ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ
ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು...
ಹಾವೇರಿ: ರೈತರ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ: ಸಿಎಂ ಘೋಷಣೆ
ಹಾವೇರಿ: ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರ ಸಾಲದ ಮೇಲಿನ ಬಡ್ಡಿ ಹಾಗೂ ಸುಸ್ತಿ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ.
ಹಾವೇರಿ ಜಿಲ್ಲೆಯ ಗುಡಗೂರಿನಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ...
ಮಂಗಳೂರು: ಪಡೀಲು ಬಜಾಲ್ ರೈಲ್ವೇ ಕೆಳಸೇತುವೆ ಮೂಲಕ ಬಸ್ಸು ಸಂಚಾರಕ್ಕೆ ಸಾರ್ವಜನಿಕರ ಮೂಲಕ ಚಾಲನೆ ಕೊಟ್ಟ ಡಿವೈಎಫ್ಐ ಕಾರ್ಯಕರ್ತರು
ಮಂಗಳೂರು: ಪಡೀಲು ಬಜಾಲ್ ರೈಲ್ವೇ ಕೆಳಸೇತುವೆ ನಿರ್ಮಾಣ ಆಗುವುದು ಈ ಭಾಗದ ಜನರ ಬಹುಮುಖ್ಯ ಕನಸು. ಸಾರ್ವಜನಿಕರ ಸತತ ಹೋರಾಟದ ಪ್ರಯತ್ನದ ಭಾಗವಾಗಿ ಕೆಳಸೇತುವೆ ನಿರ್ಮಾಣಕ್ಕೆ ಚಾಲನೆ ದೊರೆಯಿತು.
ರೈಲ್ವೇ ಸೇತುವೆ ಕಾಮಗಾರಿ ಪ್ರಾರಂಭ...
ಜೆಪಿ ಹೆಗ್ಡೆ ಮನವಿಗೆ ಸಿಎಂ ಸ್ಪಂದನ: ಕುಂದಾಪ್ರ ಭಾಷೆ ಅಭಿವೃದ್ಧಿಗೆ ಸರ್ಕಾರದಿಂದ 50 ಲಕ್ಷ ರೂ. ಬಿಡುಗಡೆ
ಜೆಪಿ ಹೆಗ್ಡೆ ಮನವಿಗೆ ಸಿಎಂ ಸ್ಪಂದನ: ಕುಂದಾಪ್ರ ಭಾಷೆ ಅಭಿವೃದ್ಧಿಗೆ ಸರ್ಕಾರದಿಂದ 50 ಲಕ್ಷ ರೂ. ಬಿಡುಗಡೆ
ಕುಂದಾಪುರ: ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ...
ಶೋಭಾ ಕರಂದ್ಲಾಜೆ ಗೆ ಗಂಡನನ್ನು ಕಳೆದುಕೊಂಡ ನೋವಿಲ್ಲ: ಮಾಜಿ ಸಚಿವೆ ಉಮಾಶ್ರೀ
ಶೋಭಾ ಕರಂದ್ಲಾಜೆ ಗೆ ಗಂಡನನ್ನು ಕಳೆದುಕೊಂಡ ನೋವಿಲ್ಲ: ಮಾಜಿ ಸಚಿವೆ ಉಮಾಶ್ರೀ
ಬೆಂಗಳೂರು: ಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಹೆಸರು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳುವ ಮೂಲಕ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ...
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ...
ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಇಬ್ಬರ ಬಂಧನ
ಬಂಟ್ವಾಳ: ಬಂಟ್ವಾಳ ಮೂಲದ ಬಾಲಕಿಯೊಬ್ಬಳನ್ನು ಅಪಹರಣ ಮಾಡಿ, ಅತ್ಯಾಚಾರ ಎಸಗಿದ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ನಿವಾಸಿ ಮಂಜು (20) ಹಾಗೂ ಮೀನು ವ್ಯಾಪಾರಿ ಖಾಸಿಂ (41) ಬಂಧಿತರು. ಆರೋಪಿಗಳ ವಿರುದ್ಧ...
ನವದೆಹಲಿ: ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ
ನವದೆಹಲಿ: ಕರ್ನಾಟಕದಲ್ಲೇ ಸಂಕಷ್ಟ ಪರಿಸ್ಥಿತಿ ಇರುವುದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ತಮಿಳುನಾಡು ನೀರು ಲಭ್ಯತೆ ಬಗ್ಗೆ ಮೇಲುಸ್ತುವಾರಿ ಸಮಿತಿ ಮತ್ತು ಕೇಂದ್ರ ಸರ್ಕಾರವನ್ನು...
ಮಂಗಳೂರು : ಪಾವೂರು ಉಳಿಯ ಕುದ್ರುವಿನಲ್ಲಿ ನಡೆಯುತ್ತಿರುವ ಮರಳುಗಾರಿಕೆಯನ್ನು ನಿಯಂತ್ರಿಸಲು ಒತ್ತಾಯಿಸಿ ಪ್ರತಿಭಟನಾ ಧರಣಿ
ಮಂಗಳೂರು: ಪಾವೂರು ಗ್ರಾಮದ ಉಳಿಯ ದ್ವೀಪ (ಕುದ್ರು)ವಿನಲ್ಲಿ ವ್ಯಾಪಕ ಮರಳುಗಾರಿಕೆಯಿಂದ ಕುುದ್ರುವಿನಲ್ಲಿರುವ ಮನೆಗಳು ನದಿ ಪಾಲಾಗುವ ಸಾಧ್ಯತೆಯಿದ್ದು ಈ ಮರಳುಗಾರಿಕೆಯನ್ನು ನಿಯಂತ್ರಿಸಲು ಆಗ್ರಹಿಸಿ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು...
ಮಂಗಳೂರು ವಿ.ವಿ.ಗೆ ಒಂದು ಬೆಳ್ಳಿ, ನಾಲ್ಕು ಕಂಚು
ಮಂಗಳೂರು ವಿ.ವಿ.ಗೆ ಒಂದು ಬೆಳ್ಳಿ, ನಾಲ್ಕು ಕಂಚು
ಮಂಗಳೂರು : ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪೆನ್ಕ್ಯಾಕ್ ಸಿಲತ್ ಪಂದ್ಯಾವಳಿ ಜನವರಿ 21 ರಿಂದ 23ರವರೆಗೆ ಗುಲ್ಬರ್ಗ ವಿಶ್ವವಿದ್ಯಾನಿಲಯದಲ್ಲಿ ಜರಗಿತು.
ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾದ...
























