27.2 C
Mangalore
Tuesday, July 8, 2025

ಮೈತ್ರಿ ಸರ್ಕಾರದ ಜನಪರ ಕಾರ್ಯಗಳು ಮಧು ಬಂಗಾರಪ್ಪ ಗೆಲುವಿಗೆ ಸಹಕಾರಿ – ಜಿ.ಎ.ಬಾವಾ

ಮೈತ್ರಿ ಸರ್ಕಾರದ ಜನಪರ ಕಾರ್ಯಗಳು ಮಧು ಬಂಗಾರಪ್ಪ ಗೆಲುವಿಗೆ ಸಹಕಾರಿ - ಜಿ.ಎ.ಬಾವಾ ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವುದು ಖಚಿತ. ಕ್ಷೇತ್ರದಲ್ಲಿ ಕಾಂಗ್ರೆಸ್‌...

ಶಿವಮೊಗ್ಗ ಉಪಚುನಾವಣೆಗೆ ಕಂಡವರ ಮಕ್ಕಳನ್ನು ಚುನಾವಣೆಗೆ ನಿಲ್ಲಿಸಿಲ್ಲ – ಭೋಜೇಗೌಡ

ಶಿವಮೊಗ್ಗ ಉಪಚುನಾವಣೆಗೆ ಕಂಡವರ ಮಕ್ಕಳನ್ನು ಚುನಾವಣೆಗೆ ನಿಲ್ಲಿಸಿಲ್ಲ - ಭೋಜೇಗೌಡ ಉಡುಪಿ: ‘ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಂಡವರ ಮಕ್ಕಳನ್ನು ತಂದು ನಿಲ್ಲಿಸಿಲ್ಲ. ಶಾಸಕರಾಗಿದ್ದ, ಪ್ರಸ್ತುತ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ ಮಧು...

ಮರಳಿಗಾಗಿ ನವೆಂಬರ್ 3ರಂದು ಬೃಹತ್ ಪ್ರತಿಭಟನೆ- ಶಾಸಕ ಕಾಮತ್

ಮರಳಿಗಾಗಿ ನವೆಂಬರ್ 3ರಂದು ಬೃಹತ್ ಪ್ರತಿಭಟನೆ- ಶಾಸಕ ಕಾಮತ್ ನವೆಂಬರ್ 3, ಶನಿವಾರ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಮರಳಿಗಾಗಿ (ಹೊಯಿಗೆ) ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ...

ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ

ಮಂಗಳೂರಿನಲ್ಲಿ ಅದ್ದೂರಿಯ ಕನ್ನಡ ರಾಜ್ಯೋತ್ಸವ ಸಮಾರಂಭ ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾ...

ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಉಡುಪಿ: ಚುನಾವಣಾ ನೀತಿ ಸಂಹಿತೆಯ ನಡುವೆಯೂ ಉಡುಪಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ಗುರುವಾರ ನಗರದ ಬೀಡಿನಗುಡ್ಡೆ ಮಹಾತ್ಮಾಗಾಂಧಿ ಬಯಲು ರಂಗಮಂದಿರದಲ್ಲಿ...

ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ

ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಐಐPS-2 80ಒಐಆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್...

ಬಾಲಮಂದಿರ ಖುದ್ದು ಪರಿಶೀಲನೆ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ಬಾಲಮಂದಿರ ಖುದ್ದು ಪರಿಶೀಲನೆ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಂಗಳೂರು: ನಗರದಲ್ಲಿರುವ ಬಾಲಮಂದಿರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ...

ಭಾರತ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ ಸೂರು ಸಿ.ಕರ್ಕೇರ ನಿಧನ

ಭಾರತ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ ಸೂರು ಸಿ.ಕರ್ಕೇರ ನಿಧನ ಮುಂಬಯಿ: ಭಾರತ್ ಬ್ಯಾಂಕ್ ಕೋ.ಅಪರೇಟಿವ್ (ಮುಂಬಯಿ) ಲಿಮಿಟೆಡ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ, ಬಿಲ್ಲವ ಸಮುದಾಯ ಹಿರಿಯ ಮುಂದಾಳು, ಮುಂಬಯಿ ಮಹಾನಗರದ ಹಿರಿಯ ಹೊಟೇಲ್ ಉದ್ಯಮಿ,...

ಮರಳು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನವೆಂಬರ್ 10ರಂದು ಉಡುಪಿ ಜಿಲ್ಲಾ ಬಂದ್

ಮರಳು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನವೆಂಬರ್ 10ರಂದು ಉಡುಪಿ ಜಿಲ್ಲಾ ಬಂದ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಬಾರಿ ಮರಳು ತೆಗೆಯುವುದಕ್ಕೆ ಪರವಾನಿಗೆ ನೀಡಲಾದದ ಎಲ್ಲಾ 170 ಗುತ್ತಿಗೆದಾರರಿಗೆ ಈ ಬಾರಿಯೂ ಪರವಾನಿಗೆ...

ಕೋಕೇನ್ ಮಾರಾಟ ಜಾಲದ ಪ್ರಮುಖ ಆರೋಪಿಯ ಸೆರೆ

ಕೋಕೇನ್ ಮಾರಾಟ ಜಾಲದ ಪ್ರಮುಖ ಆರೋಪಿಯ ಸೆರೆ ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ಗೋವಾದಿಂದ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ...

Members Login

Obituary

Congratulations