ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ...
ಕಾರ್ಕಳ : ಚಾಲನಕನ ಅಜಾಗರುಕತೆ – ತೋಡಿಗೆ ಉರುಳಿದ ಖಾಸಗಿ ಬಸ್ಸು, ಇಪ್ಪತ್ತು ವಿದ್ಯಾರ್ಥಿಗಳಿಗೆ ಗಾಯ
ಕಾರ್ಕಳ: ಕಾಲೇಜು ವಿದ್ಯಾರ್ಥಿಗಳನ್ನು ಹೊಂದಿದ್ದ ಖಾಸಗಿ ಬಸ್ಸೊಂದು ಗುಂಡ್ಯಡ್ಕ ಸಮೀಪ ರಸ್ತೆ ಪಕ್ಕದ ತೋಡಿಗೆ ಉರುಳಿಬಿದ್ದ ಪರಿಣಾಮ ಕಾಲೇಜ್ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಕಾರ್ಕಳ ಬಿಬಿಎಂ ಕಾಲೇಜೊಂದರ 20 ಕ್ಕೂ...
ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ಶಾಸಕ ರಘುಪತಿ ಭಟ್
ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ಶಾಸಕ ರಘುಪತಿ ಭಟ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ ಎಂದು ಉಡುಪಿ...
ಬೆಂಗಳೂರು: ಮಗನ ವೇಗಕ್ಕೆ ಬಲಿಯಾಯ್ತು ತಾಯಿ ಜೀವ; ವೈಟ್ ಫೀಲ್ಡ್ ವಿನಾಯಕ ನಗರದಲ್ಲಿ ಭೀಕರ ಅಪಘಾತ
ಬೆಂಗಳೂರು: ವೇಗವಾಗಿ ಬೈಕ್ ಓಡಿಸುತ್ತಿದ್ದ ಮಗ ರಸ್ತೆ ಉಬ್ಬನ್ನು ಗಮನಿಸದೇ ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಆತನ ತಾಯಿ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.
ವೈಟ್‌ಫೀಲ್ಡ್‌ನ ವಿನಾಯಕನಗರದ...
ಮಂಗಳೂರು: ಅನೈತಿಕ ಗೂಂಡಾಗಿರಿ – ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಾಸಕ ಲೋಬೊ
ಮಂಗಳೂರು: ನಗರದಲ್ಲಿ ಅನೈತಿಕ ಗೂಂಡಾಗಿರಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕ ಶಾಕಿರ್ ಅವರನ್ನು ಶಾಸಕ ಜೆ ಆರ್ ಲೋಬೊ ಮಂಗಳವಾರ ಭೇಟಿ ಮಾಡಿ ನ್ಯಾಯ ದೊರಕಿಸುವ ಭರವಸೆ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ...
ಮಂಗಳೂರು: ಜೆ.ಆರ್.ಲೋಬೊ ವಿಧಾನಮಂಡಲ ಸಮಿತಿಯ ಆಧ್ಯಕ್ಷರಾಗಿ ಆಯ್ಕೆ
ಮಂಗಳೂರು: ನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜೆ. ಆರ್. ಲೋಬೊರವರನ್ನು ರಾಜ್ಯ ವಿಧಾನಮಂಡಲದ ಹಿಂದುಳಿದ ವರ್ಗಗಳ ಹಾಗು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷರನ್ನಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪರು ನೇಮಿಸಿದ್ದು, ಆಗಸ್ಟ್ 21...
ಮಂಗಳೂರು: ಯುವಕನನ್ನು ಕಾರಿನಲ್ಲಿ ಬೆನ್ನಟ್ಟಿ ತಲವಾರಿನಿಂದ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಯುವಕನನ್ನು ವೈಯುಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕಾರಿನಲ್ಲಿ ಬೆನ್ನಟ್ಟಿದ್ದ ತಂಡವೊಂದು ತಲವಾರಿನಿಂದ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿ ಗುರುವಾರ ಸಂಜೆ...
ಬಡತನದಲ್ಲೂ ವೇಷ ಹಾಕಿ ಅನಾರೋಗ್ಯ ಪೀಡಿತ 7 ಮಕ್ಕಳಿಗೆ ನೆರವಾದ ರವಿ ಕಟಪಾಡಿ
ಬಡತನದಲ್ಲೂ ವೇಷ ಹಾಕಿ ಅನಾರೋಗ್ಯ ಪೀಡಿತ 7 ಮಕ್ಕಳಿಗೆ ನೆರವಾದ ರವಿ ಕಟಪಾಡಿ
ಉಡುಪಿ: ಸಮಾಜದಲ್ಲಿ ತನಗಾಗಿ ಬಾಳುವವರೇ ಹೆಚ್ಚಿದ್ದು ಅಂತಹವರ ನಡುವೆ ರವಿ ಕಟಪಾಡಿ ಅವರ ತನ್ನ ಬಡತನದಲ್ಲೂ ಕೂಡ ಇತರರಿಗೆ ಮಿಡಿಯುತ್ತಿರುವುವ...
ಉಡುಪಿ: ಮೌಂಟ್ ರೋಸರಿ ಶಾಲೆಯಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ
ಉಡುಪಿ: ಇಲ್ಲಿನ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಚಾಲನೆ ಹಾಗೂ ನೂತನ ಭೋಜನ ಶಾಲೆಯ ಉದ್ಘಾಟನೆ ಸೋಮವಾರ ಜರುಗಿತು.
...
ಉಡುಪಿ: ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ
ಉಡುಪಿ: 10 ನೇ ಅಂತರಾಷ್ಟ್ರೀಯ ಮಕ್ಕಳ ಚಲನ ಚಿತ್ರೋತ್ಸವ ಉಡುಪಿ ಜಿಲ್ಲೆಯಲ್ಲಿ ಆಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ...
























