ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ
ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಜ್ಜನ ರಾಜಕಾರಣಿ, ರಾಜ್ಯದ ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ನಿಧನಕ್ಕೆ ಬಿಜೆಪಿ...
ಮಂಗಳೂರು ವಿ.ವಿ.ಗೆ ಒಂದು ಬೆಳ್ಳಿ, ನಾಲ್ಕು ಕಂಚು
ಮಂಗಳೂರು ವಿ.ವಿ.ಗೆ ಒಂದು ಬೆಳ್ಳಿ, ನಾಲ್ಕು ಕಂಚು
ಮಂಗಳೂರು : ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪೆನ್ಕ್ಯಾಕ್ ಸಿಲತ್ ಪಂದ್ಯಾವಳಿ ಜನವರಿ 21 ರಿಂದ 23ರವರೆಗೆ ಗುಲ್ಬರ್ಗ ವಿಶ್ವವಿದ್ಯಾನಿಲಯದಲ್ಲಿ ಜರಗಿತು.
ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾದ...
ಮಂಗಳೂರು : ಅಂತಾರಾಜ್ಯ ಯುವ ವಿನಿಮಯ – ಸಂವಾದ ಕಾರ್ಯಕ್ರಮ
ಮಂಗಳೂರು: ಅಂತಾರಾಜ್ಯ ಯುವ ವಿನಿಮಯ - ಸಂವಾದ ಕಾರ್ಯಕ್ರಮ
ಮಂಗಳೂರು : ಭಾರತ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ ಸಂಘಟನೆ, ಕರ್ನಾಟಕ ರಾಜ್ಯ ಬೆಂಗಳೂರು, ರಾಷ್ಟ್ರೀಯ ಸೇವಾ...
ಜಿಲ್ಲೆಯಲಿ ಜೆಡಿಎಸ್ ಪಕ್ಷ ಚೈತನ್ಯ ಕಳಕೊಂಡಿದೆ : ದಕ ಜಿಲ್ಲಾ ಜೆ.ಡಿ.ಎಸ್ ಸಂತಾಪ
ಜಿಲ್ಲೆಯಲಿ ಜೆಡಿಎಸ್ ಪಕ್ಷ ಚೈತನ್ಯ ಕಳಕೊಂಡಿದೆ : ದಕ ಜಿಲ್ಲಾ ಜೆ.ಡಿ.ಎಸ್ ಸಂತಾಪ
ಮಂಗಳೂರು: ಅಮರನಾಥ ಶೆಟ್ಟಿ ಜನತಾ ಪರಿವಾರದಲಿ ಕಳೆದ 45 ವರ್ಷ ಗಳಿಂದ ನಿರಂತರ ಪಕ್ಷಕಾಗಿ ಹಗಲಿರುಳು ದುಡಿದ ಪಕ್ಷದ ಹಿರಿಯ...
ಸುವರ್ಣ ತ್ರಿಭುಜ ನಾಪತ್ತೆ; ಮೀನುಗಾರರಿಗೆ ಪರಿಹಾರ ನೀಡಲು ರಕ್ಷಣಾ ಸಚಿವರಿಗೆ ಮನವಿ
ಸುವರ್ಣ ತ್ರಿಭುಜ ನಾಪತ್ತೆ; ಮೀನುಗಾರರಿಗೆ ಪರಿಹಾರ ನೀಡಲು ರಕ್ಷಣಾ ಸಚಿವರಿಗೆ ಮನವಿ
ಮಂಗಳೂರು: ವರ್ಷದ ಹಿಂದೆ ಮೀನುಗಾರಿಕೆಗೆಂದು ಆಳಸಮುದ್ರಕ್ಕೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದು ಅದರಲ್ಲಿ ಇದ್ದ ಮೀನುಗಾರರ ಕುಟುಂಬಕ್ಕೆ ಹೆಚ್ಚಿನ ಮೊತ್ತದ...
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಫಲಾನುಭವಿಗಳಿಗೆ 1.52 ಕೋ. ರೂ. ಗೂ ಮಿಕ್ಕಿ ಆರ್ಥಿಕ ನೆರವು
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಫಲಾನುಭವಿಗಳಿಗೆ 1.52 ಕೋ. ರೂ. ಗೂ ಮಿಕ್ಕಿ ಆರ್ಥಿಕ ನೆರವು
ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 112 ಮನೆಗಳ ನಿರ್ಮಾಣಕ್ಕೆ ಆರ್ಥಿಕ ಸಹಾಯದ ಜತೆಗೆ 2019-...
ಫೆ.1: ಡಿವೈನ್ ಪಾರ್ಕ್ ವತಿಯಿಂದ ಸರ್ವ ಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನ ಉದ್ಘಾಟನೆ
ಫೆ.1: ಡಿವೈನ್ ಪಾರ್ಕ್ ವತಿಯಿಂದ ಸರ್ವ ಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನ ಉದ್ಘಾಟನೆ
ಉಡುಪಿ: ಡಿವೈನ್ ಪಾರ್ಕ್ ಟ್ರಸ್ಟ್ ಸಾಲಿಗ್ರಾಮ ಇವರ ವತಿಯಿಂದ ಉಡುಪಿ ಜಿಲ್ಲೆಯ ಮೂಡುಗಿಳಿಯಾರಿನ ಯೋಗಬನದಲ್ಲಿ ಸರ್ವ ಕ್ಷೇಮ ಆಸ್ಪತ್ರೆ...
ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ
ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ
ಮಂಗಳೂರು: ಮಾಜಿ ಸಚಿವ,ಜೆಡಿಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು....
ಬಿಜೆಪಿಯಿಂದ ಜನಜಾಗೃತಿ ಸಮಾವೇಶ: ರಸ್ತೆ ಸಂಚಾರದಲ್ಲಿ ಬದಲಾವಣೆ
ಬಿಜೆಪಿಯಿಂದ ಜನಜಾಗೃತಿ ಸಮಾವೇಶ: ರಸ್ತೆ ಸಂಚಾರದಲ್ಲಿ ಬದಲಾವಣೆ
ಮಂಗಳೂರು: ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಜ.27ರಂದು ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾದ ಬೃಹತ್ ಜನ ಜಾಗೃತಿ ಸಮಾವೇಶದಲ್ಲಿ...
ಧಾರವಾಡದಲ್ಲಿ ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ
ಧಾರವಾಡದಲ್ಲಿ ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ
ಧಾರವಾಡ: ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪ...




























