ಕೆಎಂಎಫ್ನಿಂದ ಗುಡ್ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ
ಕೆಎಂಎಫ್ನಿಂದ ಗುಡ್ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ
ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ...
ಕೊರೋನಾ ದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಪುತ್ತಿಗೆ ಸ್ವಾಮೀಜಿ ಡಿಸ್ಚಾರ್ಜ್
ಕೊರೋನಾ ದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಪುತ್ತಿಗೆ ಸ್ವಾಮೀಜಿ ಡಿಸ್ಚಾರ್ಜ್
ಉಡುಪಿ: ಕೋರೊನಾ ಸೋಂಕಿಗೆ ತುತ್ತಾಗಿ ಮಣಿಪಾಲದ ಕೆ ಎಮ್ ಸಿ ಆಸ್ಪತ್ರೆಗೆ ದಾಖಲಾಗಿದ್ದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ಸಂಪೂರ್ಣ...
ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ; ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲು
ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ; ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ: ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ ಹಾಕಿ...
ಉಡುಪಿ ನಗರಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ದ್ವಿತೀಯ ಪಟ್ಟಿ ಬಿಡುಗಡೆ
ಉಡುಪಿ ನಗರಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ದ್ವಿತೀಯ ಪಟ್ಟಿ ಬಿಡುಗಡೆ
ಉಡುಪಿ: ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಜನಾರ್ದನ ತೋನ್ಸೆಯವರ ಅನುಮತಿ ಮೇರೆಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕರೆಯವರು ಉಡುಪಿ...
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರ ಬಂಧನ
ಮಂಗಳೂರು: ಮಾದಕ ದ್ರವ್ಯ ಸೇವನೆ, ಸಾಗಾಟ ಮತ್ತು ಮಾರಾಟಕ್ಕೆ ಸಂಬಧಿಸಿ ಇಕೊನಾಮಿಕ್ & ನಾರ್ಕೋಟಿಕ್ ಕ್ರೈ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
ಬಂದಿತರನ್ನು ಹಾಸನ ಸಕಲೇಶಪುರದ ನಿವಾಸಿಗಳಾ ರಫೀಕ್...
ಪುತ್ತೂರು: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ನಾಲ್ವರು ಮೃತ್ಯು
ಪುತ್ತೂರು: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ನಾಲ್ವರು ಮೃತ್ಯು
ಪುತ್ತೂರು: ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ...
ಪ್ರಚೋದನಕಾರಿ ಭಾಷಣ ಮಾಡಿದ ಜಗದೀಶ್ ಕಾರಂತರ ಮೇಲೆ ಕ್ರಮಕ್ಕೆ ಮುಸ್ಲಿಂ ವರ್ತಕರ ಆಗ್ರಹ
ಪ್ರಚೋದನಕಾರಿ ಭಾಷಣ ಮಾಡಿದ ಜಗದೀಶ್ ಕಾರಂತರ ಮೇಲೆ ಕ್ರಮಕ್ಕೆ ಮುಸ್ಲಿಂ ವರ್ತಕರ ಆಗ್ರಹ
ಮಂಗಳೂರು: ಸಂಪ್ಯ ಠಾಣೆಯ ಎಸ್. ಐ. ಪೋಲೀಸ್ ಸಿಬ್ಬಂದಿಗಳು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಾರೆಂದು ಆಪಾದಿಸಿ ಪುತ್ತೂರಿನಲ್ಲಿ ಪೋಲೀಸ್ ಇಲಾಖೆಯ...
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಫಲಾನುಭವಿಗಳಿಗೆ 1.52 ಕೋ. ರೂ. ಗೂ ಮಿಕ್ಕಿ ಆರ್ಥಿಕ ನೆರವು
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಫಲಾನುಭವಿಗಳಿಗೆ 1.52 ಕೋ. ರೂ. ಗೂ ಮಿಕ್ಕಿ ಆರ್ಥಿಕ ನೆರವು
ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 112 ಮನೆಗಳ ನಿರ್ಮಾಣಕ್ಕೆ ಆರ್ಥಿಕ ಸಹಾಯದ ಜತೆಗೆ 2019-...
ಜ19 : ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾರಿಂದ ಐ.ಸಿ.ವೈ.ಎಮ್ ಉದ್ಯಾವರ ಸುವರ್ಣ ಮಹೋತ್ಸವ ಉದ್ಘಾಟನೆ
ಜ19 : ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾರಿಂದ ಐ.ಸಿ.ವೈ.ಎಮ್ ಉದ್ಯಾವರ ಸುವರ್ಣ ಮಹೋತ್ಸವ ಉದ್ಘಾಟನೆ
ಉಡುಪಿ: ಸಂತ ಪ್ರಾನಿಸ್ಸ್ ಕ್ಸೇವಿಯರ್ ದೇವಾಲಯದ ಯುವ ಸಂಘಟನೆ, ಭಾರತೀಯ ಕಥೋಲಿಕ್ ಯುವ ಸಂಚಾಲನ ಉದ್ಯಾವರ ಇದರ ಸುವರ್ಣ...
ಸಂತ ಅಲೋಶಿಯಸ್ ಕಾಲೇಜು ರೋಡ್ ವಿವಾದ- ಆಡಳಿತ ಮಂಡಳಿ ಸ್ಪಷ್ಟನೆ
ಸಂತ ಅಲೋಶಿಯಸ್ ಕಾಲೇಜು ರೋಡ್ ವಿವಾದ- ಆಡಳಿತ ಮಂಡಳಿ ಸ್ಪಷ್ಟನೆ
ಮಂಗಳೂರು : ಸದ್ರಿ ರಸ್ತೆ ವಿವಾದ ಈಗ ರಾಜ್ಯ ಉಚ್ಛ ನ್ಯಾಯಾಲಯದ ಎದುರು ವಿಚಾರಣಾ ಹಂತದಲ್ಲಿದೆ. ವಿಜಯಾ ಬ್ಯಾಂಕ್ ನೌಕರರ ಸಂಘ ಸಲ್ಲಿಸಿದ್ದ...