25.5 C
Mangalore
Saturday, January 3, 2026

ದ.ಕ. ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 167 ಕೊರೋನ ಪಾಸಿಟಿವ್

ದ.ಕ. ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 167 ಕೊರೋನ ಪಾಸಿಟಿವ್ ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಗುರುವಾರ ಮತ್ತೆ ಒಂದೇ ದಿನ ಬರೋಬ್ಬರಿ 167 ಪಾಸಿಟಿವ್...

ಯಶಸ್ವಿಯಾಗಿ ಕುಮಾರಸ್ವಾಮಿ ಬಜೆಟ್ ಮಂಡಿಸಲಿ ಎಂದು  ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ವಿಶೇಷ ಪ್ರಾರ್ಥನೆ

ಯಶಸ್ವಿಯಾಗಿ ಕುಮಾರಸ್ವಾಮಿ ಬಜೆಟ್ ಮಂಡಿಸಲಿ ಎಂದು  ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ವಿಶೇಷ ಪ್ರಾರ್ಥನೆ ನಾಳೆ ನಡೆಯಲಿರುವ ರಾಜ್ಯದ ಐತಿಹಾಸಿಕ ಬಜೆಟ್ ಮಂಡನೆಯೂ ಯಾವುದೇ ಆತಂಕ.ಅಡೆತಡೆ. ಸಮಸ್ಯೆ ಇಲ್ಲದೆ, ರಾಜ್ಯದ ಮುಖ್ಯಮಂತ್ರಿ...

ದೊರೆಸ್ವಾಮಿ ದಂದ್ವ ನೀತಿಗೆ ರೈತ ಬಲಿ – ಕೆಪಿಸಿಸಿ ಕಿಸಾನ್ ಘಟಕ

ಬೆಂಗಳೂರು: ಕೆಪಿಸಿಸಿ ಕಿಸಾನ್ ಘಟಕದ ವತಿಯಿಂದ ಎಪ್ರೀಲ್ 2 ರಂದು ಜಯನಗರದ ಅಶೋಕ ಪಿಲ್ಲರ್ ನಿಂದ ಜಯನಗರದ 18ನೇ ಅಡ್ಡರಸ್ತೆ ಯಲ್ಲಿ ಇರುವ ದೊರೆಸ್ವಾಮಿ ಅವರ ನಿವಾಸದ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು ಈ ಪಾದಯಾತ್ರೆ...

ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕಾಗಿರುವ ಸಮ್ಮಿಶ್ರ ಸರಕಾರ –  ಶಾಸಕ ಡಾ. ಭರತ್ ಶೆಟ್ಟಿ

ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕಾಗಿರುವ ಸಮ್ಮಿಶ್ರ ಸರಕಾರ -  ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು: ಸಮ್ಮಿಶ್ರ ಸರಕಾರದ ಮಲತಾಯಿ ಧೋರಣೆಯಿಂದಾಗಿ ಬಿಜೆಪಿ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗಿದೆ, ಆದರೂ...

ಪವರ್ ಲಿಫ್ಟಿಂಗ್ ನಲ್ಲಿ ಜಾಕ್ಸನ್ ಡಿಸೋಜಾ ವಿಶೇಷ ಸಾಧನೆ

ಪವರ್ ಲಿಫ್ಟಿಂಗ್ ನಲ್ಲಿ ಜಾಕ್ಸನ್ ಡಿಸೋಜಾ ವಿಶೇಷ ಸಾಧನೆ ಉಡುಪಿ: ಮೂಡಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಜಾಕ್ಷನ್ ಡಿಸೋಜಾ ಬಾರಕೂರಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿವಿ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ,ಬೆಸ್ಟ್...

ಮಂಗಳೂರು: ಪುರಭವನ ಕಾಮಗಾರಿ ವಿಳಂಬ ಗಣೇಶ್ ಕಾರ್ಣಿಕ್ ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು:  ಪುರಭವನದ ನವೀಕರಣ ಕಾಮಗಾರಿಯನ್ನು ಮುಂದಿನ ಪಾಲಿಕೆಯ ಸಾಮಾನ್ಯ ಸಭೆಯ ಒಳಗೆ ಪೂರ್ತಿಗೊಳಿಸದೆ ಹೋದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆಯನ್ನು ಎದುರಿಸಬೇಕಾದೀತು ಎಂದು ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ...

ಉಡುಪಿ ಬಿಜೆಪಿ ನಗರಸಭಾ ಸದಸ್ಯ, ಸಹಚರರಿಂದ ಮಹಿಳೆ ಮೇಲೆ ಹಲ್ಲೆ – ದೂರು ದಾಖಲು

ಉಡುಪಿ ಬಿಜೆಪಿ ನಗರಸಭಾ ಸದಸ್ಯ, ಸಹಚರರಿಂದ ಮಹಿಳೆ ಮೇಲೆ ಹಲ್ಲೆ - ದೂರು ದಾಖಲು ಉಡುಪಿ: ಬಿಜೆಪಿ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಪತ್ನಿ ಹಾಗೂ ಸಹಚರರಿಂದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆನಡೆದಿದೆ ಎಂದು...

ಕುಂದಾಪುರ: ಲಾರಿಯಡಿಗೆ ಸಿಲುಕಿ ಒಂದೂವರೆ ವರ್ಷದ ಬಾಲಕ ಸಾವು

ಕುಂದಾಪುರ: ಆಟವಾಡುತ್ತಿದ್ದ ಬಾಲಕನೊಬ್ಬ ಟಿಪ್ಪರ್ ಅಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರದ ಪಾರಿಜಾತ ವೃತ್ತದ ಬಳಿಯಲ್ಲಿರುವ ಬೃಂದಾವನ ಲಾಡ್ಜ್‍ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕೊಪ್ಪಳ ಜಿಲ್ಲೆಯ ಮಾರುತಿ ಹಾಗೂ ಲಕ್ಷ್ಮೀ ಎಂಬುವರ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸ್ಥಬ್ದಚಿತ್ರಗಳ ಮೆರವಣಿಗೆ- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸ್ಥಬ್ದಚಿತ್ರಗಳ ಮೆರವಣಿಗೆ- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉಡುಪಿ: ಆಗಸ್ಟ್ 15 ರಂದು ಉಡುಪಿಯ ಬೀಡಿನಗುಡ್ಡೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ, ಜನಜಾಗೃತಿ ಮೂಡಿಸುವ ವಿವಿಧ ಸ್ಥಬ್ದಚಿತ್ರಗಳನ್ನು ತಯಾರಿಸಿ, ನಗರದ ವಿವಿದೆಡೆಗಳಲ್ಲಿ ಮೆರವಣಿಗೆ...

ಅಂಗನವಾಡಿ ಕೇಂದ್ರಗಳಿಗೆ ಸಚಿವೆ ಡಾ.ಜಯಮಾಲಾ ಭೇಟಿ

ಅಂಗನವಾಡಿ ಕೇಂದ್ರಗಳಿಗೆ ಸಚಿವೆ ಡಾ.ಜಯಮಾಲಾ ಭೇಟಿ ಮಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಅವರು ಇಂದು ಮಂಗಳೂರು ನಗರದಲ್ಲಿ ಎರಡು ಅಂಗನವಾಡಿ...

Members Login

Obituary

Congratulations