27.5 C
Mangalore
Sunday, September 21, 2025

ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ

ಸ್ಫೋಟಕ ಪಟಾಕಿಗಳ ಮಾರಾಟ ತಡೆಗಟ್ಟಲು ಕ್ರಮ ಮಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ಪಟಾಕಿ ಸಿಡಿಸಿದ ನಂತರದ ಘನ ತ್ಯಾಜ್ಯ ವಸ್ತುಗಳಿಂದ ಮಾಲಿನ್ಯ ಉಂಟಾಗುವುದರಿಂದ, ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು, ಮಾರಾಟ ಮಾಡುವುದು...

ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೆಂಥಿಲ್ ಸೂಚನೆ 

ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೆಂಥಿಲ್ ಸೂಚನೆ  ಮಂಗಳೂರು: ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖಾ ವತಿಯಿಂದ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ...

ದೀಪಾವಳಿ ಅಜ್ಞಾನದ ಕತ್ತಲನ್ನು ಹೋಗಲಾಡಿಸಲಿ – ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ

ದೀಪಾವಳಿ ಅಜ್ಞಾನದ ಕತ್ತಲನ್ನು ಹೋಗಲಾಡಿಸಲಿ – ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಉಡುಪಿ: ದೀಪಗಳ ಹಬ್ಬ ದೀಪಾವಳಿ ಅಜ್ಞಾನದ ಕತ್ತಲನ್ನು ದೂರ ಮಾಡಿ ಜ್ಞಾನದ ಬೆಳಕನ್ನು ಪ್ರತಿಯೊಬ್ಬರಲ್ಲಿ ಬೀರಲಿ ಎಂದು ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ...

ದರೋಡೆ ಪ್ರಕರಣ ಬೇಧಿಸಿದ ಉರ್ವ ಪೊಲೀಸರು; 1.75 ಕೋಟಿ ರೂ. ವಶ – ಇಬ್ಬರ ಬಂಧನ

ದರೋಡೆ ಪ್ರಕರಣ ಬೇಧಿಸಿದ ಉರ್ವ ಪೊಲೀಸರು; 1.75 ಕೋಟಿ ರೂ. ವಶ - ಇಬ್ಬರ ಬಂಧನ ಮಂಗಳೂರು:ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು 1.75 ಕೋಟಿ ರೂ ನಗದು...

ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೊಂದಾವಣೆ ಅಭಿಯಾನ

ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೊಂದಾವಣೆ ಅಭಿಯಾನ ಮಂಗಳೂರು : ವಿಶ್ವ ಹಿಂದೂ ಪರಿಷತ್, ಬಜರಂಗದಳ, ದುರ್ಗಾವಾಹಿನಿ ಛತ್ರಪತಿ ಶಾಖೆ ಮರೋಳಿ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಇದರ ಸಹಯೋಗದಲ್ಲಿ ಬಿಪಿಎಲ್ ಕುಟುಂಬಗಳಿಗೆ 25...

ಮಟ್ಕಾ ದಂಧೆ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

ಮಟ್ಕಾ ದಂಧೆ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ. ಬಂಧಿತರನ್ನು...

ತೀಯಾ ಸಮಾಜ ಯುಎಇ ವತಿಯಿಂದ ವಾರ್ಷಿಕ ದುರ್ಗಾ ಪೂಜೆ

ತೀಯಾ ಸಮಾಜ ಯುಎಇ ವತಿಯಿಂದ ವಾರ್ಷಿಕ ದುರ್ಗಾ ಪೂಜೆ ದುಬಾಯಿ : ಹದಿನೈದು ವರ್ಷಗಳ ಹಿಂದೆ ದುಬಾಯಿಯಲ್ಲಿ ಸ್ಥಾಪನೆಯಾದ ತೀಯಾ ಸಮಾಜ (ಮಲಯಾಳೀ ಬಿಲ್ಲವ)ದ ಏಕೈಕ ಸಾಗರೋತ್ತರ ಸಂಘಟನೆ ತೀಯಾ ಸಮಾಜ ಯು.ಎ.ಇ. ಮುಂದಿನ...

ಮುಲ್ಲರಪಟ್ನ: ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ

ಮುಲ್ಲರಪಟ್ನ: ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ ಬಂಟ್ವಾಳ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಎಎಸ್ಪಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಮುಲ್ಲರಪಟ್ನದಲ್ಲಿ ರವಿವಾರ...

ಬಜ್ಪೆ; ಯುವಕನ ಕೊಲೆ ಯತ್ನ ಇಬ್ಬರ ಬಂಧನ

ಬಜ್ಪೆ; ಯುವಕನ ಕೊಲೆ ಯತ್ನ ಇಬ್ಬರ ಬಂಧನ ಮಂಗಳೂರು: ಬಜ್ಪೆ ಮೊಹಮ್ಮದ್ ಉಬೆದುಲ್ಲಾ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪಡುಪೆರಾರ ನಿವಾಸಿ ಸುದರ್ಶನ್ ಎಸ್ @ಸುಧಾ(24) ಮತ್ತು ಪೆರ್ಮುದೆ ನಿವಾಸೆ...

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ ಪೊಲೀಸರು

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ ಪೊಲೀಸರು ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಮೋರ್ ಸೂಪರ್ ಮಾರ್ಕೆಟ್ ಬಳಿ ಗಾಂಜಾ ಸೇವನೆಯಲ್ಲಿ ತೊಡಗಿದ್ದ 02 ಜನರನ್ನು ಆರೋಪಿತರನ್ನು ಕೇಂದ್ರ ಉಪವಿಭಾಗದ...

Members Login

Obituary

Congratulations