ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಅಗ್ನಿ ಅವಘಡ ಅಣಕು ಪ್ರದರ್ಶನ
ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಅಗ್ನಿ ಅವಘಡ ಅಣಕು ಪ್ರದರ್ಶನ
ಮಂಗಳೂರು: ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆ, ಮಂಗಳೂರು ವಿಭಾಗದ ಸಹಯೋಗದೊಂದಿಗೆ, ಎ ಜೆ ಆಸ್ಪತ್ರೆ ಮತ್ತು...
ಸಾಂಸ್ಕೃತಿಕ ಹಾಗೂ ಕ್ರೀಡಾಕೂಟದ ಉದ್ಘಾಟನೆ
ಸಾಂಸ್ಕೃತಿಕ ಹಾಗೂ ಕ್ರೀಡಾಕೂಟದ ಉದ್ಘಾಟನೆ
ಮಂಗಳೂರು: ಭಾರತೀಯ ಮೀನುಗಾರಿಕೆ ಕಾಲೇಜುಗಳ ವಿದ್ಯಾರ್ಥಿಗಳ 2 ದಿವಸ ಸಾಂಸ್ಕøತಿಕ ಹಾಗೂ ಕ್ರೀಡಾಕೂಟ ಸಮಾರಂಭವನ್ನು ಡಿಸೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಮೀನುಗಾರಿಕೆ ಮಹಾವಿದ್ಯಾಲಯ ಮಂಗಳೂರಿನ ಆಡಿಟೋರಿಯಂನಲ್ಲಿ...
ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ
ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಎರಡು ಗಂಡು ಮತ್ತು ಎರಡು ಹೆಣ್ಣು ಧೋಲ್, ಐದು ಪೈಂಟೆಡ್ ಕೊಕ್ಕರೆ, ದೊಡ್ಡ ಜಾತಿಯ ಐದು ಅಲೆಕ್ಸ್ಜಾಡ್ರಿಯನ್...
ತಂದೆ ತಾಯಿಯವರನ್ನು ಕಳೆದುಕೊಂಡ ಮಕ್ಕಳ ದತ್ತು ಸ್ವೀಕಾರಕ್ಕೆ ಆಳ್ವಾಸ್ ನಿರ್ಧಾರ
ತಂದೆ ತಾಯಿಯವರನ್ನು ಕಳೆದುಕೊಂಡ ಮಕ್ಕಳ ದತ್ತು ಸ್ವೀಕಾರಕ್ಕೆ ಆಳ್ವಾಸ್ ನಿರ್ಧಾರ
ಮೂಡುಬಿದಿರೆ: ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು...
ಪೇತ್ರಿ ಚರ್ಚು ನಾಶ ಮಾಡಿದ ಟಿಪ್ಪುವಿನ ಜಯಂತಿಯಲ್ಲಿ ದೇವರೆ ತನ್ನುನ್ನು ಭಾಗವಹಿಸದಂತೆ ಮಾಡಿದ್ದಾರೆ – ಪ್ರಮೋದ್ ಮಧ್ವರಾಜ್!
ಪೇತ್ರಿ ಚರ್ಚು ನಾಶ ಮಾಡಿದ ಟಿಪ್ಪುವಿನ ಜಯಂತಿಯಲ್ಲಿ ದೇವರೆ ತನ್ನುನ್ನು ಭಾಗವಹಿಸದಂತೆ ಮಾಡಿದ್ದಾರೆ – ಪ್ರಮೋದ್ ಮಧ್ವರಾಜ್!
ಉಡುಪಿ: ತನ್ನದೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಶಾಸಕ, ಸಚಿವರಾಗಿದ್ದಾಗ ಸರಕಾರಿ ಪ್ರಾಯೋಜಿತ ಟಿಪ್ಪು ಜಯಂತಿಯಲ್ಲಿ ಭಾಗವಹಿಸದೆ...
ಮೊಗವೀರ್ಸ್ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಸನ್ಮಾನ ಸಮಾರಂಭ
ಮೊಗವೀರ್ಸ್ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಸನ್ಮಾನ ಸಮಾರಂಭ
ಕುವೈತ್: ಮೊಗವೀರ ಅಸೋಸಿಯೇಷನ್ ಕುವೈತ್ (ಒಂಏ) ವತಿಯಿಂದ ಕುವೈತ್ ಪ್ರವಾಸದಲ್ಲಿದ್ದ, ಶ್ರೀಯುತ ಪ್ರಮೋದ್ ಮಧ್ವರಾಜ್ (ಮಾಜಿ ಸಚಿವರು, ಕರ್ನಾಟಕ ಸರಕಾರ-ಮೀನುಗಾರಿಕೆ, ಯುವ ಸಬಲೀಕರಣ ಮತ್ತು...
ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ
ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ
ಮಂಗಳೂರು: ನಗರದ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಾರ ಹಾಗೂ ಜೆಪ್ಪು ಮಾರ್ಕೆಟ್ ಪರಿಸರದ ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆಗೆ ಸಿಸಿಬಿ ಪೊಲೀಸರು ದಾಳಿ...
ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ದ್ವಿತೀಯ ಭಾನುವಾರದ ಶ್ರಮದಾನ
ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ದ್ವಿತೀಯ ಭಾನುವಾರದ ಶ್ರಮದಾನ
ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ದ್ವಿತೀಯ ಶ್ರಮದಾನವನ್ನು ಭಾನುವಾರ 16-12-2018 ರಂದು ಉರ್ವಾ ಪರಿಸರದಲ್ಲಿ ಆಯೋಜನೆ ಮಾಡಲಾಗಿತ್ತು. ಬೆಳಿಗ್ಗೆ 7-30...
ಕನಕದಾಸರ ಸಂದೇಶಗಳು ಮನುಕುಲಕ್ಕೆ ಮಾರ್ಗದರ್ಶಕ- ಶೀಲಾ ಶೆಟ್ಟಿ
ಕನಕದಾಸರ ಸಂದೇಶಗಳು ಮನುಕುಲಕ್ಕೆ ಮಾರ್ಗದರ್ಶಕ- ಶೀಲಾ ಶೆಟ್ಟಿ
ಉಡುಪಿ: ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ನೀಡಿರುವ ಸಂದೇಶಗಳು ಇಡೀ ಮನುಕುಲಕ್ಕೆ ಸರ್ವಕಾಲಕ್ಕೂ ಮಾರ್ಗದರ್ಶಕವಾಗಿವೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಹೇಳಿದ್ದಾರೆ.
...
ಕೆ.ಜಿ.ಎಫ್. ಬಿಡುಗಡೆ ಹಿನ್ನೆಲೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಯಶ್ ಭೇಟಿ
ಕೆ.ಜಿ.ಎಫ್. ಬಿಡುಗಡೆ ಹಿನ್ನೆಲೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಯಶ್ ಭೇಟಿ
ಉಡುಪಿ: ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಕೆ.ಜಿ.ಎಫ್. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ...