ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ 03 ಜನ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕರ ಬಂಧನ
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ 03 ಜನ ಕಾನೂನಿನೊಂದಿಗೆ ಸಂಘರ್ಷಕ್ಕೆ ಇಳಿದ ಬಾಲಕರ ಬಂಧನ
ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿ ಅಳಿವೆ ಬಾಗಿಲಿನ ಬಳಿಯಲ್ಲಿ ಹುಡುಗಿಯನ್ನು ಬಲವಂತದಿಂದ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದು,...
ಟೋಲ್ ಸಮಸ್ಯೆ: ಬೆಂಗಳೂರಿನಲ್ಲಿ ಸಚಿವ ರೇವಣ್ಣ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ
ಟೋಲ್ ಸಮಸ್ಯೆ: ಬೆಂಗಳೂರಿನಲ್ಲಿ ಸಚಿವ ರೇವಣ್ಣ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ
ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಮಸ್ಯೆ...
ಡಿಸೆಂಬರ್ 1-2 ರಂದು ಮಂಗಳೂರಿನಲ್ಲಿ ಜನನುಡಿ ಕಾರ್ಯಕ್ರಮ
ಡಿಸೆಂಬರ್ 1-2 ರಂದು ಮಂಗಳೂರಿನಲ್ಲಿ ಜನನುಡಿ ಕಾರ್ಯಕ್ರಮ
ಮಂಗಳೂರು: ದೇಶದ ಜನ ಎದುರಿಸುತ್ತಿರುವ ಸವಾಲುಗಳಿಗೆ ಈ ದೇಶದ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿರೋಧದ ಮೂಲಕ ಉತ್ತರ ಕಂಡುಕೊಳ್ಳುವ ಆಶಯದೊಂದಿಗೆ ಹುಟ್ಟಿಕೊಂಡಿರುವ ಜನನುಡಿ ಕಾರ್ಯಕ್ರಮವು ಈ ಬಾರಿ...
ಮಂಗಳೂರು ವಿವಿಗೆ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್ ಸಮಗ್ರ ಪ್ರಶಸ್ತಿ
ಮಂಗಳೂರು ವಿವಿಗೆ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ ಚಾಂಪಿಯನ್ ಸಮಗ್ರ ಪ್ರಶಸ್ತಿ
ಮೂಡಬಿದಿರೆ: “ನಮ್ಮ ದೇಶದ ಯುವಕರಲ್ಲಿ ಕ್ರೀಡೆಯಲ್ಲಿ ಮಹತ್ತರವಾದದನ್ನು ಸಾಧಿಸುವ ಸಾಮಥ್ರ್ಯವಿದೆ. ಆದರೆ ಅದಕ್ಕೆ ಅಗತ್ಯವಿರುವ ಪ್ರೋತ್ಸಾಹ ಮತ್ತು ಬೆಂಬಲ ದೊರೆಯುತ್ತಿಲ್ಲವಷ್ಟೇ”...
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಾಫರ್ ಷರೀಪ್, ಅಂಬರೀಶ್ ಗೆ ನುಡಿ ನಮನ
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಾಫರ್ ಷರೀಪ್, ಅಂಬರೀಶ್ ಗೆ ನುಡಿ ನಮನ
ಉಡುಪಿ: ಕಾಂಗ್ರೆಸ್ ಪಕ್ಷದ ಉನ್ನತ ನಾಯಕರಾದ ಜಾಫರ್ ಷರೀಪ್ ಮತ್ತು ಅಂಬರೀಶ್ರವರನ್ನು ಕಳಕೊಂಡು ಪಕ್ಷ ಅತೀ ದೊಡ್ಡ ನಷ್ಟವನ್ನು ಅನುಭವಿಸಿದೆ....
ಡ್ರಗ್ಸ್ ಜಾಲವನ್ನು ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ- ಶಾಸಕ ಕಾಮತ್
ಡ್ರಗ್ಸ್ ಜಾಲವನ್ನು ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ- ಶಾಸಕ ಕಾಮತ್
ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು...
ಡಿ. 1ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ – ಹೆಜಮಾಡಿಯಲ್ಲಿ ಟೋಲ್ ಪ್ರತಿಭಟನೆ ಮುಕ್ತಾಯ
ಡಿ. 1ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ – ಹೆಜಮಾಡಿಯಲ್ಲಿ ಟೋಲ್ ಪ್ರತಿಭಟನೆ ಮುಕ್ತಾಯ
ಉಡುಪಿ: ಸಾರ್ವಜನಿಕ ಬೇಡಿಕೆಗಳನ್ನು ಕಡೆಗಣಿಸಿ ಸೋಮವಾರದಿಂದ ಹೆಜಮಾಡಿ ಟೋಲ್ ಪ್ಲಾಝಾದಲ್ಲಿ ಸ್ಥಳೀಯ(ಕೆಎ-20) ವಾಹನಗಳಿಂದ ಟೋಲ್ ಸಂಗ್ರಹ ಆರಂಭಿಸಿದ್ದನ್ನು...
ಗೋವಾ ಸರಕಾರದೊಂದಿಗೆ ಮೀನು ರಫ್ತು ಕರಾವಳಿ ನಿಯೋಗದ ಮಾತುಕತೆ ಫಲಪ್ರದ, ಯಶಸ್ವಿ
ಗೋವಾ ಸರಕಾರದೊಂದಿಗೆ ಮೀನು ರಫ್ತು ಕರಾವಳಿ ನಿಯೋಗದ ಮಾತುಕತೆ ಫಲಪ್ರದ, ಯಶಸ್ವಿ
ಮಂಗಳೂರು: ರಾಜ್ಯದಿಂದ ರಫ್ತಾಗುವ ಮೀನಿಗೆ ಫಾರ್ಮಾಲಿನ್ ಬೆರೆಸಲಾಗುತ್ತದೆ ಎಂದು ಗೋವಾ ಸರಕಾರ ಕರ್ನಾಟಕದಿಂದ ಮೀನು ಆಮದಿಗೆ ನಿಷೇಧ ಹೇರಿದ್ದನ್ನು ರದ್ದುಗೊಳಿಸುವ ಸಂಬಂಧ...
ಗೋವಾಕ್ಕೆ ತೆರಳಿದ ಮೀನುಗಾರ ನಿಯೋಗಕ್ಕೆ ಸ್ಪಂದನೆ-ಯಶ್ಪಾಲ್ ಸುವರ್ಣ
ಗೋವಾಕ್ಕೆ ತೆರಳಿದ ಮೀನುಗಾರ ನಿಯೋಗಕ್ಕೆ ಸ್ಪಂದನೆ-ಯಶ್ಪಾಲ್ ಸುವರ್ಣ
ಮೀನುಗಳಿಗೆ ರಾಸಾಯನಿಕ ಸಿಂಪಡಿಸಲಾಗುತ್ತದೆಂಬ ನೆಪವೊಡ್ಡಿ ಗೋವಾ ರಾಜ್ಯ ಕರ್ನಾಟಕದ ಮೀನು ಆಮದಿಗೆ ನಿಷೇಧ ಹೇರಿರುವ ಕ್ರಮದ ಬಗ್ಗೆ ಕರ್ನಾಟಕದ ಮೀನುಗಾರರ ನಿಯೋಗವು ಗೋವಾಕ್ಕೆ ಭೇಟಿ ನೀಡಿದ್ದು...
ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ಕು ಆರೋಪಿಗಳ ಬಂಧನ
ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ಕು ಆರೋಪಿಗಳ ಬಂಧನ
ಮಂಗಳೂರು: ನವೆಂಬರ್ 18ರಂದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿ ಅಳಿವೆ ಬಾವಿಯ ಬಳಿಯಲ್ಲಿ ಹುಡುಗಿಯನ್ನು ಬಲವಂತದಿಂದ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ಬಗ್ಗೆ...