ಬಾಲಮಂದಿರ ಖುದ್ದು ಪರಿಶೀಲನೆ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ಬಾಲಮಂದಿರ ಖುದ್ದು ಪರಿಶೀಲನೆ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ಮಂಗಳೂರು: ನಗರದಲ್ಲಿರುವ ಬಾಲಮಂದಿರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ...
ಭಾರತ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ ಸೂರು ಸಿ.ಕರ್ಕೇರ ನಿಧನ
ಭಾರತ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ ಸೂರು ಸಿ.ಕರ್ಕೇರ ನಿಧನ
ಮುಂಬಯಿ: ಭಾರತ್ ಬ್ಯಾಂಕ್ ಕೋ.ಅಪರೇಟಿವ್ (ಮುಂಬಯಿ) ಲಿಮಿಟೆಡ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ, ಬಿಲ್ಲವ ಸಮುದಾಯ ಹಿರಿಯ ಮುಂದಾಳು, ಮುಂಬಯಿ ಮಹಾನಗರದ ಹಿರಿಯ ಹೊಟೇಲ್ ಉದ್ಯಮಿ,...
ಮರಳು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನವೆಂಬರ್ 10ರಂದು ಉಡುಪಿ ಜಿಲ್ಲಾ ಬಂದ್
ಮರಳು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನವೆಂಬರ್ 10ರಂದು ಉಡುಪಿ ಜಿಲ್ಲಾ ಬಂದ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಬಾರಿ ಮರಳು ತೆಗೆಯುವುದಕ್ಕೆ ಪರವಾನಿಗೆ ನೀಡಲಾದದ ಎಲ್ಲಾ 170 ಗುತ್ತಿಗೆದಾರರಿಗೆ ಈ ಬಾರಿಯೂ ಪರವಾನಿಗೆ...
ಕೋಕೇನ್ ಮಾರಾಟ ಜಾಲದ ಪ್ರಮುಖ ಆರೋಪಿಯ ಸೆರೆ
ಕೋಕೇನ್ ಮಾರಾಟ ಜಾಲದ ಪ್ರಮುಖ ಆರೋಪಿಯ ಸೆರೆ
ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ಗೋವಾದಿಂದ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಮ0ಗಳೂರು : 2018ರ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಆಯ್ಕೆಯಾದ ವ್ಯಕ್ತಿಗಳು ಮತ್ತು...
ಇಂದಿರಾ ಗಾಂಧಿಯವರು ಬಡ ಜನತೆಯ ಹೃದಯದಲ್ಲಿ ಸ್ಥಿರಸ್ಥಾಯಿಯಾಗಿದ್ದಾರೆ – ಜನಾರ್ದನ ತೋನ್ಸೆ
ಇಂದಿರಾ ಗಾಂಧಿಯವರು ಬಡ ಜನತೆಯ ಹೃದಯದಲ್ಲಿ ಸ್ಥಿರಸ್ಥಾಯಿಯಾಗಿದ್ದಾರೆ – ಜನಾರ್ದನ ತೋನ್ಸೆ
ಉಡುಪಿ: ಇಂದಿರಾ ಗಾಂಧಿಯವರು ತನ್ನ ಅಧಿಕಾರಾವಧಿಯಲ್ಲಿ ಮಾಡಿದ ಭೂ ಸುಧಾರಣೆ, ರಾಜಧನ ರದ್ದತಿ, ಜೀತ ವಿಮೋಚನೆ, ಬ್ಯಾಂಕ್ ರಾಷ್ಟ್ರೀಕರಣ ಮೊದಲಾದ ಜನಪರ...
3ನೇ ವರ್ಷದ ದೀಪಾವಳಿ ಸಂಭ್ರಮಾಚರಣೆಯ ಆಮಂತ್ರಣ ಪತ್ರ ಬಿಡುಗಡೆ
3ನೇ ವರ್ಷದ ದೀಪಾವಳಿ ಸಂಭ್ರಮಾಚರಣೆಯ ಆಮಂತ್ರಣ ಪತ್ರ ಬಿಡುಗಡೆ
ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ 3ನೇ ವರ್ಷದ ದೀಪಾವಳಿ ಸಂಭ್ರಮಾಚರಣೆಗೆ ಆಮಂತ್ರಣ ಪತ್ರಿಕೆಯನ್ನು ಡಾ| ಕವಿತಾ ಡಿ’ಸೋಜಾ ರವರು ಬಿಡುಗಡೆ...
ನವೆಂಬರ್ 12 : ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್
ನವೆಂಬರ್ 12 : ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕಂದಾಯ ಅದಾಲತ್
ಮಂಗಳೂರು :ಸಾರ್ವಜನಿಕರ ಅಹವಾಲು ಮತ್ತು ಕುಂದುಕೊರತೆಗಳನ್ನು ಸಮರ್ಪಕವಾಗಿ ಹಾಗೂ ತ್ವರಿತವಾಗಿ ನಿವಾರಿಸುವ ದೃಷ್ಟಿಯಿಂದ ‘ಕಂದಾಯ ಅದಾಲತ್’ನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನವೆಂಬರ್...
ಯೋಜನೆಗಳ ಅನುಷ್ಠಾನದಿಂದಾದ ಅಭಿವೃದ್ಧಿಯ ಚಿತ್ರಣ ನೀಡಿ- ಪೊನ್ನುರಾಜ್
ಯೋಜನೆಗಳ ಅನುಷ್ಠಾನದಿಂದಾದ ಅಭಿವೃದ್ಧಿಯ ಚಿತ್ರಣ ನೀಡಿ- ಪೊನ್ನುರಾಜ್
ಮಂಗಳೂರು : ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ವೇಳೆ ಕೇವಲ ಅಂಕಿ ಅಂಶಗಳ ಮೂಲಕ ಗುರಿ -ಸಾಧನೆ ಮಾಹಿತಿಗಿಂತ ಮುಖ್ಯವಾಗಿ ಯೋಜನೆಗಳಿಂದ ಜನರಿಗಾದ...
ಕುಮಾರ ಬಂಗಾರಪ್ಪ ನನ್ನ ವಿರುದ್ದ ಮಾಡಿರುವ ವೈಯುಕ್ತಿ ಟೀಕೆ ಅವರ ನೈತಿಕತೆ ತೋರಿಸುತ್ತದೆ; ಕುಮಾರಸ್ವಾಮಿ
ಕುಮಾರ ಬಂಗಾರಪ್ಪ ನನ್ನ ವಿರುದ್ದ ಮಾಡಿರುವ ವೈಯುಕ್ತಿ ಟೀಕೆ ಅವರ ನೈತಿಕತೆ ತೋರಿಸುತ್ತದೆ; ಕುಮಾರಸ್ವಾಮಿ
ಕುಂದಾಪುರ: ಬಂಗಾರಪ್ಪನವರ ಹೆಸರು ದುರುಪಯೋಗಪಡಿಸಿಕೊಂಡು ಮತ ಕೇಳುವ ಅವಶ್ಯಕತೆ ನಮಗಿಲ್ಲ. ಕುಮಾರಬಂಗಾರಪ್ಪನವರೂ ಬಂಗಾರಪ್ಪನವರ ಸಾಧನೆಗಳನ್ನು ಹೇಳಿ ಪ್ರಚಾರ ನಡೆಸಲಿ....