ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ; ಉಡುಪಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್
ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ; ಉಡುಪಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್
ಉಡುಪಿ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ಅಗಸ್ಟ್ 31 ರಂದು ನಡೆದ ಚುನಾವಣಾ ಫಲಿತಾಂಶ ರ್ಸೋಮವಾರ ಪ್ರಕಟಗೊಂಡಿದ್ದು ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ...
ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ
ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ
ಉಡುಪಿ: ರಥಬೀದಿಯ ತುಂಬಾ ಜನಸಾಗರ, ವಿವಿಧ ವೇಷಗಳ ಕುಣಿತದ ಸಂಭ್ರಮ, ಕಟ್ಟಡವೇರಿ ಕೃಷ್ಣನನ್ನು ಕಣ್ತುಂಬಿಕೊಂಡ ಭಕ್ತಾದಿಗಳು, ಮೊಸರು ಕುಡಿಕೆ ಒಡೆಯಲು ಸ್ಪರ್ಧೆ ನಡೆಸಿದ ಗೊಲ್ಲರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದ ಬಿಜೆಪಿ :ಸಂಸದ ನಳಿನ್ ಕುಮಾರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದ ಬಿಜೆಪಿ :ಸಂಸದ ನಳಿನ್ ಕುಮಾರ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂರು ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಒಟ್ಟು 42 ವಾರ್ಡ್ಗಲ್ಲಿ ಜಯ...
ವಿದ್ಯಾರ್ಥಿಗಳು ಪ್ರತಿಯೊಂದು ಅವಕಾಶವನ್ನು ಒಂದು ಸವಾಲಾಗಿ ಸ್ವೀಕರಿಸಿ; ಬಿಷಪ್ ಜೆರಾಲ್ಡ್ ಲೋಬೊ
ವಿದ್ಯಾರ್ಥಿಗಳು ಪ್ರತಿಯೊಂದು ಅವಕಾಶವನ್ನು ಒಂದು ಸವಾಲಾಗಿ ಸ್ವೀಕರಿಸಿ; ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವುದರ ಮೂಲಕ ತಮ್ಮ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳುವುದರೊಂದಿಗೆ ಪ್ರತಿಯೊಂದು ಅವಕಾಶವನ್ನು ಒಂದು ಸವಾಲಾಗಿ ಸ್ವೀಕರಿಸಬೇಕು...
ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಗಳ ಬಂಧನ
ಮೊಬೈಲ್ ಸುಲಿಗೆ ಪ್ರಕರಣದ ಆರೋಪಿಗಳ ಬಂಧನ
ಮಂಗಳೂರು: ಮಂಗಳೂರು ದಕ್ಷಿಣ ಪೋಲಿಸ್ ಠಾಣಾ ವ್ಯಾಪ್ತಿಯ ನೆಹರೂ ಮೈದಾನದ ಫುಟ್ ಬಾಲ್ ಪೆವಿಲಿಯನ್ ಬಳಿ ಸಪ್ಟೆಂಬರ್ 1ರಂದು ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ 2 ಜನ...
ಸಮಾಜದ ಒಳಿತಿಗೆ ಶೈಕ್ಷಣಿಕ ಜ್ಞಾನ ಬಳಕೆಯಾಗಲಿ: ಡಾ.ರವಿಕಾಂತೇಗೌಡ
ಸಮಾಜದ ಒಳಿತಿಗೆ ಶೈಕ್ಷಣಿಕ ಜ್ಞಾನ ಬಳಕೆಯಾಗಲಿ: ಡಾ.ರವಿಕಾಂತೇಗೌಡ
ಉಜಿರೆ: ವಿವಿಧ ಜ್ಞಾನಶಿಸ್ತುಗಳಲ್ಲಿ ಪದವೀಧರರಾಗುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜ್ಞಾನವನ್ನು ಸಾಮುದಾಯಿಕ ಬದುಕಿಗೆ ಸಮಗ್ರತೆ ತಂದುಕೊಡಲು ಪ್ರಯತ್ನಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಸಜ್ಜುಗೊಂಡ ಉಡುಪಿ
ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಸಜ್ಜುಗೊಂಡ ಉಡುಪಿ
ಉಡುಪಿ: ದುಷ್ಟರ ಶಿಕ್ಷೆ, ಶಿಷ್ಟರ ರಕ್ಷೆಗಾಗಿ ಅವತರಿಸಿದ ಶ್ರೀಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ, ಉಲ್ಲಾಸ ದೇಗುಲ ನಗರಿ ಉಡುಪಿಯಲ್ಲಿ ಗರಿಗೆದರಿದೆ. ಕೃಷ್ಣನೂರು ಉಡುಪಿಯಲ್ಲಿ ನಾಡಹಬ್ಬ ಶ್ರೀಕೃಷ್ಣ...
ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದವ್ಯಕ್ತಿಯ ಬಂಧನ
ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದವ್ಯಕ್ತಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದವ್ಯಕ್ತಿಯನ್ನು ಬಜಪೆ ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರು ಸೂರಲ್ಪಾಡಿ ನಿವಾಸಿ ಫಯಾಜ್ ಆಲಂ ಎಂದು...
ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ
ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ
ಉಡುಪಿ: ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಉಡುಪಿ ಜಿಲ್ಲೆ ಇದರ 2018-19 ನೇ ಸಾಲಿನ ಚುನಾವಣೆ ಮತ್ತು ಪದಗ್ರಹಣ ಸಮಾರಂಭ ನಗರದ ಪುರಭವನದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆ ಮತಎಣಿಕೆ ಸಂಬಂಧ ವಿಜಯೋತ್ಸವ, ಮೆರವಣಿಗೆ ನಿಷೇಧಾಜ್ಞೆ
ದಕ್ಷಿಣ ಕನ್ನಡ ಜಿಲ್ಲೆ ಮತಎಣಿಕೆ ಸಂಬಂಧ ವಿಜಯೋತ್ಸವ, ಮೆರವಣಿಗೆ ನಿಷೇಧಾಜ್ಞೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆ, ಬಂಟ್ವಾಳ ಪುರಸಭೆ ಮತ್ತು ಪುತ್ತೂರು ನಗರಸಬೆ ವ್ಯಾಪ್ತಿಯಲ್ಲಿ ಸೆಪ್ಟಂಬರ್ 3...