28.5 C
Mangalore
Wednesday, December 31, 2025

ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ

ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ...

ಕೊರೋನಾ ಗೆ ಸುರತ್ಕಲ್ ನ 31 ವರ್ಷ ಪ್ರಾಯದ ವ್ಯಕ್ತಿ ಸಾವು

ಕೊರೋನಾ ಗೆ ಸುರತ್ಕಲ್ ನ 31 ವರ್ಷ ಪ್ರಾಯದ ವ್ಯಕ್ತಿ ಸಾವು ಮಂಗಳೂರು: ಮಹಾಮಾರಿ ಕೊರೋನಾ ವೈರಸಿಗೆ ಸುರತ್ಕಲ್ ನ 31 ವರ್ಷದ ವ್ಯಕ್ತಿಯೋರ್ವರು ಶನಿವಾರ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಾಹಿತಿಗಳ ಪ್ರಕಾರ ಜೂನ್...

ಅಮಿತ್ ಷಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಸ್ಸಿಗೆ ಕಲ್ಲುತೂರಾಟ

ಅಮಿತ್ ಷಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಸ್ಸಿಗೆ ಕಲ್ಲುತೂರಾಟ ಮಂಗಳೂರು: ಕೇರಳದ ನೀಲೇಶ್ವರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಜನಸಂಪಕ೵ ಯಾತ್ರೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಸ್ಸಿನ ಮೇಲೆ ದುಷ್ಕರ್ಮಿಗಳು...

ಗೋವಾದಲ್ಲಿ ಗೋಮಾಂಸ ಕೊರತೆಯಾಗದಂತೆ ನೋಡಿಕೊಳ್ಳುವೆ: ಮನೋಹರ್ ಪರ್ರಿಕರ್

ಗೋವಾದಲ್ಲಿ ಗೋಮಾಂಸ ಕೊರತೆಯಾಗದಂತೆ ನೋಡಿಕೊಳ್ಳುವೆ: ಮನೋಹರ್ ಪರ್ರಿಕರ್ ಪಣಜಿ: ರಾಜ್ಯದಲ್ಲಿ ಗೋಮಾಂಸದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಹೇಳಿದೆ. ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಮನೋಹರ್ ಪರ್ರಿಕರ್, ಗೋವಾದಲ್ಲಿ ಗೋಮಾಂಸ ಸಾಕಾಷ್ಟು ಪ್ರಮಾಣದಲ್ಲಿ...

ಉಡುಪಿ:  ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಪ್ರಮೋದ್ ಮಧ್ವರಾಜ್ ರಿಗೆ ಆತ್ಮೀಯ ಸ್ವಾಗತ

ಉಡುಪಿ: ನೂತನವಾಗಿ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಉಡುಪಿ ಶಾಸಕರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಪ್ರಥಮ ಭಾರಿ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಉದ್ಯಾವರದಲ್ಲಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು...

ಮಂಗಳೂರು: ಕದಳಿ ಯೋಗೇಶ್ವರ (ಜೋಗಿ) ಮಠದ ಪರ್ಯಾಯ ರಾಜ ಪಟ್ಟಾಭಿಷೇಕ

ಮಂಗಳೂರು: ಕದಳಿ ಯೋಗೇಶ್ವರ (ಜೋಗಿ) ಮಠದ ನೂತನ ಪೀಠಾಧಿಪತಿ ಶ್ರೀ ಶ್ರೀ ನಿರ್ಮಲ್‍ನಾಥ್‍ಜಿಯವರ ಪಟ್ಟಾಭಿಷೇಕವು ಮಾ.7 ರಂದು ಬೆಳಿಗ್ಗೆ 9.25 ಕ್ಕೆ ವೇದಮೂರ್ತಿ ಶ್ರೀ ವಿಠಲದಾಸ ತಂತ್ರಿಯವರು ಪೌರೋಹಿತ್ಯದಲ್ಲಿ ನೆರವೇರಲಿದೆ. ಕದಳಿ ಮಠಕ್ಕೆ ನೂತನ...

ಶಾಸಕ ಕಾಮತ್ ಅವರಿಂದ ಜೈಹಿಂದ್ ಕಾಂಕ್ರೀಟಿಕರಣಗೊಂಡ ರಸ್ತೆ ಉದ್ಘಾಟನೆ

ಶಾಸಕ ಕಾಮತ್ ಅವರಿಂದ ಜೈಹಿಂದ್ ಕಾಂಕ್ರೀಟಿಕರಣಗೊಂಡ ರಸ್ತೆ ಉದ್ಘಾಟನೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾದೇವಿ ವಾರ್ಡಿನ ಕಾಂಕ್ರೀಟಿಕರಣಗೊಂಡ ಜೈಹಿಂದ್ ರಸ್ತೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಪಾಲಿಕೆ ವಿಪಕ್ಷ ಮುಖಂಡ...

ಸಂಸದರಾದ ನಳಿನ್ ಮತ್ತು ಶೋಭಾರಿಂದ ದಕ ಜಿಲ್ಲೆಯ ಸಾಮರಸ್ಯಕ್ಕೆ ಧಕ್ಕೆ; ಪ್ರೋ. ರಾಧಾಕೃಷ್ಣ

ಸಂಸದರಾದ ನಳಿನ್ ಮತ್ತು ಶೋಭಾರಿಂದ ದಕ ಜಿಲ್ಲೆಯ ಸಾಮರಸ್ಯಕ್ಕೆ ಧಕ್ಕೆ; ಪ್ರೋ. ರಾಧಾಕೃಷ್ಣ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಮತ್ತು ವಿಶಿಷ್ಟವಾಗಿದ್ದು ಇದರ ಸಾಮರಸ್ಯವನ್ನು ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ನಳಿನ್ ಕುಮಾರ್...

ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯ ಬಂಧನ – ಎಸ್ಪಿ ಡಾ. ಅರುಣ್ ಕೆ

ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯ ಬಂಧನ - ಎಸ್ಪಿ ಡಾ. ಅರುಣ್ ಕೆ ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. https://youtu.be/eavuFXw_dXo ಬಂಧಿತ ಆರೋಪಿಯನ್ನು ಕಾರ್ಕಳ ನಿವಾಸಿ...

ಕೊಣಾಜೆ ಬೈಕ್ ಕಳ್ಳತನದ ಆರೋಪಿಯ ಬಂಧನ

ಕೊಣಾಜೆ ಬೈಕ್ ಕಳ್ಳತನದ ಆರೋಪಿಯ ಬಂಧನ ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ದಿನಗಳ ಹಿಂದೆ ಕಳವುಗೈದ ಬೈಕ್ ಮತ್ತು ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಬೋಳಿಯಾರು, ಬಂಟ್ವಾಳ...

Members Login

Obituary

Congratulations