ಸಮಗ್ರ ಮೀನುಗಾರಿಕೆ ನೀತಿ ತರಲು ಚಿಂತನೆ ನಡೆಸಲಾಗಿದೆ- ಕೋಟ ಶ್ರೀನಿವಾಸ ಪೂಜಾರಿ 

ಸಮಗ್ರ ಮೀನುಗಾರಿಕೆ ನೀತಿ ತರಲು ಚಿಂತನೆ ನಡೆಸಲಾಗಿದೆ- ಕೋಟ ಶ್ರೀನಿವಾಸ ಪೂಜಾರಿ  ಮಂಗಳೂರು: ಪ್ರಸಕ್ತ ದಿನಗಳಲ್ಲಿ ಯಾಂತ್ರೀಕೃತ ದೋಣಿಗಳನ್ನು ಬಳಸಿಕೊಂಡು ಮೀನುಗಾರಿಕೆ ಮಾಡಲಾಗುತ್ತಿದ್ದು, ಮುಂದಿನ ತಲೆಮಾರಿಗೂ ಮೀನಿನ ಸಂತತಿ ಉಳಿಯುವಂತಾಗಲಿ. ಈ ನಿಟ್ಟಿನಲ್ಲಿ ಸಮಗ್ರ...

ಬಜೆಟಿ ನಲ್ಲಿ ಬ್ರಹ್ಮಾವರವನ್ನು ಪುರಸಭೆಯನ್ನಾಗಿ ಘೋಷಿಸುವಂತೆ ಮುಖ್ಯಮಂತ್ರಿಗೆ ಮನವಿ

ಬಜೆಟಿ ನಲ್ಲಿ ಬ್ರಹ್ಮಾವರವನ್ನು ಪುರಸಭೆಯನ್ನಾಗಿ ಘೋಷಿಸುವಂತೆ ಮುಖ್ಯಮಂತ್ರಿಗೆ ಮನವಿ ಉಡುಪಿ: ಬ್ರಹ್ಮಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ಗ್ರಾಮ ಪಂಚಾಯತುಗಳನ್ನು ವಿಲೀನಗೊಳಿಸಿ ಬ್ರಹ್ಮಾವರ ಪುರಸಭೆಯನ್ನು ಬಜೆಟಿನಲ್ಲಿ ಘೋಷಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡ್ಯೂರಪ್ಪ...

ಆಳ್ವಾಸ್ ಕಾಲೇಜು ಹಾಗೂ ಅನ್ವೇಶ್ ಶೆಟ್ಟಿ & ಅಸೋಸಿಯೇಟ್ಸ್ ನಡುವೆ ಒಡಂಬಡಿಕೆ

ಆಳ್ವಾಸ್ ಕಾಲೇಜು ಹಾಗೂ ಅನ್ವೇಶ್ ಶೆಟ್ಟಿ & ಅಸೋಸಿಯೇಟ್ಸ್ ನಡುವೆ ಒಡಂಬಡಿಕೆ ಮೂಡುಬಿದಿರೆ: ನಿರಾಸಕ್ತಿಯಿಂದ ಸಿ.ಎ ಪರೀಕ್ಷೆಯ ಸವಾಲನ್ನು ಎದುರಿಸಲು ಅಸಾಧ್ಯ. ದೃಢ ಮನಃಸ್ಥಿತಿ ಮತ್ತು ಸತತ ಓದಿನಿಂದ ಸಿ.ಎ ಪರೀಕ್ಷೆಯಲ್ಲಿ ಉತೀರ್ಣರಾಗಲು ಸಾಧ್ಯ...

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ: ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ: ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ   ಉಜಿರೆ: ಭಾರತದ ಆದ್ಯಾತ್ಮಿಕತೆ, ಸಂಸ್ಕøತಿ-ಸಂಸ್ಕಾರ ಹಾಗೂ ಕುಟುಂಬ ಜೀವನ ಪದ್ಧತಿ ವಿಶ್ವಕ್ಕೆ ಮಾದರಿಯಾಗಿದೆ. ಮನೆಯಲ್ಲಿ ಸ್ವರ್ಗ-ನರಕ ಎರಡೂ ಇದೆ. ಗಂಡ-ಹೆಂಡತಿ ಹಾಗೂ ಕುಟುಂಬದ...

ಸಮುದಾಯ ಸಹಾಯ ಕೇಂದ್ರ ರೋಗಿಗಳಿಗೆ ಸಹಾಯವಾಗಲಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ  

ಸಮುದಾಯ ಸಹಾಯ ಕೇಂದ್ರ ರೋಗಿಗಳಿಗೆ ಸಹಾಯವಾಗಲಿ - ಸಚಿವ ಕೋಟ ಶ್ರೀನಿವಾಸ ಪೂಜಾರಿ   ಮಂಗಳೂರು : ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ಸರಕಾರ ಆದ್ಯತೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ...

ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕೆಲಸ ನಿರ್ವಹಿಸಿ-ಶ್ಯಾಮಲಾ ಕುಂದರ್  

ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕೆಲಸ ನಿರ್ವಹಿಸಿ-ಶ್ಯಾಮಲಾ ಕುಂದರ್   ಮಂಗಳೂರು: ಅಧಿಕಾರಿಗಳು ಕಾನೂನು ಚೌಕಟ್ಟಿನ ಮಿತಿಯೊಳಗೆ ಕೆಲಸ ನಿರ್ವಹಿಸದೆ ಮಾನವೀಯ ನೆಲೆಯಲ್ಲಿ ಜನರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ...

ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ‘ಕೊಡಿಯಡಿ-2020’ ಉದ್ಘಾಟನೆ

ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ‘ಕೊಡಿಯಡಿ-2020’ ಉದ್ಘಾಟನೆ ವಿದ್ಯಾಗಿರಿ: ಸನ್ಮಾರ್ಗದಲ್ಲಿ ಗಳಿಸಿದ ಹೆಸರು, ಕೀರ್ತಿ ಎಂದಿಗೂ ಶಾಶ್ವತ. ಅವಿರತ ಪರಿಶ್ರಮವೊಂದೇ ಸಾಧನೆಯ ಮಾರ್ಗ ಎಂದು ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ...

ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ನಡುವೆ ಹೊಸ ರೈಲು ಘೋಷಣೆ

ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ನಡುವೆ ಹೊಸ ರೈಲು ಘೋಷಣೆ ಉಡುಪಿ: ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ಮಧ್ಯೆ ರಾಜ್ಯ ರೈಲ್ವೇ ಖಾತೆ ಸಚಿವರಾದ ಸುರೇಶ್ ಅಂಗಡಿಯವರು ಹೊಸ ರೈಲನ್ನು ಘೋಷಿಸಿದ್ದಾರೆ, ಈ ರೈಲು ಪಡೀಲ್ ಬೈಪಾಸ್ ಮೂಲಕ ಉಡುಪಿಯನ್ನು ತಲುಪಲಿದೆ. ಈ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮುಂದುವರಿಯುತ್ತಿರುವ ನಿರಂತರ ಕಿರುಕುಳ :- ಎಸ್.ಡಿ.ಪಿ.ಐ ಖಂಡನೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮುಂದುವರಿಯುತ್ತಿರುವ ನಿರಂತರ ಕಿರುಕುಳ :- ಎಸ್.ಡಿ.ಪಿ.ಐ ಖಂಡನೆ ಮಂಗಳೂರು:- ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಮುಸ್ಲಿಂ ಸಮುದಾಯದ ಪ್ರಯಾಣಿಕರನ್ನು ಗುರಿಪಡಿಸಿ ಅನಗತ್ಯ...

ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ ಧರ್ಮಸ್ಥಳ: ಮಾ. 7-8 ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...

Members Login

Obituary

Congratulations