26.5 C
Mangalore
Thursday, November 13, 2025

ಮಂಜೇಶ್ವರ: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ; ಬೈಂದೂರಿನಲ್ಲಿ ಆರೋಪಿ ಮೆಲ್ವಿನ್ ಬಂಧನ

ಮಂಜೇಶ್ವರ: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ; ಬೈಂದೂರಿನಲ್ಲಿ ಆರೋಪಿ ಮೆಲ್ವಿನ್ ಬಂಧನ ಕಾಸರಗೋಡು: ತಾಯಿಯನ್ನು ಕೊಲೆಗೈದ ಪ್ರಕರಣದ ಆರೋಪಿ ಪುತ್ರನನ್ನು ಮಂಜೇಶ್ವರ ಠಾಣೆ ಪೊಲೀಸರು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಬಂಧಿಸಿದ್ದಾರೆ. ವರ್ಕಾಡಿ ಸಮೀಪದ ನಿವಾಸಿ...

ನಿವೃತ್ತ ಬ್ಯಾಂಕ್ ಉದ್ಯೋಗಿ ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣು

ನಿವೃತ್ತ ಬ್ಯಾಂಕ್ ಉದ್ಯೋಗಿ ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣು ಮಂಗಳೂರು ಜೂನ್ 26: ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ...

ಉಡುಪಿ| ವ್ಯಕ್ತಿ ಮೃತ ; ಸಂಬಂಧಿಕರಿಗೆ ಸೂಚನೆ

ಉಡುಪಿ| ವ್ಯಕ್ತಿ ಮೃತ ; ಸಂಬಂಧಿಕರಿಗೆ ಸೂಚನೆ ಉಡುಪಿ: ಕೆಲವು ಸಮಯಗಳ ಹಿಂದೆ ಉಡುಪಿ ಅಲೆವೂರಿನ ಶಂಕರ ಭಂಡಾರಿ (ಸವಿತಾ ಸಮಾಜ)ಯವರು (65ವರ್ಷ) ಮಂಗಳೂರಿನಲ್ಲಿ ಅಸಹಾಯಕರಾಗಿದ್ದು, ಮಂಗಳೂರು ಪೋಲಿಸರ ಸೂಚನೆಯ ಮೇರೆಗೆ ವಿಶುಶೆಟ್ಟಿಯವರು ವ್ಯಕ್ತಿಯನ್ನು...

ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಂದ ಮಗ; ಆರೋಪಿ ಪರಾರಿ

ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಂದ ಮಗ; ಆರೋಪಿ ಪರಾರಿ ಕಾಸರಗೋಡು:‌ ಮಗನೊಬ್ಬ ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ವರ್ಕಾಡಿ ನಲ್ಲಂಗಿಯ ದಿ. ಲೂಯಿಸ್ ಮೊಂತೆರೋ...

 ಭೂಕುಸಿತ: ಶಿರಾಡಿ ಘಾಟಿ ತಾತ್ಕಾಲಿಕ ಬಂದ್

 ಭೂಕುಸಿತ: ಶಿರಾಡಿ ಘಾಟಿ ತಾತ್ಕಾಲಿಕ ಬಂದ್ ಹಾಸನ: ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದ್ದು ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಾಡಿ...

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಸದಿದ್ದರೆ ಚಾರ್ಜ್ ಶೀಟ್: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಸದಿದ್ದರೆ ಚಾರ್ಜ್ ಶೀಟ್: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ ಪ್ರಕರಣ ದಾಖಲಾಗಿರುವ ವಾಹನಗಳ ಮಾಲಕರು...

ನಕಲಿ ಚಿನ್ನ ಅಡಮಾನ ಇರಿಸಿ ಬ್ಯಾಂಕ್‌ಗೆ ವಂಚನೆ ಆರೋಪ ; ಪೊಲೀಸರಿಗೆ ದೂರು

ನಕಲಿ ಚಿನ್ನ ಅಡಮಾನ ಇರಿಸಿ ಬ್ಯಾಂಕ್‌ಗೆ ವಂಚನೆ ಆರೋಪ ; ಪೊಲೀಸರಿಗೆ ದೂರು ಮಂಗಳೂರು : ಶ್ರೀ ಗೋಕರ್ಣನಾಥ ಕೋ-ಓಪರೇಟಿವ್ ಬ್ಯಾಂಕ್ ಲಿಮಿಟೆಡ್ ಸುರತ್ಕಲ್ ಶಾಖೆಗೆ ಗುರುಪುರದ ಅಡ್ಡೂರು ನಿವಾಸಿ ಮುಹಮ್ಮದ್ ಆಸೀಫ್ ಎಂಬವರು...

ಪುತ್ತೂರು| ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು

ಪುತ್ತೂರು| ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪ್ರಕರಣ ದಾಖಲು ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ...

ಪುತ್ತೂರು: ಜೂ.30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ 

ಪುತ್ತೂರು: ಜೂ.30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ  ಮಂಗಳೂರು:  ಪುತ್ತೂರು ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 10 ರಿಂದ...

ಮಂಗಳೂರು| ಬೆಳೆವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ 

ಮಂಗಳೂರು| ಬೆಳೆವಿಮೆ ಯೋಜನೆ: ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ  ಮಂಗಳೂರು: ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು...

Members Login

Obituary

Congratulations