31.5 C
Mangalore
Thursday, November 13, 2025

ಚುನಾವಣಾ ಸಿಬ್ಬಂದಿಗೆ ಪಂಚಾಯತ್ ಮೂಲಕ ಊಟದ ವ್ಯವಸ್ಥೆ- ಹೆಪ್ಸಿಬಾ ರಾಣಿ ಕೊರ್ಲಪಾಟಿ

ಚುನಾವಣಾ ಸಿಬ್ಬಂದಿಗೆ ಪಂಚಾಯತ್ ಮೂಲಕ ಊಟದ ವ್ಯವಸ್ಥೆ- ಹೆಪ್ಸಿಬಾ ರಾಣಿ ಕೊರ್ಲಪಾಟಿ ಉಡುಪಿ: ಏಪ್ರಿಲ್ 18 ರಂದು ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸಮೀಪದ ಪಂಚಾಯತ್ ನಲ್ಲಿ...

ರಾಜ್ಯಮಟ್ಟದ ಕಾನೂನು ವಿವಿ ಮಹಿಳೆಯರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ರಾಜ್ಯಮಟ್ಟದ ಕಾನೂನು ವಿವಿ ಮಹಿಳೆಯರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ಉಡುಪಿ: ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಆಶ್ರಯದಲ್ಲಿ ರಾಜ್ಯ ಮಟ್ಟದ ಕಾನೂನು ವಿಶ್ವವಿದ್ಯಾಲಯ ಅಂತರ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಾಟ ಕಾಲೇಜಿನ...

ಮಾ. 23 ರಂದು ಮೈಸೂರಿನಲ್ಲಿ 2024 ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ- ಪುಸ್ತಕ ಪುರಸ್ಕಾರ 

ಮಾ. 23 ರಂದು ಮೈಸೂರಿನಲ್ಲಿ 2024 ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ- ಪುಸ್ತಕ ಪುರಸ್ಕಾರ  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ವರ್ಷವಾರು ಕೊಂಕಣಿ ಸಾಹಿತ್ಯ. ಕಲೆ, ಜಾನಪದ ಈ ಮೂರು...

ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಪ್ರಾಂತೀಯ ಹಿಂದೂ ಅಧಿವೇಶನ

ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಪ್ರಾಂತೀಯ ಹಿಂದೂ ಅಧಿವೇಶನ ಉಡುಪಿ: ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರ ಹಾಗೂ ಧರ್ಮರಕ್ಷಣೆಗಾಗಿ ಮತ್ತು ಹಿಂದೂ ರಾಷ್ಟ್ರ ಸಾ ್ಥ ಪನೆಗಾಗಿ ಎಲ್ಲಾ ರಾಜ್ಯಗಳಲ್ಲಿನ ಹಿಂದುತ್ವವಾದಿ ಸಂಘಟನೆಗಳು, ಹಿಂದುತ್ವವಾದಿ ವಿಚಾರವಂತರು,...

ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯದ ಸ್ಥಿತಿ-ಗತಿ

ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯದ ಸ್ಥಿತಿ-ಗತಿ ಆರು ತಿಂಗಳ ಹಿಂದಿನ ಪರಿಸ್ಥಿತಿಗೂ, ಇಂದಿನ ಪರಿಸ್ಥಿತಿಗೂ ಅಜಗಜಾಂತರ ವ್ಯತ್ಯಾಸ ಕಾಣಿಸುತ್ತಿದೆ. ಸಮಾಜದ ರೀತಿ, ನೀತಿ, ರಿವಾಜುಗಳು ಮತ್ತೆ ಸುಮಾರು 8-10 ವರ್ಷಗಳಷ್ಟು ಹಿಂದಿನ ಪರಿಸ್ಥಿತಿಗೆ ತಿರುಗಿದೆಯೋ ಎಂಬ...

ಭಾರೀ ಗಾಳಿ ಮಳೆ: ಮರ ಬಿದ್ದು ಮನೆ ಸಂಪೂರ್ಣ ಹಾನಿ

ಭಾರೀ ಗಾಳಿ ಮಳೆ: ಮರ ಬಿದ್ದು ಮನೆ ಸಂಪೂರ್ಣ ಹಾನಿ ಕುಂದಾಪುರ: ಭಾರೀ ಗಾಳಿ-ಮಳೆಯಿಂದಾಗಿ ಮನೆಯೊಂದರ ಮೇಲೆ‌ ಮರ‌ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ತಾಲೂಕಿನ ಹೆಮ್ಮಾಡಿಯಲ್ಲಿ ನಡೆದಿದೆ. ...

ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ದಕ್ಷಿಣ ಕನ್ನಡ, ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಆರಂಭವಾಗಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ಶನಿವಾರದ ವರೆಗೆ ಭಾರಿ ಮಳೆ...

ಸರ್ಕಾರದ ಸವಲತ್ತುಗಳು ತ್ವರಿತವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟುವಂತಾಗಬೇಕು: ಪ್ರಮೋದ್ ಮಧ್ವರಾಜ್

ಸರ್ಕಾರದ ಸವಲತ್ತುಗಳು ತ್ವರಿತವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟುವಂತಾಗಬೇಕು: ಸಚಿವ ಪ್ರಮೋದ್ ಮಧ್ವರಾಜ್ ಬೆಂಗಳೂರು : ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತ್ವರಿತವಾಗಿ ಮುಟ್ಟುವಂತಾಗುವ ದಿಶೆಯಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು...

ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಖಂಡನೆ

ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಖಂಡನೆ ಮಂಗಳೂರು: ಬಿಜೆಪಿ ಕಾರ್ಯಕರ್ತನಾದ ಜುಬೈರ್ ಅವರನ್ನು ದುಷ್ಕರ್ಮಿಗಳು ನಿನ್ನೆ ತಡರಾತ್ರಿ ಅಮಾನುಷವಾಗಿ ಹತ್ಯೆಗೈದಿರುವುದನ್ನು ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ...

ಕರಾವಳಿಯ ಸಂಸ್ಕøತಿ ವಿದೇಶದಲ್ಲೂ ಬಿತ್ತರಿಸಿದ ತುಳುವರ ಕೆಲಸ ಶ್ಲಾಘನೀಯ –  ಡಾ. ಬಿ.ಎ ವಿವೇಕ್ ರೈ

ಕರಾವಳಿಯ ಸಂಸ್ಕøತಿ ವಿದೇಶದಲ್ಲೂ ಬಿತ್ತರಿಸಿದ ತುಳುವರ ಕೆಲಸ ಶ್ಲಾಘನೀಯ -  ಡಾ. ಬಿ.ಎ ವಿವೇಕ್ ರೈ ಮಂಗಳೂರು : ಕರಾವಳಿಯ ಸಂಸ್ಕøತಿಯನ್ನು ವಿದೇಶದಲ್ಲೂ ಹರಡಿ ಬೆಳಗಿಸುವ ಕಾರ್ಯವನ್ನು ಪರವೂರಿನ ತುಳುವರು ಮಾಡಿದ್ದಾರೆ. ಅಲ್ಲಿದ್ದು...

Members Login

Obituary

Congratulations