ಹಾಸ್ಟೆಲ್ಗಳಲ್ಲಿ ಸೌಲಭ್ಯ ಖಾತರಿಪಡಿಸಿಕೊಳ್ಳಿ- ಯು ಟಿ ಖಾದರ್
ಹಾಸ್ಟೆಲ್ಗಳಲ್ಲಿ ಸೌಲಭ್ಯ ಖಾತರಿಪಡಿಸಿಕೊಳ್ಳಿ- ಯು ಟಿ ಖಾದರ್
ಮಂಗಳೂರು: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಡಿ ನಡೆಸಲ್ಪಡುತ್ತಿರುವ ಹಾಸ್ಟೆಲ್ಗಳ ಸುವ್ಯವಸ್ಥೆ ಮತ್ತು ಆಹಾರದ ಗುಣಮಟ್ಟದ ವರದಿ ಹಾಗೂ ಪ್ರಗತಿ...
ಡಿ. 29 : ರಾಮಕೃಷ್ಣ ಮಿಷನ್ ಸ್ವಚ್ಛ ಗ್ರಾಮ ಅಭಿಯಾನ ಉದ್ಘಾಟನಾ ಸಮಾರಂಭ
ಡಿ. 29 : ಸ್ವಚ್ಛ ಗ್ರಾಮ ಅಭಿಯಾನ ಉದ್ಘಾಟನಾ ಸಮಾರಂಭ
ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಕಳೆದ ನಾಲ್ಕು ವರ್ಷಗಳಿಂದ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ವಚ್ಛತೆಯ ಕುರಿತಂತೆ ಸಾರ್ವಜನಿಕರಲ್ಲಿ...
53ನೇ ರಾಜ್ಯಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ಗೆ ಪ್ರಶಸ್ತಿ
'ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ಗೆ ಪ್ರಶಸ್ತಿ' 9 ಮಂದಿ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೀದರ್ ಜಿಲ್ಲಾ ಅಮೆಚೂರ್ ಅತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ನಡೆದ 53ನೇ ರಾಜ್ಯಮಟ್ಟದ ಗುಡ್ಡಗಾಡು ಓಟ ಚಾಂಪಿಯನ್ಶಿಪ್ನಲ್ಲಿ...
ಜಗತ್ತಿನಲ್ಲಿ ಪ್ರೀತಿ ಬಾಂಧವ್ಯ ಬೆಸೆಯಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್
ಜಗತ್ತಿನಲ್ಲಿ ಪ್ರೀತಿ ಬಾಂಧವ್ಯ ಬೆಸೆಯಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್
ಉಡುಪಿ : ಜಗತ್ತಿನಲ್ಲಿ ಮಾನವರ ಮಧ್ಯೆ ಪ್ರೀತಿ ಬಾಂಧವ್ಯ ಇನ್ನಷ್ಟು ಹೆಚ್ಚಾಗಿ ಮೂಡಿಬರಬೇಕಾದ ಅಗತ್ಯವಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಕರೆ ನೀಡಿದ್ದಾರೆ.
...
ಉಡುಪಿಗೆ ಮೊದಲ ಬಾರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ರಿಗೆ ಅದ್ದೂರಿ ಸ್ವಾಗತ
ಉಡುಪಿಗೆ ಮೊದಲ ಬಾರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ರಿಗೆ ಅದ್ದೂರಿ ಸ್ವಾಗತ
ಉಡುಪಿ : ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇದೇ ಮೊದಲ ಬಾರಿಗೆ ಉಡುಪಿಗೆ ಬುಧವಾರ ಆಗಮಿಸಿದರು.
...
ತೋಟಬೆಂಗ್ರೆಯಲ್ಲಿ ಜಿಲ್ಲೆಯ ಮಾದರಿ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕಾಮತ್ ಶಿಲಾನ್ಯಾಸ
ತೋಟ ಬೆಂಗ್ರೆಯಲ್ಲಿ ಜಿಲ್ಲೆಯ ಮಾದರಿ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕಾಮತ್ ಶಿಲಾನ್ಯಾಸ
ಮಂಗಳೂರಿನ ವಾರ್ಡ್ 60ನೇ ತೋಟ ಬೆಂಗ್ರೆಯಲ್ಲಿ ಜಿಲ್ಲೆಯಲ್ಲಿಯೇ ಮಾದರಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ...
ರಾಷ್ಟ್ರಪತಿ ರಾಮ್ ನಾತ್ ಕೋವಿಂದ್ ರವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು
ರಾಷ್ಟ್ರಪತಿ ರಾಮ್ ನಾತ್ ಕೋವಿಂದ್ ರವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು
ಮಂಗಳೂರು: ರಾಷ್ಟ್ರಪತಿ ರಾಮ್ ನಾತ್ ಕೋವಿಂದ್ ರವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ರಾಜ್ಯಪಾಲ ವಾಜುಬಾಯಿ ರುದಾಬಾಯಿ...
ಇಂದಿರಾ ಕ್ಯಾಂಟಿನಿನಲ್ಲಿ ಅವ್ಯವಹಾರದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮನಪಾ ಸದಸ್ಯರು
ಇಂದಿರಾ ಕ್ಯಾಂಟಿನಿನಲ್ಲಿ ಅವ್ಯವಹಾರದ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮನಪಾ ಸದಸ್ಯರು
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ನಲ್ಲಿ ಅವ್ಯವಹಾರ ನಡೆಯುತ್ತಿರುವುದಾಗಿ ಮನಪಾ ಸದಸ್ಯರು ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೇಯರ್ ಭಾಸ್ಕರ ಕೆ. ಈ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2015 ನೇ ಸಾಲಿನಲ್ಲಿ ವರದಿಯಾದ ದರೋಡೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳೂರು...
ಕದ್ರಿ ಪಾರ್ಕ್ನಲ್ಲಿ 2 ದಿನಗಳ ಯುವ ಉತ್ಸವ-2018
ಕದ್ರಿ ಪಾರ್ಕ್ನಲ್ಲಿ 2 ದಿನಗಳ ಯುವ ಉತ್ಸವ-2018
ಮಂಗಳೂರು : ಕರಾವಳಿ ಉತ್ಸವ-2018ರ ಅಂಗವಾಗಿ 2 ದಿನಗಳ ಕರಾವಳಿ ಯುವ ಉತ್ಸವವು ಡಿಸೆಂಬರ್ 27 ಮತ್ತು 28 ರಂದು ಕದ್ರಿ ಪಾರ್ಕ್ನ ತೆರೆದ...