ನೀಲಾವರ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ
ನೀಲಾವರ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ
ಉಡುಪಿ: ಕರ್ನಾಟಕ ಶಿಕ್ಷಕರ ಸಾಹಿತ್ಯ ಪರಿಷತ್ತು, ರುಕ್ಮಿಣಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸೆಪ್ಟೆಂಬರ್ ೨೩ ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಶಿಕ್ಷಕರ ಸಮ್ಮೇಳನ ಮತ್ತು...
ಏಶ್ಯನ್ ಬೆಂಚ್‍ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‍ಶಿಪ್ ಪಂಚಮಿ ಬೋಳಾರ್ ಬೆಳ್ಳಿಯ ಪದಕ
ಏಶ್ಯನ್ ಬೆಂಚ್‍ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‍ಶಿಪ್ ಪಂಚಮಿ ಬೋಳಾರ್ ಬೆಳ್ಳಿಯ ಪದಕ
ದುಬೈಯಲ್ಲಿ ನಡೆಯುತ್ತಿರುವ ಏಶ್ಯನ್ ಬೆಂಚ್‍ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನ 83 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಮಂಗಳೂರಿನ ಪಂಚಮಿ ಬೋಳಾರ್ ಇವರು...
ದಸರಾ ರಜೆ ಕಡಿತಗೊಳಿಸಿರುವುದಕ್ಕೆ ಬಜರಂಗದಳ ವಿರೋಧ
ದಸರಾ ರಜೆ ಕಡಿತಗೊಳಿಸಿರುವುದಕ್ಕೆ ಬಜರಂಗದಳ ವಿರೋಧ
ಮಂಗಳೂರು: ಜಿಲ್ಲೆಯಲ್ಲಿ ದಸರಾ ಸಮಯದಲ್ಲಿ ಮಕ್ಕಳಿಗೆ ರಜೆ ನೀಡುವುದು ಹಿಂದಿನ ಕಾಲದಿಂದ ನಡೆದುಬಂದ ಪದ್ದತಿಯಾಗಿದ್ದು, ಮಳೆಗಾಲದ ಪ್ರಕೃತಿ ವಿಕೋಪಕ್ಕೆ ನೀಡಿದ ರಜೆಯನ್ನು ಈ ರಜೆಯಲ್ಲಿ ಕಡಿತಗೊಳಿಸಲು ಸರಕಾರ...
ವ್ಯವಹಾರದಲ್ಲಿ ನಷ್ಟ; ಸ್ವರ್ಣೋದ್ಯಮಿ ನದಿಗೆ ಹಾರಿ ಆತ್ಮಹತ್ಯೆ
ವ್ಯವಹಾರದಲ್ಲಿ ನಷ್ಟ; ಸ್ವರ್ಣೋದ್ಯಮಿ ನದಿಗೆ ಹಾರಿ ಆತ್ಮಹತ್ಯೆ
ಕುಂದಾಫುರ: ವ್ಯವಹಾರದಲ್ಲಿ ನಷ್ಟ ಹಾಗೂ ಸಾಲ ಭಾಧೆಯಿಂದ ಮನನೊಂದು ಕುಂದಾಪುರದ ವಿಜಯ ಜುವೆಲರ್ಸ್ ಮಾಲಕ ಶ್ರೀನಿವಾಸ್ ಶೇಟ್ (56) ಅವರು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ...
ನಕ್ಸಲ್ ಸಮರ್ಥಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಮನವಿ
ನಕ್ಸಲ್ ಸಮರ್ಥಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಮನವಿ
ಮಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಗಿರೀಶ್ ಕಾರ್ನಾಡ್ ಇತ್ತೀಚೆಗೆ ಬೆಂಗಳೂರಿನಲ್ಲಿನಡೆದ ಕಾರ್ಯಕ್ರಮವೊಂದರಲ್ಲಿ ‘ನಾನೂ ಕೂಡ ನಗರ ನಕ್ಸಲ್’ ಎಂಬ...
ಬಜರಂಗದಳ ನಾಯಕ ಹರೀಶ್ ಶೆಟ್ಟಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಆಸ್ಪತ್ರೆಗೆ ದಾಖಲು
ಬಜರಂಗದಳ ನಾಯಕ ಹರೀಶ್ ಶೆಟ್ಟಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಆಸ್ಪತ್ರೆಗೆ ದಾಖಲು
ಮಂಗಳೂರು:ಗುರುಪುರದ ಬಜರಂಗದಳದ ಪ್ರಖಂಡ ಸಂಚಾಲಕರ ಮೇಲೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದೆ.
ಗಾಯಗೊಂಡವರನ್ನು ಗುರುಪುರ ಬಜರಂಗದಳ ಪ್ರಖಂಡ ಸಂಚಾಲಕ...
ಅಕ್ರಮ ಸ್ಪೋಟಕ ಸಾಗಾಟ ; ಒರ್ವನ ಬಂಧನ
ಅಕ್ರಮ ಸ್ಪೋಟಕ ಸಾಗಾಟ ; ಒರ್ವನ ಬಂಧನ
ಮಂಗಳೂರು: ಅಕ್ರಮವಾಗಿ ಸ್ಪೋಟಕಗಳನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಡಿಸಿಐಬಿ ಪೋಲಿಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತರನ್ನು ಬಸವನಗುಡಿ ನಿವಾಸಿ ಚಿನ್ನಸ್ವಾಮಿ (70) ಎಂದು ಗುರುತಿಸಲಾಗಿದೆ.
ಸಪ್ಟೆಂಬರ್ 24ರಂದು ಸುನೀಲ್ ವೈ...
ಲಾರಿ ಚಾಲಕನ ಕೊಲೆ ಪ್ರಕರಣದ ಆರೋಪಿಗಳ ಬಂಧನ ಹಾಗೂ ಸೊತ್ತು ಪತ್ತೆ
ಲಾರಿ ಚಾಲಕನ ಕೊಲೆ ಪ್ರಕರಣದ ಆರೋಪಿಗಳ ಬಂಧನ ಹಾಗೂ ಸೊತ್ತು ಪತ್ತೆ
ಲಾರಿ ಚಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಇನ್ನೂ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧೀತರನ್ನು ಮಾಗಡಿ ತಾಲೂಕು ಅಸಾದುಲ್ಲಾ ಷರೀಫ್...
ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ
ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ
ಮೂಡುಬಿದಿರೆ: ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನ ಮೇಲೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಮೂಡಬಿದರೆ ಸಮೀಪದ ಗಂಟಾಲ್ ಕಟ್ಟೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನ್ನು...
ಉಳ್ಳಾಲ ಪಂಡಿತ್ ಹೌಸ್ ಶಿವಾಜಿನಗರದ ವಿವಿಧ ರಸ್ತೆಗಳ ಕಾಂಕ್ರೀಟೀಕರಣಕ್ಕೆ ಸಚಿವ ಯುಟಿಖಾದರ್ ಶಿಲಾನ್ಯಾಸ
ಉಳ್ಳಾಲ ಪಂಡಿತ್ ಹೌಸ್ ಶಿವಾಜಿನಗರದ ವಿವಿಧ ರಸ್ತೆಗಳ ಕಾಂಕ್ರೀಟೀಕರಣಕ್ಕೆ ಸಚಿವ ಯುಟಿಖಾದರ್ ಶಿಲಾನ್ಯಾಸ
ಉಳ್ಳಾಲ: ಜಿಲ್ಲಾ ಉಸ್ತುವಾರಿ ಸಚಿವ ಯುಟಿಖಾದರ್ ಅವರು ಉಳ್ಳಾಲ ನಗರ ಸಭಾ ವ್ಯಾಪ್ತಿಯ 20ನೇ ವಾರ್ಡಿನ ಪಂಡಿತ್ ಹೌಸ್...