ಮಂಗಳೂರು ವಿ.ವಿ – ಬೆಳ್ಳಿಯ ಪದಕ ಹಾಗೂ ಮಹಿಳೆಯರ ಹಾಕಿ ತಂಡ ಅಖಿಲ ಭಾರತ ಮಟ್ಟಕ್ಕೆ ತೇರ್ಗಡೆ
ಮಂಗಳೂರು ವಿ.ವಿ - ಬೆಳ್ಳಿಯ ಪದಕ ಹಾಗೂ ಮಹಿಳೆಯರ ಹಾಕಿ ತಂಡ ಅಖಿಲ ಭಾರತ ಮಟ್ಟಕ್ಕೆ ತೇರ್ಗಡೆ
ಮಂಗಳೂರು: ಕುವೆಂಪು ವಿಶ್ವವಿದ್ಯಾನಿಲಯ, ಶಿವಮೊಗ್ಗ ಇದರ ಆಶ್ರಯದಲ್ಲಿ ಡಿಸೆಂಬರ್ 28 ರಿಂದ 30 ರವರೆಗೆ ನಡೆದ...
ಖ್ಯಾತ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಸೇರಿದಂತೆ 7 ಮಂದಿಗೆ ಸಂದೇಶ ಪ್ರಶಸ್ತಿ
ಖ್ಯಾತ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಸೇರಿದಂತೆ 7 ಮಂದಿಗೆ ಸಂದೇಶ ಪ್ರಶಸ್ತಿ
ಮಂಗಳೂರು: ಕನ್ನಡದ ಖ್ಯಾತ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ ಸೇರಿದಂತೆ 7 ಮಂದಿಗೆ ಪ್ರಸಕ್ತ (2020ನೇ) ಸಾಲಿನ 'ಸಂದೇಶ...
ಅದಮಾರು ಪರ್ಯಾಯದ ಆಮಂತ್ರಣ ಪತ್ರಿಕೆ ಬಿಡುಗಡೆ
ಅದಮಾರು ಪರ್ಯಾಯದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಅದಮಾರು ಶ್ರೀಪಾದದ್ವಯರ ಪರ್ಯಾಯ ಶ್ರೀಕೃಷ್ಣಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಇಂದು ಸಂಜೆ ರಾಜಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಅದಮಾರು ಪರ್ಯಾಯ...
ಸಾಸ್ತಾನ ಸಂತ ಅಂತೋನಿ ಚರ್ಚಿನ ಶತಮಾನೋತ್ಸವ ವರ್ಷಕ್ಕೆ ಚಾಲನೆ
ಸಾಸ್ತಾನ ಸಂತ ಅಂತೋನಿ ಚರ್ಚಿನ ಶತಮಾನೋತ್ಸವ ವರ್ಷಕ್ಕೆ ಚಾಲನೆ
ಕೋಟ: ಸಾಸ್ತಾನ ಸಂತ ಅಂತೋನಿ ಚರ್ಚಿನ ಶತಮಾನೋತ್ಸವ ವರ್ಷದ ಸಮಾರಂಭಕ್ಕೆ ಬುಧವಾರ ಅದ್ದೂರಿ ಚಾಲನೆ ದೊರಕಿತು.
ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್...
ಕೊನೆಗೂ ನಡೆಯಿತು ಪಂಪ್ ವೆಲ್ ಮೇಲ್ಸೇತುವೆಯ ಅಣುಕು ಉದ್ಘಾಟನೆ!
ಕೊನೆಗೂ ನಡೆಯಿತು ಪಂಪ್ ವೆಲ್ ಮೇಲ್ಸೇತುವೆಯ ಅಣುಕು ಉದ್ಘಾಟನೆ!
ಮಂಗಳೂರು : ಸದಾ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದ್ದ ಪಂಪ್ ವೆಲ್ ಮೇಲ್ಸೇತುವೆಯ ಉದ್ಘಾಟನೆ ಇಂದು ನಡೆಯಿತು
...
ಒಂದೇ ದಿನದಲ್ಲಿ ಉಡುಪಿ ಎಸ್ಪಿ ಬದಲಾವಣೆ; ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ನೇಮಕ
ಒಂದೇ ದಿನದಲ್ಲಿ ಉಡುಪಿ ಎಸ್ಪಿ ಬದಲಾವಣೆ; ನೂತನ ಎಸ್ಪಿಯಾಗಿ ವಿಷ್ಣುವರ್ಧನ್ ನೇಮಕ
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ನೇಮಕ ಆದೇಶದಲ್ಲಿ ಬದಲಾವಣೆ ಮಾಡಿದ ರಾಜ್ಯ ಸರಕಾರ, ಅಕ್ಷಯ್ ಮಚ್ಚೀಂದ್ರ ಅವರನ್ನು ಕೈಬಿಟ್ಟು...
ಗ್ರಾಮ ಪಂಚಾಯತ್ ಮುತ್ತಿಗೆ ಕಾಂಗ್ರೆಸ್ ಪೇರಿತ ಎಂಬ ಅಧ್ಯಕ್ಷರ ಹೇಳಿಕೆ ಖಂಡನೀಯ; ಪ್ರಖ್ಯಾತ್ ಶೆಟ್ಟಿ
ಗ್ರಾಮ ಪಂಚಾಯತ್ ಮುತ್ತಿಗೆ ಕಾಂಗ್ರೆಸ್ ಪೇರಿತ ಎಂಬ ಅಧ್ಯಕ್ಷರ ಹೇಳಿಕೆ ಖಂಡನೀಯ; ಪ್ರಖ್ಯಾತ್ ಶೆಟ್ಟಿ
ಉಡುಪಿ: ಡಿಸೆಂಬರ್ 27ರಂದು ವೀರ ಮಾರುತಿ ವ್ಯಾಯಾಮ ಶಾಲೆ ಹಾಗೂ ಇತರ ಸಂಘಸಂಸ್ಥೆಗಳು ಮತ್ತು ಗ್ರಾಮಸ್ಥರು ತೆಂಕನಿಡಿಯೂರು ಗ್ರಾಮ...
ನಿಖರ ಮಾಹಿತಿ ನೀಡಿ ಆರ್ಥಿಕ ಗಣತಿ ಯಶಸ್ವಿಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್
ನಿಖರ ಮಾಹಿತಿ ನೀಡಿ ಆರ್ಥಿಕ ಗಣತಿ ಯಶಸ್ವಿಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್
ಮಂಗಳೂರು: ಜಿಲ್ಲೆಯಲ್ಲಿ ಇಂದಿನಿಂದ 7 ನೇ ಆರ್ಥಿಕ ಗಣತಿ ಆರಂಭವಾಗಿದ್ದು, ಮೂರು ತಿಂಗಳುಗಳ ಕಾಲ ಜಿಲ್ಲೆಯಾದ್ಯಂತ ನಡೆಯಲಿರುವ ಗಣತಿಯಲ್ಲಿ ಸಂಘಟಿತ...
ಉಡುಪಿ ಎಸ್ಪಿ ನೀಶಾ ಜೇಮ್ಸ್ ವರ್ಗಾವಣೆ; ಅಕ್ಷಯ್ ಹಾಕೆ ಮಚ್ಚಿಂದ್ರ ನೂತನ ಎಸ್ಪಿ
ಉಡುಪಿ ಎಸ್ಪಿ ನೀಶಾ ಜೇಮ್ಸ್ ವರ್ಗಾವಣೆ; ಅಕ್ಷಯ್ ಹಾಕೆ ಮಚ್ಚಿಂದ್ರ ನೂತನ ಎಸ್ಪಿ
ಉಡುಪಿ: ನೂತನ ಹೊಸ ವರ್ಷ ಆರಂಭವಾಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಉಡುಪಿ ಜಿಲ್ಲಾ ಪೊಲೀಸ್...
ಮಂಗಳೂರು: ಜ.19 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಮಂಗಳೂರು: ಜ.19 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಮಂಗಳೂರು: ಜಿಲ್ಲೆಯಲ್ಲಿ ಜನವರಿ 19 ರಿಂದ 22 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಧಿಕಾರಿ...