ಪ್ರಭಾಕರ ಭಟ್ಟರಿಗೆ ಜನರು ಸಾಮರಸ್ಯದಿಂದ ಬದುಕುವುದು ಇಷ್ಟವಿಲ್ಲ- ಶೌವಾದ್ ಗೂನಡ್ಕ

ಪ್ರಭಾಕರ ಭಟ್ಟರಿಗೆ ಜನರು ಸಾಮರಸ್ಯದಿಂದ ಬದುಕುವುದು ಇಷ್ಟವಿಲ್ಲ- ಶೌವಾದ್ ಗೂನಡ್ಕ ಮಂಗಳೂರು: ಯೇಸು ಕ್ರಿಸ್ತರ ಪ್ರತಿಮೆಯನ್ನು ನಿರ್ಮಿಸಬಾರದೆಂದು ಕನಕಪುರದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿರುವ ಪ್ರಭಾಕರ ಭಟ್ಟರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸಾಮರಸ್ಯವನ್ನು ಹಾಳು ಮಾಡಿದ್ದು ಸಾಕಾಯ್ತ...

ಕೆ.ಎಸ್.ಆರ್.ಟಿ.ಸಿ. ಹೊಸ ಮಲ್ಟಿ  ಅ್ಯಕ್ಸಲ್ ವೋಲ್ವೋ ಸಾರಿಗೆ ಕಾರ್ಯಚರಣೆ

ಕೆ.ಎಸ್.ಆರ್.ಟಿ.ಸಿ. ಹೊಸ ಮಲ್ಟಿ  ಅ್ಯಕ್ಸಲ್ ವೋಲ್ವೋ ಸಾರಿಗೆ ಕಾರ್ಯಚರಣೆ ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು - ಮೈಸೂರು-ಮಂಗಳೂರು ಮಾರ್ಗದಲ್ಲಿ ಹೊಸ ವೋಲ್ವೋ ಸಾರಿಗೆಯನ್ನು...

ವಕ್ಫ್ ಮಂಡಳಿಯಿಂದ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ  

ವಕ್ಫ್ ಮಂಡಳಿಯಿಂದ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ   ಮಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸರ್ಕಾರದ ಉತ್ತಮ ಯೋಜನೆಯಾಗಿದ್ದು, ಈ ಯೋಜನೆಯನ್ನು ಸಮಾಜದ ಎಲ್ಲಾ ಸಮುದಾಯದವರು ಸದುಪಯೋಗಪಡಿಸಿಕೊಳ್ಳಬೇಕು...

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ 

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್  ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ರೂಪಿಸಿರುವ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳಲ್ಲಿ ನಿಗದಿ ಪಡಿಸಿರುವ ಗುರಿಯನ್ನು ನೂರಕ್ಕೆ ನೂರರಷ್ಟು ಸಾಧಿಸಬೇಕು ಎಂದು ಜಿಲ್ಲಾಧಿಕಾರಿ...

ಜಿಲ್ಲೆಯಲ್ಲಿ ಶಾಂತಿ ಕದಡಲು ದುಷ್ಕರ್ಮಿಗಳ ಯತ್ನ: ಕಿಡಿಗೇಡಿಗಳ ಬಂಧನಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ಜಿಲ್ಲೆಯಲ್ಲಿ ಶಾಂತಿ ಕದಡಲು ದುಷ್ಕರ್ಮಿಗಳ ಯತ್ನ: ಕಿಡಿಗೇಡಿಗಳ ಬಂಧನಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ ಸಿಎಎ, ಎನ್‍ಆರ್‍ಸಿ ಮತ್ತು ಎನ್‍ಪಿಆರ್ ವಿರೋಧಿಸಿ ಈಗಾಗಲೇ ದೇಶದಾದ್ಯಂತ ಹೋರಾಟವು ತೀವ್ರಗೊಳ್ಳುತ್ತಿದೆ. ಈ ಪ್ರಯುಕ್ತ ದ.ಕ ಜಿಲ್ಲೆಯ ದೇರಳಕಟ್ಟೆಯಲ್ಲಿ ನಿನ್ನೆ...

ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವೀಡಿಯೊ ಸುಳ್ಳಾದರೆ ನ್ಯಾಯಾಂಗ ತನಿಖೆ ನಡೆಸಲಿ – ದಕ ಜಿಲ್ಲಾ ಜೆಡಿಎಸ್

ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವೀಡಿಯೊ ಸುಳ್ಳಾದರೆ ನ್ಯಾಯಾಂಗ ತನಿಖೆ ನಡೆಸಲಿ – ದಕ ಜಿಲ್ಲಾ ಜೆಡಿಎಸ್ ಮಂಗಳೂರು: “ಇತ್ತೀಚೆಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ವಿಡಿಯೋಗಳನ್ನು ಬಿಡುಗಡೆ...

ಪ್ರತಿಭಟನೆ ಸ್ಥಳದಲ್ಲಿದ್ದ ಈಚರ್ ವಾಹನಕ್ಕೆ ಬೆಂಕಿ

ಪ್ರತಿಭಟನೆ ಸ್ಥಳದಲ್ಲಿದ್ದ ಈಚರ್ ವಾಹನಕ್ಕೆ ಬೆಂಕಿ ಕೊಣಾಜೆ: ಪೌರತ್ವ ಕಾಯ್ದೆಯ ವಿರುದ್ದ ಭಾನುವಾರ ದೇರಳಕಟ್ಟೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಬಳಿಕ ಅಲ್ಲಿ ನಿಲ್ಲಿಸಲಾಗಿದ್ದ ಈಚರ್ ವಾಹನಕ್ಕೆ ಮಧ್ಯರಾತ್ರಿ ಬೆಂಕಿ ಬಿದ್ದು ವಾಹನ ಸಂಪೂರ್ಣ ಭಸ್ಮವಾಗಿದೆ. ...

ಒಮಾನ್ ಸುಲ್ತಾನ್ ನಿಧನ ಶೋಕ: ಜ.13 ಕರಾವಳಿ ಉತ್ಸವ ಕಾರ್ಯಕ್ರಮ ಮುಂದೂಡಿಕೆ

ಒಮಾನ್ ಸುಲ್ತಾನ್ ನಿಧನ ಶೋಕ: ಜ.13 ಕರಾವಳಿ ಉತ್ಸವ ಕಾರ್ಯಕ್ರಮ ಮುಂದೂಡಿಕೆ ಸುಲ್ತಾನೇಟ್ ಆಫ್ ಒಮಾನ್ ದೇಶದ ಸುಲ್ತಾನರಾದ ಖಬೂಸ್ ಬಿನ್ ಸಈದ್ ಅಲ್ ಸಈದ್ ಅವರು ಜ. 10 ರಂದು ನಿಧನರಾಗಿದ್ದು, ಅವರ...

ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕಿಂತ ಹಿಂದಿನ ಗುರು ಕೇಂದ್ರಿತ ಶಿಕ್ಷಣ ಪದ್ಧತಿ ಹೆಚ್ಚು ಪರಿಣಾಮಕಾರಿ

ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕಿಂತ ಹಿಂದಿನ ಗುರು ಕೇಂದ್ರಿತ ಶಿಕ್ಷಣ ಪದ್ಧತಿ ಹೆಚ್ಚು ಪರಿಣಾಮಕಾರಿ ಉಜಿರೆ: ಪಾಶ್ಚಾತ್ಯ ಸಂಸ್ಕøತಿಯ ಅಂಧಾನುಕರಣೆ ಹಾಗೂ ಇಂಗ್ಲೀಷ್ ಮಾಧ್ಯಮದ ವ್ಯಾಮೋಹದಿಂದ ಇಂದು ಶಿಕ್ಷಣ ಕ್ಷೇತ್ರ ಗೊಂದಲದ ಗೂಡಾಗಿದೆ. ಇಂದಿನ ಸ್ಪರ್ಧಾತ್ಮಕ...

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ ಎಂ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ ಎಂ ಆಯ್ಕೆ ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಕಾರ್ಯವು ಇಡೀ ದೇಶಾದ್ಯಂತ ನಡೆಯುತ್ತಿದ್ದು,   ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ...

Members Login

Obituary

Congratulations