ನೆಹರೂ ಯುವ ಕೇಂದ್ರ ವತಿಯಿಂದ ವಿದ್ಯಾರ್ಥಿಗಳ ಜೀವನ ಕೌಶಲ್ಯ ಶಿಕ್ಷಣ ಶಿಬಿರಕ್ಕೆ ಚಾಲನೆ
ನೆಹರೂ ಯುವ ಕೇಂದ್ರ ವತಿಯಿಂದ ವಿದ್ಯಾರ್ಥಿಗಳ ಜೀವನ ಕೌಶಲ್ಯ ಶಿಕ್ಷಣ ಶಿಬಿರಕ್ಕೆ ಚಾಲನೆ
ಮಂಗಳೂರು: ಕೇಂದ್ರ ಸರಕಾರದ ನೆಹರೂ ಯುವ ಕೇಂದ್ರ ಸಂಘಟನೆ (ಎನ್ ವೈ ಕೆ) ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ...
ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ
ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ
ಉಡುಪಿ: ಶ್ರೀಕೃಷ್ಣನ ಜನ್ಮವನ್ನು ಸ್ಮರಿಧಿಸುವ, ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವ ಶ್ರೀಕೃಷ್ಣ ಮಠಧಿದಲ್ಲಿ ಶುಕ್ರವಾರ ವೈಭವದಿಂದ ಸಂಪನ್ನಗೊಂಡಿತು.
ಉಡುಪಿಯ ರಥ ಬೀದಿ ಶುಕ್ರವಾರ ಜನರಿಂದ ತುಂಬಿ ಹೋಗಿತ್ತು. ವಿಟ್ಲಪಿಂಡಿ ಉತ್ಸವ ವೀಕ್ಷಿಸಲು...
ಆಚಾರವಿಲ್ಲದೆ ವಿಚಾರವಿಲ್ಲದೆ ಪರರ ದೂಷಿಸುವ ಬಿಜೆಪಿ : ಕಾಂಗ್ರೆಸ್
ಆಚಾರವಿಲ್ಲದೆ ವಿಚಾರವಿಲ್ಲದೆ ಪರರ ದೂಷಿಸುವ ಬಿಜೆಪಿ : ಕಾಂಗ್ರೆಸ್
ಉಡುಪಿ: ಸದಾ ಸುಳ್ಳು ಹೇಳಿ ಸುಳ್ಳನ್ನೇ ಸಾಬೀತುಪಡಿಸುವ ಕಾರ್ಯತಂತ್ರದಲ್ಲಿ ಮುಂದುವರಿಯುತ್ತಿರುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು. ಸಚಿವರಾದ ಪ್ರಮೋದ್ ಮಧ್ವರಾಜ್‍ರವರು ಕ್ಷೇತ್ರದ ಜನಸಾಮಾನ್ಯರ ಕೆಲಸ ಕಾರ್ಯಗಳನ್ನು...
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರಕಾರ ಅನುಮತಿ : ಯಶ್‍ಪಾಲ್ ಸುವರ್ಣ ಸ್ವಾಗತ
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ರಾಜ್ಯ ಸರಕಾರ ಅನುಮತಿ : ಯಶ್‍ಪಾಲ್ ಸುವರ್ಣ ಸ್ವಾಗತ
ಉಡುಪಿ: ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಬಗ್ಗೆ ಪರಿಷ್ಕøತ ಮಾರ್ಗಸೂಚಿಯ ಮೂಲಕ ಸರಳವಾಗಿ ನಡೆಸಲು ಅನುಮತಿಯನ್ನು ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ...
ಕೊವೀಡ್ ಆಸ್ಪತ್ರೆಯಾಗಿ ವೆನ್ಲಾಕ್ – ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲೀಸಿಸ್ ನಡೆಸಲು ಮ್ಹಾಲಕರ ಒಪ್ಪಿಗೆ
ಕೊವೀಡ್ ಆಸ್ಪತ್ರೆಯಾಗಿ ವೆನ್ಲಾಕ್ – ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲೀಸಿಸ್ ನಡೆಸಲು ಮ್ಹಾಲಕರ ಒಪ್ಪಿಗೆ
ಮಂಗಳೂರು : ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ...
ಸುರಿಯುತ್ತಿರುವ ಮಳೆಯ ನಡುವೆ ಕುಂದಾಪುರದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಆಚರಣೆ
ಸುರಿಯುತ್ತಿರುವ ಮಳೆಯ ನಡುವೆ ಕುಂದಾಪುರದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಆಚರಣೆ
ಕುಂದಾಪುರ: ಸುರಿಯುತ್ತಿರುವ ಮಳೆಯ ನಡುವೆ ಇಲ್ಲಿನ ಗಾಂಧಿ ಮೈದಾನದಲ್ಲಿ ಗುರುವಾರ ತಾಲ್ಲೂಕು ಪರವಾಗಿ ನಡೆದ 73ನೇ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮ ಜರುಗಿತು.
...
ಶಾಲಾ, ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದಲೇ ದಸರಾ ರಜೆ ಕೊಡಲು ಶಾಸಕ ಕಾಮತ್ ಸಚಿವರಿಗೆ ಮನವಿ
ಶಾಲಾ, ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದಲೇ ದಸರಾ ರಜೆ ಕೊಡಲು ಶಾಸಕ ಕಾಮತ್ ಸಚಿವರಿಗೆ ಮನವಿ
ಮಂಗಳೂರು: ಮಂಗಳೂರಿನಲ್ಲಿ ನವರಾತ್ರಿ ಸಂಭ್ರಮ ಸೆಪ್ಟೆಂಬರ್ 30 ರಿಂದಲೇ ಆರಂಭವಾಗಲಿದ್ದು ಅದಕ್ಕೆ ಸರಿಯಾಗಿ ದಸರಾ ರಜೆಯನ್ನು ಮಂಜೂರು...
ಧಾರ್ಮಿಕ ಗ್ರಂಥದ ಬಗ್ಗೆ ಅಗೌರವ ತೋರಿದ ಘಟನೆ ತನಿಖೆಯಾಗಲಿ- ಶಾಸಕ ಜೆ.ಆರ್.ಲೋಬೊ
ಧಾರ್ಮಿಕ ಗ್ರಂಥದ ಬಗ್ಗೆ ಅಗೌರವ ತೋರಿದ ಘಟನೆ ತನಿಖೆಯಾಗಲಿ- ಶಾಸಕ ಜೆ.ಆರ್.ಲೋಬೊ
ಮಂಗಳೂರು: ಬಂಟವಾಳದಲ್ಲಿ ಮುಸ್ಲಿಂ ಸಮುದಾಯದವರ ಮನೆಯಲ್ಲಿ ಮರ್ಡರ್ ಕೇಸ್ ತನಿಖೆಮಾಡುವ ವೇಳೆ ಪೊಲೀಸರು ಧಾರ್ಮಿಕ ಗ್ರಂಥವನ್ನು ಅಗೌರವದಿಂದ ನೋಡಿದಾರೆ ಎಂಬ ಆರೋಪ...
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು!
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು!
ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಮೊಬೈಲ್ ಮೆಡಿಕಲ್ ಯುನಿಟ್ ವೀಕ್ಷಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ಮೊಬೈಲ್ ಮೆಡಿಕಲ್ ಯುನಿಟ್ ವೀಕ್ಷಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ಕುಂದಾಪುರ: ಜಿಲ್ಲೆಗೆ ಎರಡು ಮೊಬೈಲ್ ಮೆಡಿಕಲ್ ಯುನಿಟ್ ಮಂಜೂರು ಆಗಿದ್ದು, ಕುಂದಾಪುರದ ಹೆಂಗವಳ್ಳಿ, ಮಡಾಮಕ್ಕಿ, ಅಮಾಸೆಬೈಲಿನಲ್ಲಿ ಕಾರ್ಯನಿರ್ವಹಿಸಲಿದೆ. ಅದೇ ರೀತಿ ಕಾರ್ಕಳದ ನಡ್ಪಾಲು,...