23.5 C
Mangalore
Saturday, September 20, 2025

ಬೈಂದೂರು: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು

ಬೈಂದೂರು: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು ಕುಂದಾಪುರ: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬೈಂದೂರು ಯೋಜನಾ ನಗರದ...

ವಿದ್ಯುತ್ ತಂತಿ ಸ್ಪರ್ಶಿಸಿ 4 ಕಾಡಾನೆಗಳು ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ 4 ಕಾಡಾನೆಗಳು ಸಾವು ಕೊಡಗು: ವಿರಾಜಪೇಟೆ ಬಳಿಯ ಯದೂರ್ ಕಾಫಿ ತೋಟದಲ್ಲಿ ಸೋಮವಾರ ರಾತ್ರಿ ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ಕಾಡಾನೆಗಳು ಸಾವಿಗೀಡಾಗಿವೆ. ಆನೆಗಳ ಕಳೇಬರ ಮಂಗಳವಾರ ಪತ್ತೆಯಾಗಿದೆ. ಬಲ್ಲಮೂಲಗಳ ಪ್ರಕಾರ,...

ನೇಜಾರು ಹತ್ಯಾಕಾಂಡ ಭೇದಿಸಿದ ಪೊಲೀಸರು ಅಭಿನಂದನಾರ್ಹರು: ಮಂಜುನಾಥ ಭಂಡಾರಿ

ನೇಜಾರು ಹತ್ಯಾಕಾಂಡ ಭೇದಿಸಿದ ಪೊಲೀಸರು ಅಭಿನಂದನಾರ್ಹರು: ಮಂಜುನಾಥ ಭಂಡಾರಿ ಉಡುಪಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಉಡುಪಿ ಜಿಲ್ಲೆಯ ನೇಜಾರುವಿನ ತಾಯಿ ಮಕ್ಕಳ ಸಮೇತ ನಾಲ್ಕು ಜನರ ಹತ್ಯಾ ಪ್ರಕರಣವನ್ನು ಕ್ಷಿಪ್ರಗತಿಯಲ್ಲಿ ಅತ್ಯಂತ ಚಾಣಾಕ್ಷತನದಿಂದ ಭೇದಿಸಿ...

ಸಾಲಿಗ್ರಾಮ ಪ ಪಂಚಾಯತಿನಲ್ಲಿ ಕಾಂಗ್ರೆಸಿಗೆ ಮುಖಭಂಗ; ಜೆಪಿ ಹೆಗ್ಡೆ ಬಣದ ವಸುಮತಿ ನಾಯರಿ ಅಧ್ಯಕ್ಷರಾಗಿ ಆಯ್ಕೆ

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಎರಡನೇಯ ಅವಧಿಗಾಗಿ ಮಾರ್ಚ್ 24ರಂದು ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕಛೇರಿಯಲ್ಲಿ ಚುನಾವಣೆ ಆಯೋಜಿಸಲಾಗಿತ್ತು. ಆದರೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್...

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ರಕ್ತದಾನ ಶಿಬಿರ 

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ರಕ್ತದಾನ ಶಿಬಿರ  ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ತಾ. 20.10.2024ನೇ ಆದಿತ್ಯವಾರದಂದು ಬೆಳಿಗ್ಗೆ 8.00 ಗಂಟೆಯಿಂದ...

ಮೋದಿ ಸರಕಾರದ ಸಾಧನೆಗಳನ್ನು ರಮಾನಾಥ ರೈಗಳಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ : ದಕ ಜಿಲ್ಲಾ ಬಿಜೆಪಿ

ಮೋದಿ ಸರಕಾರದ ಸಾಧನೆಗಳನ್ನು ರಮನಾಥ ರೈಗಳಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ : ದಕ ಜಿಲ್ಲಾ ಬಿಜೆಪಿ ಮಂಗಳೂರು : ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ರಮನಾಥ ರೈರವರಿಗೆ ಕೇಂದ್ರ ಸಾಧನೆಗಳನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಿ.ಎಸ್.ಟಿ ಕಾಯ್ದೆ ಯು.ಪಿ.ಎ...

ಫೆಬ್ರವರಿ 10 ರ ಉಪವಾಸ ಸತ್ಯಾಗ್ರಹಕ್ಕೆ ಬಿಜೆಪಿ ಬೆಂಬಲ

ಫೆಬ್ರವರಿ 10 ರ ಉಪವಾಸ ಸತ್ಯಾಗ್ರಹಕ್ಕೆ ಬಿಜೆಪಿ ಬೆಂಬಲ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೀರಿನ ಮೂಲವಾಗಿರುವ ನೇತ್ರಾವತಿ ನದಿಯನ್ನು ಬರಡಾಗಿಸುವ ರಾಜ್ಯ ಸರಕಾರದ ಯೋಜನೆಯಾಗಿರುವ ಎತ್ತಿನ ಹೊಳೆ ಯೋಜನೆ (ನೇತ್ರಾವತಿ ನದಿ ತಿರುವು)...

ಕುಡಿಯುವ ನೀರಿನ ಸಮಸ್ಯೆ: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ

ಕುಡಿಯುವ ನೀರಿನ ಸಮಸ್ಯೆ: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಮ0ಗಳೂರು : ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ....

‘ಪೊಲಿಟಿಕಲ್ ಆದೇಶ’ ಎಂದ ಸಚಿವ ಜಮೀರ್ ವಿರುದ್ದ ನ್ಯಾಯಾಂಗ ನಿಂದನೆ ದೂರು – ಟಿ ಜೆ ಆಬ್ರಹಾಂ

‘ಪೊಲಿಟಿಕಲ್ ಆದೇಶ’ ಎಂದ ಸಚಿವ ಜಮೀರ್ ವಿರುದ್ದ ನ್ಯಾಯಾಂಗ ನಿಂದನೆ ದೂರು – ಟಿ ಜೆ ಆಬ್ರಹಾಂ ಉಡುಪಿ: ಹೈಕೋರ್ಟಿನ ತೀರ್ಪನ್ನು ಪೊಲಿಟಿಕಲ್ ಜಡ್ಜ್ ಮೆಂಟ್ ಎಂದು ಹೇಳಿರುವ ಸಚಿವ ಜಮೀರ್...

ಕುಂದಾಪುರ: ಮನವರಿಕೆ ಮಾಡಿದಷ್ಟೂ ಸಾಮಾಜಿಕ ಅಂತರ ಗಾಳಿಗೆ ತೂರಿ ತರಕಾರಿ ಖರೀದಿಗಾಗಿ ಮುಗಿಬಿದ್ದ ಜನತೆ

ಕುಂದಾಪುರ: ಮನವರಿಕೆ ಮಾಡಿದಷ್ಟೂ ಸಾಮಾಜಿಕ ಅಂತರ ಗಾಳಿಗೆ ತೂರಿ ತರಕಾರಿ ಖರೀದಿಗಾಗಿ ಮುಗಿಬಿದ್ದ ಜನತೆ ಕುಂದಾಪುರ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸಿಗೆ ಜನ ಬಲಿಯಾಗುತ್ತಿದ್ದರೂ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಎಷ್ಟೇ ವಿನಂತಿಸಿದರೂ ಕೂಡ ಕುಂದಾಪುರದ...

Members Login

Obituary

Congratulations