ಡಿಸೇಂಟ್ ಫ್ರೆಂಡ್ಸ್ ಮಟಪಾಡಿ- ನೀಲಾವರ ವತಿಯಿಂದ ಬಡವರಿಗೆ ಆಹಾರ ಕಿಟ್ ವಿತರಣೆ
ಡಿಸೇಂಟ್ ಫ್ರೆಂಡ್ಸ್ ಮಟಪಾಡಿ- ನೀಲಾವರ ವತಿಯಿಂದ ಬಡವರಿಗೆ ಆಹಾರ ಕಿಟ್ ವಿತರಣೆ
ಬ್ರಹ್ಮಾವರ : ಕೊರೊನಾ ಪರಿಣಾಮ ಲಾಕ್ ಡೌನ್ ಘೋಷಣೆಯಾಗಿದ್ದರಿಂದ ಅತೀ ಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಡಿಸೇಂಟ್ ಫ್ರೆಂಡ್ಸ್ ಮಟಪಾಡಿ ನೀಲಾವರ ವತಿಯಿಂದ...
ಚಿನ್ನದ ಸರ ಮತ್ತು ಲ್ಯಾಪ್ ಟಾಪ್ ಕದ್ದ ಆರೋಪಿಯ ಬಂಧನ
ಚಿನ್ನದ ಸರ ಮತ್ತು ಲ್ಯಾಪ್ ಟಾಪ್ ಕದ್ದ ಆರೋಪಿಯ ಬಂಧನ
ಮಂಗಳೂರು: ಬೆಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರಿಂದ ಚಿನ್ನ ಹಾಗೂ ಇತರ ವಸ್ತುಗಳನ್ನು ಕದ್ದ ಆರೋಪಿಯನ್ನು ಬರ್ಕೆ ಠಾಣಾ ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ನಿವಾಸಿ...
ಜಿಲ್ಲಾಧಿಕಾರಿ ಡಾ. ಜಗದೀಶ್ ಅವರಿಗೆ ಬೀಳ್ಕೊಡುಗೆ
ಜಿಲ್ಲಾಧಿಕಾರಿ ಡಾ. ಜಗದೀಶ್ ಅವರಿಗೆ ಬೀಳ್ಕೊಡುಗೆ
ಮಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿ ವರ್ಗಾವಣೆಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಗೋಪಾಲಪುರ ವಾರ್ಡ್‍ನಲ್ಲಿ 1 ಕೋಟಿ ವೆಚ್ಚದಲ್ಲಿ ನೂತನ ಮಾರ್ಕೆಟ್ ನಿರ್ಮಾಣ- ಪ್ರಮೋದ್ ಮಧ್ವರಾಜ್
ಗೋಪಾಲಪುರ ವಾರ್ಡ್‍ನಲ್ಲಿ 1 ಕೋಟಿ ವೆಚ್ಚದಲ್ಲಿ ನೂತನ ಮಾರ್ಕೆಟ್ ನಿರ್ಮಾಣ- ಪ್ರಮೋದ್ ಮಧ್ವರಾಜ್
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡ್‍ನಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಮಾರ್ಕೆಟ್ ಯಾರ್ಡ್ ನಿರ್ಮಾಣವಾಗಲಿದೆ...
ಸುರತ್ಕಲ್: ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು
ಸುರತ್ಕಲ್: ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು
ಸುರತ್ಕಲ್: ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೆನ್ನು ಹತ್ತಿದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ...
ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟರಿಗೆ ಪಟ್ಲ ಪ್ರಶಸ್ತಿ
ಮಂಗಳೂರು: ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ `ಯಕ್ಷರಂಗದ ರಾಜ' ಎನಿಸಿದ ಪೆರುವಾಯಿ ನಾರಾಯಣ ಶೆಟ್ಟಿಯವರು 2016ನೇ ಸಾಲಿನ `ಯಕ್ಷದ್ರುವ ಪಟ್ಲ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.
53...
ಮುದ್ರಾ ಯೋಜನೆ: ಅ.16ರಂದು ವಿಶೇಷ ಅಭಿಯಾನ
ಮುದ್ರಾ ಯೋಜನೆ: ಅ.16ರಂದು ವಿಶೇಷ ಅಭಿಯಾನ
ಮಂಗಳೂರು: ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆಯು ಸಣ್ಣ ಉದ್ದಿಮೆಗಳಿಗೆ ಆರ್ಥಿಕ ಸಹಾಯ ಮತ್ತು ಸ್ವ ಉದ್ಯೋಗ ಕಲ್ಪಿಸುವ ಉದ್ದೇಶವನ್ನು ಹೊಂದಿದ್ದು, ಇದರ ಕುರಿತು ಅರಿವನ್ನು ಮೂಡಿಸಲು ಮಂಗಳೂರಿನ...
ಸರಕಾರದ ನಿರ್ದೇಶನ ಬಂದ ನಂತರ ಡಿಸಿ ಮನ್ನಾ ಭೂಮಿ ಹಂಚಿಕೆ-ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ಸರಕಾರದ ನಿರ್ದೇಶನ ಬಂದ ನಂತರ ಡಿಸಿ ಮನ್ನಾ ಭೂಮಿ ಹಂಚಿಕೆ-ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್
ಉಡುಪಿ : ಜಿಲ್ಲೆಯಲ್ಲಿರುವ ಡಿಸಿ ಮನ್ನಾ ಭೂಮಿ ಹಂಚಿಕೆ ಕುರಿತಂತೆ, ಎಷ್ಟು ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು ಎನ್ನುವ ಕುರಿತಂತೆ ಸರಕಾರದಿಂದ...
ಮೇ 16 ರಿಂದ ಸೈಂಟ್ ಮೇರೀಸ್ ಪ್ರವಾಸ ಸ್ಥಗಿತ: ಬೋಟ್ ಚಟುವಟಿಕೆ ತಾತ್ಕಾಲಿಕ ನಿಲುಗಡೆ
ಮೇ 16 ರಿಂದ ಸೈಂಟ್ ಮೇರೀಸ್ ಪ್ರವಾಸ ಸ್ಥಗಿತ: ಬೋಟ್ ಚಟುವಟಿಕೆ ತಾತ್ಕಾಲಿಕ ನಿಲುಗಡೆ
ಉಡುಪಿ: ರಾಜ್ಯದ ಪಶ್ಚಿಮ ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್,...
ನೇರ ಫೋನ್-ಇನ್ – ಕರ್ಕಶ ಹಾರ್ನ್, ಬುಲೆಟ್ ಸೈಲೆನ್ಸರ್ ವಿರುದ್ದ ಕ್ರಮಕ್ಕೆ ಒತ್ತಾಯ
ನೇರ ಫೋನ್-ಇನ್ - ಕರ್ಕಶ ಹಾರ್ನ್, ಬುಲೆಟ್ ಸೈಲೆನ್ಸರ್ ವಿರುದ್ದ ಕ್ರಮಕ್ಕೆ ಒತ್ತಾಯ
ಮಂಗಳೂರು: ಸಪ್ಟೆಂಬರ್ 23 ರಂದು ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಉಪ ಪೊಲೀಸ್ ಆಯುಕ್ತರು, (ಅಪರಾಧ...