೂರು ಐಬಿಎಮ್ನ ಬ್ರ್ಯಾಂಡ್ ಮ್ಯಾನೇಜರ್ಅರುಣ್...
ಫೆ. 24 : ಮೂವರು ಸಾಧಕರಿಗೆ ಕೆಥೊಲಿಕ್ ಸಭಾ, ಕೆಸಿಸಿಐ ಪ್ರೇರಣಾ ಉದ್ಯಮ ಪ್ರಶಸ್ತಿ ಪ್ರದಾನ
ಫೆ. 24 : ಮೂವರು ಸಾಧಕರಿಗೆ ಕೆಥೊಲಿಕ್ ಸಭಾ, ಕೆಸಿಸಿಐ ಪ್ರೇರಣಾ ಉದ್ಯಮ ಪ್ರಶಸ್ತಿ ಪ್ರದಾನ
ಉಡುಪಿ: ಉಡುಪಿ ಜಿಲ್ಲೆಯ ಕ್ರೈಸ್ತ ಉದ್ಯಮಿಗಳ ಸಹಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ವಿತರಣಾ ಸಮಾರಂಭವನ್ನು, ಕರಾವಳಿ ಕ್ರಿಶ್ಚಿಯನ್...
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ನೇರ ಪ್ರಸಾರ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ನೇರ ಪ್ರಸಾರ
ಮಂಗಳೂರು : ಭಾರತೀಯ ಕೃಷಿ ಸಂಶೋದನಾ ಪರಿಷತ್ನ ಅಂಗ ಸಂಸ್ಥೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಕೃಷಿ ವಿಜ್ಞಾನ ಕೇಂದ್ರವು ಫೆಬ್ರವರಿ 24 ರಂದು...
ಆಳ್ವಾಸ್ ನ ಡಾ. ವಿಷ್ಣುಗೆ 2 ಬಂಗಾರದ ಪದಕ
ಆಳ್ವಾಸ್ ನ ಡಾ. ವಿಷ್ಣುಗೆ 2 ಬಂಗಾರದ ಪದಕ
ಮೂಡಬಿದಿರೆ: ಆಳ್ವಾಸ್ ಆಯುರ್ವೇದ ಕಾಲೇಜಿನ ಡಾ. ವಿಷ್ಣು ಆಯುರ್ವೇದ ಹಾಗೂ ವೈದ್ಯಕೀಯ ವಿಜ್ಞಾನ ಪದವಿ ವಿಭಾಗದಲ್ಲಿ ನಗದು ಬಹುಮಾನ ಸಹಿತ ಎರಡು ಚಿನ್ನದ ಪದಕವನ್ನು...
ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ; ಅಮಿತ್ ಶಾಗೆ ಬೆಂಗಳೂರಿನಲ್ಲಿ ಸನ್ಮಾನ
ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ; ಅಮಿತ್ ಶಾಗೆ ಬೆಂಗಳೂರಿನಲ್ಲಿ ಸನ್ಮಾನ
ಬೆಂಗಳೂರು: ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಪತ್ಯೇಕ ಮೀನುಗಾರಿಕಾ ಸಚಿವಾಲಯದ ಮನವಿಗೆ ಸ್ಪಂದಿಸಿ ಈ ಬಾರಿ ಬಜೆಟ್ನಲ್ಲಿ ಘೋಷಿಸಿದ ಕೇಂದ್ರ ಸರಕಾರದ ಪರವಾಗಿ ಭಾರತೀಯಜನತಾ ಪಕ್ಷದ...
ಮೂಡಿಗೆರೆ: ಪತ್ರಕರ್ತ ಮನ್ಸೂರ್ ಮೇಲೆ ಕೊಲೆ ಬೆದರಿಕೆ : ಜೆ.ಎಸ್ ಶಾಲೆಯ ಅಮಾದ್ ನನ್ನು ಗಡಿಪಾರು ಮಾಡುವಂತೆ ಒತ್ತಾಯ
ಮೂಡಿಗೆರೆ: ಪತ್ರಕರ್ತ ಮನ್ಸೂರ್ ಮೇಲೆ ಕೊಲೆ ಬೆದರಿಕೆ : ಜೆ.ಎಸ್ ಶಾಲೆಯ ಅಮಾದ್ ನನ್ನು ಗಡಿಪಾರು ಮಾಡುವಂತೆ ಒತ್ತಾಯ
ಮೂಡಿಗೆರೆ: ಪಟ್ಟಣದ ಜೆ.ಎಸ್ ಶಾಲೆಯ ಆಡಳಿತ ಮಂಡಳಿಯ ಅಮಾದ್ ಎಂಬುವರು ದಿನ ಪತ್ರಿಕೆಯೊಂದರ ವರದಿಗಾರ...
ಬಿಜೆಪಿ ಕಾರ್ಯಕರ್ತರಿಂದಲೇ ಗೋ ಬ್ಯಾಕ್ ಶೋಭಾ ಅಭಿಯಾನ!
ಬಿಜೆಪಿ ಕಾರ್ಯಕರ್ತರಿಂದಲೇ ಗೋ ಬ್ಯಾಕ್ ಶೋಭಾ ಅಭಿಯಾನ!
ಉಡುಪಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಮುಂಬರುವ ಲೋಕಸಭಾ ಚುನಾವಣೆಗೆ ಮತ್ತೆ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಂಭವವಿದ್ದು ಈ ನಿಟ್ಟಿನಲ್ಲಿ...
ಮಂಗಳೂರು ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ
ಮಂಗಳೂರು ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ
ಮಂಗಳೂರು: ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅವರು ಶುಕ್ರವಾರ ಮಧ್ಯಾಹ್ನ ಅಧಿಕಾರ ಸ್ವೀಕಾರ ಮಾಡಿದರು.
ನಿರ್ಗಮನ ಪೊಲೀಸ್ ಆಯುಕ್ತ ಟಿ...
ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಸುನಿಲ್ ಕುಮಾರ್ ವಿರುದ್ಧದ ಕೇಸು ರದ್ದು
ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಸುನಿಲ್ ಕುಮಾರ್ ವಿರುದ್ಧದ ಕೇಸು ರದ್ದು
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧದ...