ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ನೇಮಕ
ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ನೇಮಕ
ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿಯಾಗಿರುವ ಡಾ.ರಜನೀಶ್ ಗೋಯಲ್ ಅವರು ಜು.31ಕ್ಕೆ ಸೇವಾ...
ದಿ. ಉಳ್ಳಾಲ ಶ್ರೀನಿವಾಸ ಮಲ್ಯ 51 ನೇ ಸ್ಮøತಿ ದಿವಸ
ದಿ. ಉಳ್ಳಾಲ ಶ್ರೀನಿವಾಸ ಮಲ್ಯ 51 ನೇ ಸ್ಮøತಿ ದಿವಸ
ಮಂಗಳೂರು: ಕೊಂಕಣಿ ಭಾಸ್ ಆನಿ ಸಂಸ್ಕøತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರ , ಕನ್ನಡ ಮತ್ತು ಸಂಸ್ಕøತಿ ಇಲಾಖೆ,...
ತೂಕ ಇಳಿಸಿಕೊಂಡ ಪೋಲಿಸರಿಗೆ ವರ್ಗಾವಣೆ ಭಾಗ್ಯ ಕಲ್ಪಿಸಿದ ಎಸ್ಪಿ ಅಣ್ಣಾಮಲೈ!
ತೂಕ ಇಳಿಸಿಕೊಂಡ ಪೋಲಿಸರಿಗೆ ವರ್ಗಾವಣೆ ಭಾಗ್ಯ ಕಲ್ಪಿಸಿದ ಎಸ್ಪಿ ಅಣ್ಣಾಮಲೈ!
ಚಿಕ್ಕಮಗಳೂರು: 3 ಕೆಜಿ ತೂಕ ಇಳಿಸಿಕೊಂಡ ಪೋಲಿಸರಿಗೆ ತಾವು ಕೇಳಿದ್ದಲ್ಲಿಗೆ ವರ್ಗಾವಣೆ ಭಾಗ್ಯ ಕಲ್ಪಿಸಿವುದರೊಂದಿಗೆ ಕೊಟ್ಟ ಮಾತನ್ನು ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ...
ಸ್ವಚ್ಚ ಹಾಗೂ ನಿರ್ಮಲ ಪರಿಸರ ನಿರ್ಮಾಣದತ್ತ ಕೆಥೊಲಿಕ್ ಸಭಾದಿಂದ ಅಭಿಯಾನ
ಸ್ವಚ್ಚ ಹಾಗೂ ನಿರ್ಮಲ ಪರಿಸರ ನಿರ್ಮಾಣದತ್ತ ಕೆಥೊಲಿಕ್ ಸಭಾದಿಂದ ಅಭಿಯಾನ
ಉಡುಪಿ: ಸ್ವಚ್ಚ ಹಾಗೂ ನಿರ್ಮಲ ಪರಿಸರ ಅಭಿಯಾನ ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕೆಥೊಲಿಕ್ ಸಭಾ ಏಕಕಾಲದಲ್ಲಿ ಇತರ ಸಮಾಜಮುಖಿ ಸಂಘಟನೆಗಳ ಸಹಕಾರದೊಂದಿಗೆ ಉಡುಪಿ...
ಬಿಎಸ್ ವೈ ಪರ ತೀರ್ಪು : ದಕ ಜಿಲ್ಲಾ ಬಿಜೆಪಿ ಸಂಭ್ರಮ
ಬಿಎಸ್ ವೈ ಪರ ತೀರ್ಪು : ದಕ ಜಿಲ್ಲಾ ಬಿಜೆಪಿ ಸಂಭ್ರಮ
ಮಂಗಳೂರು : ಗಣಿ ಕಂಪೆನಿಗೆಪರವಾನಗಿ ನೀಡಿದಕ್ಕೆ ಪ್ರತಿಯಾಗಿ ಪ್ರೇರಣಾ ಟ್ರಸ್ಟ್ ಮೂಲಕ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಕೇಸ್ಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ...
ಹೆಬ್ರಿ: ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ದಾರುಣ ಸಾವು
ಹೆಬ್ರಿ: ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ದಾರುಣ ಸಾವು
ಹೆಬ್ರಿ: ಹೆಬ್ರಿಯಲ್ಲಿ ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ
ಮೃತ ವ್ಯಕ್ತಿಯನ್ನು ಸಾಗರ ತಾಲೂಕಿನ ಕೊರ್ಲಿ...
ಸಂತ ಆಂತೋನಿಯವರ ಪುಣ್ಯ ಸ್ಮರಣಿಕೆಗಳ ಹಬ್ಬಕ್ಕೆ ನವೇನ ಪ್ರಾರ್ಥನೆ ಆರಂಭ
ಸಂತ ಆಂತೋನಿಯವರ ಪುಣ್ಯ ಸ್ಮರಣಿಕೆಗಳ ಹಬ್ಬಕ್ಕೆ ನವೇನ ಪ್ರಾರ್ಥನೆ ಆರಂಭ
ಸಂತ ಆಂತೋನಿಯವರ ಪುಣ್ಯ ಸ್ಮರಣಿಕೆಗಳ ಹಬ್ಬಕ್ಕೆ ತಯಾರಿಯಾಗಿ ಒಂಬತ್ತು ದಿನಗಳ ನವೇನ ಪ್ರಾರ್ಥನೆ ವಾಹನಗಳ ಮೆರವಣಿಗೆ ಮತ್ತು ಧ್ವಜಾರೋಹಣೆಯೊಂದಿಗೆ ಪ್ರಾರಂಭಗೊಂಡಿತು. ಜೆಪ್ಪು ಸಂತ...
ಫರಂಗಿಪೇಟೆಯಲ್ಲಿ ತಲವಾರು ದಾಳಿಗೆ ಎರಡು ಬಲಿ; ಮೂರು ಮಂದಿ ಗಾಯ
ಫರಂಗಿಪೇಟೆಯಲ್ಲಿ ತಲವಾರು ದಾಳಿಗೆ ಎರಡು ಬಲಿ; ಮೂರು ಮಂದಿ ಗಾಯ
ಮಂಗಳೂರು: ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಇಬ್ಬರು ಮೃತಪಟ್ಟು ಇಬ್ಬರು ಮಂದಿ ಗಾಯಗೊಂಡ ಫರಂಗಿಪೇಟೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತರನ್ನು ಅಡ್ಯಾರ್-ಕಣ್ಣೂರು...
ಸಚಿವೆ ಜಯಮಾಲಾರಿಗೆ ಮುತ್ತಿಗೆ; ವರ್ತನೆ ಮರುಕಳಿಸದಂತೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮಧ್ವರಾಜ್
ಸಚಿವೆ ಜಯಮಾಲಾರಿಗೆ ಮುತ್ತಿಗೆ; ವರ್ತನೆ ಮರುಕಳಿಸದಂತೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮಧ್ವರಾಜ್
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಅವರಿಗೆ ಅಗೌರವ ಕಾಂಗ್ರೆಸ್ ಕಾರ್ಯಕರ್ತರು ತೋರಿಸುವ ವರ್ತನೆಯನ್ನು...
ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಜೆಪಿ ಹೆಗ್ಡೆ
ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಜೆಪಿ ಹೆಗ್ಡೆ
ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಸಹಕಾರ ಕೋರಿದರು.
ಈ ವೇಳೆ...