ಸೆ. 2: ಕೆಥೊಲಿಕ್ ಸಭಾ ವತಿಯಿಂದ ಮಣಿಪಾಲ ಆರೋಗ್ಯ ಕಾರ್ಡ್, ಪ್ರತಿಭಾ ಪುರಸ್ಕಾರ
ಸೆ. 2: ಕೆಥೊಲಿಕ್ ಸಭಾ ವತಿಯಿಂದ ಮಣಿಪಾಲ ಆರೋಗ್ಯ ಕಾರ್ಡ್, ಪ್ರತಿಭಾ ಪುರಸ್ಕಾರ
ಉಡುಪಿ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವತಿಯಿಂದ ನೀಡಲಾಗುವ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡುಗಳ ವಿತರಣೆ, ಹಾಗೂ ಪ್ರತಿಭಾ...
ಜೆಡಿಎಸ್‍ನಿಂದ ಉಳ್ಳಾಲದಲ್ಲಿ ಚುನಾವಣಾ ಪ್ರಚಾರ
ಜೆಡಿಎಸ್‍ನಿಂದ ಉಳ್ಳಾಲದಲ್ಲಿ ಚುನಾವಣಾ ಪ್ರಚಾರ
ಉಳ್ಳಾಲದಲ್ಲಿ ನಡೆಯುವ ಸ್ಥಳೀಯ ನಗರ ಸಭೆ ಚುನಾವಣೆ ಪ್ರಯುಕ್ತ ಜಿಲ್ಲಾ ವಿವಿಧ ಘಟಕಗಳಾದ ಯುವ ಜನತಾ ದಳ, ಮಹಿಳಾ ಘಟಕ, ಹಿಂದುಳಿದ ಘಟಕ, ಎಸ್ ಸಿ ಎಸ್‍ಟಿ. ಘಟಕಗಳ...
ಉಡುಪಿಯಲ್ಲಿ ಎಂಸಿಸಿ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಸ್ಥಾಪನೆ: ನೂತನ ಅಧ್ಯಕ್ಷ ಅನಿಲ್ ಲೋಬೊ
ಉಡುಪಿಯಲ್ಲಿ ಎಂಸಿಸಿ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಸ್ಥಾಪನೆ: ನೂತನ ಅಧ್ಯಕ್ಷ ಅನಿಲ್ ಲೋಬೊ
ಮಂಗಳೂರು : ಉಡುಪಿಯಲ್ಲಿ ಪ್ರಾದೇಶಿಕ ಕಚೇರಿಯ ಸ್ಥಾಪನೆ, ಹೆಚ್ಚುವರಿ ಶಾಖೆಗಳನ್ನು ತೆರೆಯುವ ಗುರಿಯೊಂದಿಗೆ ಯುವಜನರಿಗೆ ಉದ್ಯೋಗವಕಾಶ ಕಲ್ಪಿಸುವ ಯೋಜನೆ ಸಹಿತ...
ಕಾಂಗ್ರೆಸ್ ಮುಕ್ತ ಭಾರತ ಮಾಡುವುದು ಅಸಾಧ್ಯದ ಮಾತು – ಪ್ರಮೋದ್ ಮಧ್ವರಾಜ್
ಕಾಂಗ್ರೆಸ್ ಮುಕ್ತ ಭಾರತ ಮಾಡುವುದು ಅಸಾಧ್ಯದ ಮಾತು – ಪ್ರಮೋದ್ ಮಧ್ವರಾಜ್
ಉಡುಪಿ; ಕಾಂಗ್ರೆಸ್ ಪಕ್ಷ ಆನೆ ಇದ್ದ ಹಾಗೆ ಎಷ್ಟು ಚಿಕ್ಕ ಚಿತ್ರ ಬರೆದರೂ ಅದು ಆನೆಯೇ ಅದೇ ರೀತಿ ಸೂರ್ಯಚಂದ್ರ...
ಬಾಲ್ಯವಿವಾಹ – ಅಪರಾಧಿಗಳಿಗೆ ಕಠಿಣ ಶಿಕ್ಷೆ
ಬಾಲ್ಯವಿವಾಹ – ಅಪರಾಧಿಗಳಿಗೆ ಕಠಿಣ ಶಿಕ್ಷೆ
ಮಂಗಳೂರು : ಬಾಲ್ಯವಿವಾಹ ನಿಷೇಧ ಕಾಯ್ದೆ 2006 ತಿದ್ದುಪಡಿ 2016 ರ ಪ್ರಕಾರ 18 ವರ್ಷದೊಳಗಿನ ಯಾವುದೇ ಹೆಣ್ಣು ಮಕ್ಕಳಿಗೆ ಹಾಗೂ 21 ವರ್ಷದೊಳಗಿನ ಯಾವುದೇ ಗಂಡು...
ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ
ಮಂಗಳೂರು : ದ.ಕ. ಜಿಲ್ಲೆಯ ಬಂಟ್ವಾಳ ಪುರಸಭೆ, ಉಳ್ಳಾಲ ಮತ್ತು ಪುತ್ತೂರು ನಗರಸಭೆ ಚುನಾವಣೆಯ ಬಹಿರಂಗ ಪ್ರಚಾರವು ಬುಧವಾರ ಆಗಸ್ಟ್ 29 ರಂದು ಮುಂಜಾನೆ 7 ಗಂಟೆಗೆ ಅಂತ್ಯಗೊಳ್ಳಲಿದೆ.
ಕರ್ನಾಟಕ...
ಉಡುಪಿ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ
ಉಡುಪಿ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ
ಉಡುಪಿ: ಉಡುಪಿಯ ಪ್ರತಿಷ್ಟಿತ ಸಹಕಾರಿ ಸಂಸ್ಥೆ ಉಡುಪಿ ಕ್ರೆಡಿಟ್ ಕೊ.ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸಹಕಾರಿ ಧುರೀಣ ಅಲೆವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ...
ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲುವು ಖಚಿತ – ಜನಾರ್ದನ ತೋನ್ಸೆ
ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲುವು ಖಚಿತ – ಜನಾರ್ದನ ತೋನ್ಸೆ
ಉಡುಪಿ: ಮುಂಬರುವ ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸ್ಥಳಿಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಲವಾಗಿ ಜಯಗಳಿಸಲಿದೆ ಎಂದು...
ಹೆಚ್.ಪಿ.ಸಿಎಲ್ ನಿಂದ ಕೇರಳ ಪ್ರವಾಹ ಪೀಡಿತರಿಗೆ ನೆರವು
ಹೆಚ್.ಪಿ.ಸಿಎಲ್ ನಿಂದ ಕೇರಳ ಪ್ರವಾಹ ಪೀಡಿತರಿಗೆ ನೆರವು
ಮಂಗಳೂರು: ಹಿಂದೂಸ್ಠಾನ ಪೆಟ್ರೋಲಿಯಂ ಕಾಪೆರ್Çರೇಶನ್ ಮಂಗಳೂರು ವಿಭಾಗದ ವತಿಯಿಂದ ಕೇರಳದ ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ನೀಡಿತು. ಮಂಗಳೂರು ವಿಭಾಗದ ಎಲ್ಲಾ ಗ್ಯಾಸ್ ವಿತರಕರು, ಹೆಚ್...
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯ ಜೈತ್ರಯಾತ್ರೆ ಮುಂದುವರಿಯಲಿದೆ : ನಳಿನ್‍ಕುಮಾರ್
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯ ಜೈತ್ರಯಾತ್ರೆ ಮುಂದುವರಿಯಲಿದೆ : ನಳಿನ್‍ಕುಮಾರ್
ಮಂಗಳೂರು : ದ.ಕ.ಜಿಲ್ಲೆಯ ಬಂಟ್ವಾಳ ಪುರಸಭೆ, ಉಳ್ಳಾಲ ಮತ್ತು ಪುತ್ತೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ....