ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ನಿಧನ
ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ನಿಧನ
ಉಡುಪಿ: ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ.
ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅದರ್ಶ...
ಎಡಪಕ್ಷಗಳ ದೇಶವ್ಯಾಪಿ ಮುಷ್ಕರ; ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ ಸ್ಪಷ್ಟನೆ
ಎಡಪಕ್ಷಗಳ ದೇಶವ್ಯಾಪಿ ಮುಷ್ಕರ; ಶಾಲಾ ಕಾಲೇಜುಗಳಿಗೆ ರಜೆ ಇಲ್ಲ- ಜಿಲ್ಲಾಧಿಕಾರಿ ಸ್ಪಷ್ಟನೆ
ಎಡಪಕ್ಷಗಳು ಸಾರ್ವತ್ರಿಕ ಮುಷ್ಕರಕ್ಕೆ ಜನವರಿ 8ರಂದು ಕರೆ ನೀಡಿದ್ದು ಈ ಪ್ರಯುಕ್ತನಾಳೆ ( ಜನವರಿ 8) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವ...
ಬ್ಯಾಟರಿ ಕಳ್ಳತನದ ಆರೋಪಿಯ ಬಂಧನ
ಬ್ಯಾಟರಿ ಕಳ್ಳತನದ ಆರೋಪಿಯ ಬಂಧನ
ಬಂಟ್ವಾಳ: ಬ್ಯಾಟರಿ ಕಳ್ಳತನದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೂಡಬಿದ್ರೆ ತಾಲೂಕು ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ ( 40) ಎಂದು ಗುರುತಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ...
ವಿನಯಕುಮಾರ್ ಸೊರಕೆಗೆ ಬೆದರಿಕೆ : ಬಿಲ್ಲವ ಮುಖಂಡರ ಖಂಡನೆ
ವಿನಯಕುಮಾರ್ ಸೊರಕೆಗೆ ಬೆದರಿಕೆ : ಬಿಲ್ಲವ ಮುಖಂಡರ ಖಂಡನೆ
ಉಡುಪಿ: ಇತ್ತೀಚೆಗೆ ದೂರವಾಣಿ ಕರೆಯ ಮೂಲಕ ಶ್ರೀ ವಿನಯಕುಮಾರ್ ಸೊರಕೆಯವರನ್ನು ಉದ್ದೇಶಿಸಿ ಅವರ ಬಗ್ಗೆ ಕೀಳುಮಟ್ಟದ ಪದವನ್ನು ಬಳಸಿ ಮಾತಾಡಿದ ವ್ಯಕ್ತಿಯ ವಿರುದ್ಧ ಬಿಲ್ಲವ...
ಶ್ರೀರಾಮ್ ಸ್ಟ್ರೈಕರ್ಸ್ ಮಡಿಲಿಗೆ ಹೆಮ್ಮಾಡಿ ಪ್ರೀಮಿಯರ್ ಲೀಗ್ -2020 ಪ್ರಶಸ್ತಿ
ಶ್ರೀರಾಮ್ ಸ್ಟ್ರೈಕರ್ಸ್ ಮಡಿಲಿಗೆ ಹೆಮ್ಮಾಡಿ ಪ್ರೀಮಿಯರ್ ಲೀಗ್ -2020 ಪ್ರಶಸ್ತಿ
ಕುಂದಾಪುರ: ಓರ್ವ ಕ್ರೀಡಾಪಟುವಿನ ಜೀವನದಲ್ಲಿ ಎಷ್ಟೇ ಕಷ್ಟಗಳು ಬಂದರೂ ಕೂಡ ಆತ ಅವೆಲ್ಲವನ್ನೂ ಸಮರ್ಥವಾಗಿ ನಿಭಾಯಿಸಿ ತನ್ನ ಗುರಿಯನ್ನು ತಲುಪುತ್ತಾನೆ. ಕ್ರೀಡಾಪಟು ಸಮಾಜಕ್ಕೆ...
ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ – ಕಡ್ಲೂರು ಸತ್ಯನಾರಾಯಣಾಚಾರ್ಯ
ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ - ಕಡ್ಲೂರು ಸತ್ಯನಾರಾಯಣಾಚಾರ್ಯ
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕøತಿಕ ಅಭಿವೃದ್ಧಿ ಪ್ರತಿμÁ್ಠನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ಎನ್.ಎಸ್.ಎಸ್, ಮಾನವ...
ಡಾ. ರವಿ ಶೆಟ್ಟಿ ಮೂಡಂಬೈಲ್ ರಿಗೆ ಗಡಿನಾಡ ಸಿರಿ ಪ್ರಶಸ್ತಿ ಪ್ರದಾನ
ಡಾ. ರವಿ ಶೆಟ್ಟಿ ಮೂಡಂಬೈಲ್ ರಿಗೆ ಗಡಿನಾಡ ಸಿರಿ ಪ್ರಶಸ್ತಿ ಪ್ರದಾನ
ಮಂಗಳೂರು: ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕ ಮತ್ತು ತುಳುವಲ್ಡ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪೈವಳಿಕೆ ಕಾಯರ್ಕಟ್ಟೆ ಕುಲಾಲ...
ಜ. 19: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ಸಮುದಾಯೋತ್ಸವ – 2020
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ಸಮುದಾಯೋತ್ಸವ - 2020
ಉಡುಪಿ: ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ 2020 ಜನವರಿ 19ರಂದು ಕಲ್ಯಾಣಪುರದ ಮೌಂಟ್...
80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಷಿಪ್ ಗೆ ತೆರೆ
80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‍ಷಿಪ್ ಗೆ ತೆರೆ
ಮೂಡಬಿದಿರೆ: ಕ್ರೀಡಾ ವಿಜೇತರಿಗೆ ಪ್ರೋತ್ಸಾಹ ಧನ ನೀಡಿ ಉತ್ತೇಜಿಸುವಂತಹ ಮಹಾತ್‍ಕಾರ್ಯ ಆಳ್ವಾಸ್ ವಿದ್ಯಾಸಂಸ್ಥೆ ಮಾಡುತ್ತಿರುವುದು ವಿಶೇಷ ಹಾಗೂ ಸ್ತುತ್ಯರ್ಹ ಎಂದು ಮಾಜಿ...
ಕೇಂದ್ರೀಯ ವಿದ್ಯಾಲಯ ಪಣಂಬೂರು ಶಾಲೆಯಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ
ಕೇಂದ್ರೀಯ ವಿದ್ಯಾಲಯ ಪಣಂಬೂರು ಶಾಲೆಯಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ
ಮಂಗಳೂರು : ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಹವ್ಯಾಸವನ್ನು ಬೆಳೆಸುವ ಆಶಯದೊಂದಿಗೆ ಜನವರಿ 06 ರಂದು ಕೇಂದ್ರೀಯ ವಿದ್ಯಾಲಯ 1 ಪಣಂಬೂರು ಶಾಲೆಯಲ್ಲಿ...




























