29.5 C
Mangalore
Friday, January 2, 2026

ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು ದಕ್ಷಿಣ ಕನ್ನಡ : ಚುನಾವಣೆ ಹೊತ್ತಲ್ಲಿ ಕರಾವಳಿ ಭಾಗದಲ್ಲಿ ನಕ್ಸಲರ  ಚಲನವಲನ ಕಂಡು ಬರುತ್ತಿದೆ. ಇದು ಸಹಜವಾಗಿ ಸ್ಥಳೀಯರ ಆತಂಕಕ್ಕೆ...

ದೇರಳಕಟ್ಟೆ| ಬೊಲೆರೊ ವಾಹನ ಢಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತ್ಯು

ದೇರಳಕಟ್ಟೆ| ಬೊಲೆರೊ ವಾಹನ ಢಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತ್ಯು ಉಳ್ಳಾಲ: ಬೊಲೆರೊ ವಾಹನವೊಂದು ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇರಳಕಟ್ಟೆಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮೃತ...

ವೆಬ್‍ಸೈಟ್‍ನಲ್ಲಿ ಯಕ್ಷಗಾನ ಪ್ರಸಂಗಗಳನ್ನು ಡಿಜಿಟಲೀಕರಣ

ವೆಬ್‍ಸೈಟ್‍ನಲ್ಲಿ ಯಕ್ಷಗಾನ ಪ್ರಸಂಗಗಳನ್ನು ಡಿಜಿಟಲೀಕರಣ ಮಂಗಳೂರು :ಕರ್ನಾಟಕ ಯಕ್ಷಗಾನ ಅಕಾಡೆಮಿಯು ವೆಬ್‍ಸೈಟ್‍ನಲ್ಲಿ ಯಕ್ಷಗಾನ ಪ್ರಸಂಗಗಳನ್ನು ಡಿಜಿಟಲೀಕರಣಗೊಳಿಸುವ ನೂತನ ಯೋಜನೆಯೊಂದನ್ನು ಹಮ್ಮಿಕೊಂಡಿದೆ. ಈ ಪ್ರಯುಕ್ತ ಸಾರ್ವಜನಿಕರು ತಮ್ಮ ಬಳಿ ಇರುವ ಯಕ್ಷಗಾನ ಪ್ರಸಂಗಗಳನ್ನು ಅಕಾಡೆಮಿಗೆ ಕಳುಹಿಸಿಕೊಡಬೇಕಾಗಿ...

ಮಣಿಪಾಲ: ಮನೆ ಹಾಗೂ ಲ್ಯಾಪ್ ಟಾಪ್ ಕಳ್ಳತನ – ಓರ್ವನ ಬಂಧನ

ಮಣಿಪಾಲ: ಮನೆ ಹಾಗೂ ಲ್ಯಾಪ್ ಟಾಪ್ ಕಳ್ಳತನ – ಓರ್ವನ ಬಂಧನ ಉಡುಪಿ : ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಮನೆ ಕಳ್ಳತನ ಹಾಗೂ ಲ್ಯಾಪ್ ಟಾಪ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ...

ಬಜ್ಪೆ | ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ

ಬಜ್ಪೆ | ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ ಮಂಗಳೂರು: ಇಲ್ಲಿನ ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ‌ ಮೇಲೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಎಲ್ಲಾ ನಾಲ್ಕು ಮಂದಿ ಆರೋಪಿಗಳನ್ನು...

“ಗೋ ಬ್ಯಾಕ್ ಶೋಭಾ” ಅಲ್ಲ, “ಗೋ ಬ್ಯಾಕ್ ಆಲ್ ಬಿಜೆಪಿ ಎಂಪೀಸ್” ಅಭಿಯಾನ ಆರಂಭವಾಗಬೇಕು: ದಿನೇಶ್ ಗುಂಡೂರಾವ್

“ಗೋ ಬ್ಯಾಕ್ ಶೋಭಾ”ಅಲ್ಲ, “ಗೋ ಬ್ಯಾಕ್ ಆಲ್ ಬಿಜೆಪಿ ಎಂಪೀಸ್” ಅಭಿಯಾನ ಆರಂಭವಾಗಬೇಕು: ದಿನೇಶ್ ಗುಂಡೂರಾವ್ ಕುಂದಾಪುರ: ಬಿಜೆಪಿ ಸಂಸದರಿಗೆ ಕೇವಲ ಅಧಿಕಾರ ಹಿಡಿಯೋದೆ ಗುರಿಯಾಗಿತ್ತೆ ಹೊರತು ರಾಜ್ಯದ ಪರ ಅವರು ಒಂದು...

ಚಿನ್ನದ ಒಡವೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ

ಚಿನ್ನದ ಒಡವೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ ಪಿರಿಯಾಪಟ್ಟಣ: ಸಾರಿಗೆ ಬಸ್ ನಲ್ಲಿ ಸಿಕ್ಕ 75 ಗ್ರಾಂ ಚಿನ್ನದ ಒಡವೆಗಳನ್ನು ವಾರಸುದಾರರನ್ನು ಹುಡುಕಿ ಹಿಂದಿರುಗಿಸುವ ಮೂಲಕ ಪಿರಿಯಾಪಟ್ಟಣ ಸಾರಿಗೆ ಘಟಕ ನಿರ್ವಾಹಕ ಎಸ್.ಆನಂದ್ ಪ್ರಾಮಾಣಿಕತೆ...

ತೊಟ್ಟಂ ಚರ್ಚಿನಲ್ಲಿ ಮುದ ನೀಡಿದ ‘ಈಸ್ಟರ್ ಕಲಾ ಸಂಜೆ’ ಸಾಂಸ್ಖೃತಿಕ ಕಾರ್ಯಕ್ರಮ

ತೊಟ್ಟಂ ಚರ್ಚಿನಲ್ಲಿ ಮುದ ನೀಡಿದ ‘ಈಸ್ಟರ್ ಕಲಾ ಸಂಜೆ’ ಸಾಂಸ್ಖೃತಿಕ ಕಾರ್ಯಕ್ರಮ ಮಲ್ಪೆ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ತೊಟ್ಟಂ ಸಂತ ಅನ್ನಮ್ಮ ಚರ್ಚ್ ಘಟಕದ ವಿವಿಧ ಯೋಜನೆಗಳ ಸಹಾಯರ್ಥವಾಗಿ ಭಾನುವಾರ ಚರ್ಚಿನ...

ಉಡುಪಿ ಜಿಲ್ಲೆಯ ಇಬ್ಬರು ಸೇರಿದಂತೆ 13 ಕ್ರೀಡಾ ಸಾಧಕರಿಗೆ 2017ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರಕಟ

ಉಡುಪಿ ಜಿಲ್ಲೆಯ ಇಬ್ಬರು ಸೇರಿದಂತೆ 13 ಕ್ರೀಡಾ ಸಾಧಕರಿಗೆ 2017ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರಕಟ ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017ನೇ ಸಾಲಿನ ಏಕಲವ್ಯ ಪ್ರಶಸ್ತಿಗಳನ್ನು ಸೋಮವಾರ ಪ್ರಕಟಿಸಿದೆ. 13 ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ...

ಕುಂದಾಪುರ: ವೈಭವದ ಕೊಡಿ ಹಬ್ಬ ಸಂಪನ್ನ

ಕುಂದಾಪುರ: ವೈಭವದ ಕೊಡಿ ಹಬ್ಬ ಸಂಪನ್ನ   ಕುಂದಾಪುರ: ಕರ್ನಾಟಕ ಕರಾವಳಿಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಇಲ್ಲಿನ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿ ಹಬ್ಬವು ವಿಜೃಂಭಣೆಯಿಂದ ಜರುಗಿತು. ಸೋಮವಾರ ನಡೆದ ವೈಭವದ ಬ್ರಹ್ಮ ರಥೋತ್ಸವಕ್ಕೆ...

Members Login

Obituary

Congratulations