ಎ.ಬಿ.ವಿ.ಪಿ ವತಿಯಿಂದ ವಿವೇಕ ಜಯಂತಿಯ ಪ್ರಯುಕ್ತ ಯುವಜಾಗೃತಿ ಸಮಾವೇಶ
ಎ.ಬಿ.ವಿ.ಪಿ ವತಿಯಿಂದ ವಿವೇಕ ಜಯಂತಿಯ ಪ್ರಯುಕ್ತ ಯುವಜಾಗೃತಿ ಸಮಾವೇಶ
ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಸಿಡಿಲ ಸಂತ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನಾಚರಣೆಯ ಅಂಗವಾಗಿ ಯುವಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಈ...
ನಾನೊಬ್ಬ ಅಪ್ಪಟ ಹಿಂದೂತ್ವವಾದಿ, ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ: ಶಾಸಕ ಸುಕುಮಾರ್ ಶೆಟ್ಟಿ
ನಾನೊಬ್ಬ ಅಪ್ಪಟ ಹಿಂದೂತ್ವವಾದಿ, ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ: ಶಾಸಕ ಸುಕುಮಾರ್ ಶೆಟ್ಟಿ
ಉಡುಪಿ: ನಾನು ಯಡಿಯೂರಪ್ಪನವರ ನಿಕಟವರ್ತಿಯಾಗಿದ್ದು, ಅಪ್ಪಟ ಹಿಂದೂತ್ವಾದಿ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬೇಕೆಂದು ಮಹದಾಸೆ ಇಟ್ಟುಕೊಂಡಿದ್ದ ನನ್ನ ಮೇಲೆ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ...
ಪಡೀಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಪಡೀಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಮಂಗಳೂರು: ನಗರದ ಪಡೀಲ್ ಸಮೀಪದ ಮರೋಳಿ ಬಳಿ ಗ್ಯಾಸ್ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.
...
ನೋವು, ನಲಿವು ಕಾವ್ಯಕ್ಕೆ ಪ್ರೇರಣೆ:ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು
ನೋವು, ನಲಿವು ಕಾವ್ಯಕ್ಕೆ ಪ್ರೇರಣೆ:ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು
ಉಡುಪಿ: ಜಗತ್ತು, ಸೌಂದರ್ಯಕ್ಕೆ ಸ್ಪಂದಿಸುವ ಮನಸ್ಸು, ಬದುಕಿನ ನೋವು, ನಲಿವು, ಹಂಬಲ ಇವೆಲ್ಲವೂ ಕಾವ್ಯಕ್ಕೆ ಪ್ರೇರಣೆ ಎಂದು ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಹೇಳಿದರು.
ಕನ್ನಡ ಸಾಹಿತ್ಯ ಸಮ್ಮೇಳನದ...
ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಯಾಗಲಿ ; ಕೋಟ ಶ್ರೀನಿವಾಸ ಪೂಜಾರಿ
ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಯಾಗಲಿ ; ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ‘ರಾಜ್ಯದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು. ಬಡವರು, ಶ್ರೀಮಂತರ ಮಕ್ಕಳು ಒಟ್ಟಾಗಿ ಕಲಿಯುವ ವಾತಾವರಣ ನಿರ್ಮಾಣವಾಗಬೇಕು’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ...
ಮೂಡಿಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಸಮಾಧಾನದಕಿಡಿ
ಮೂಡಿಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಸಮಾಧಾನದ ಕಿಡಿ
ಮೂಡಿಗೆರೆ : ಸಮ್ಮೇಳನ ತಯಾರಿ ವೇಳೆ ಹಾಗೂ ಶುಕ್ರವಾರ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮತ್ತು ಉದ್ಘಾಟನೆ ವೇಳೆ ಹಾಗೂ ವೇದಿಕೆಯಲ್ಲಿ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ...
ಉದ್ಯಾವರ: ಮೂರು ದಿನಗಳ ನಿರಂತರ್ ಕೊಂಕಣಿ ನಾಟಕೋತ್ಸವಕ್ಕೆ ಅದ್ದೂರಿ ಚಾಲನೆ
ಉದ್ಯಾವರ: ಮೂರು ದಿನಗಳ ನಿರಂತರ್ ಕೊಂಕಣಿ ನಾಟಕೋತ್ಸವಕ್ಕೆ ಅದ್ದೂರಿ ಚಾಲನೆ
ಉಡುಪಿ: ಸಾಹಿತಿ ಪಿ. ಲಂಕೇಶ್ ಅವರ ಅಂದಿನ ನಾಟಕಗಳಿಗೆ ಇಂದಿಗೂ ಕೂಡ ಅಸಂಖ್ಯಾತ ಪ್ರೇಕ್ಷಕರನ್ನ ಹೊಂದಿರುವುದಕ್ಕೆ ಅವರ ನಾಟಕಗಳಲ್ಲಿನ ಗುಣಮಟ್ಟ ಮತ್ತು ಮೌಲ್ಯಗಳೇ...
ಕೆಎಫ್‍ಡಿ ಮುಂಜಾಗ್ರತೆ ವಹಿಸಲು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿಗೆ ಜಿಲ್ಲಾಧಿಕಾರಿ ಸೂಚನೆ
ಕೆಎಫ್‍ಡಿ ಮುಂಜಾಗ್ರತೆ ವಹಿಸಲು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿಗೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು : ನೆರೆ ಜಿಲ್ಲೆಗಳಲ್ಲಿ ಮಂಗನಕಾಯಿಲೆ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಮತ್ತು ಅರಣ್ಯದಂಚಿನಲ್ಲಿ ಈಗಾಗಲೇ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ...
ಯು.ಎ.ಇ. ದಿರಾಮ್ ತೋರಿಸಿ ವಂಚಿಸುತ್ತಿದ್ದ ಇಬ್ಬರ ಬಂಧನ
ಯು.ಎ.ಇ. ದಿರಾಮ್ ತೋರಿಸಿ ವಂಚಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ಯು.ಎ.ಇ. ರಾಷ್ಟ್ರದ ಕರೆನ್ಸಿಯಾದ ದಿರಮ್ ನೋಟುಗಳನ್ನು ತೋರಿಸಿ ಜನರನ್ನು ನಂಬಿಸಿ ವಂಚಿಸುವ ಉದ್ದೇಶ ಹೊಂದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪಶ್ಚಿಮಬಂಗಾಳದ ಹವ್ರಾ ಜಿಲ್ಲೆಯ ನಿವಾಸಿಗಳಾದ...
‘ಮಲಬಾರ್ ಗೋಲ್ಡ್’ ಬಗ್ಗೆ ಅವಹೇಳನಕಾರಿ ಸಂದೇಶ ರವಾನೆ: ಆರೋಪಿ ಸೆರೆ
'ಮಲಬಾರ್ ಗೋಲ್ಡ್' ಬಗ್ಗೆ ಅವಹೇಳನಕಾರಿ ಸಂದೇಶ ರವಾನೆ: ಆರೋಪಿ ಸೆರೆ
ಮಂಗಳೂರು : ದೇಶದ ಪ್ರತಿಷ್ಠಿತ 'ಮಲಬಾರ್ ಗೋಲ್ಡ್' ಸಂಸ್ಥೆಯ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕೇರಳದ ಮಂಜೇಶ್ವರ...