ಡಿಸಿಎಮ್ ಪರಮೇಶ್ವರ್ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾಗತ
ಡಿಸಿಎಮ್ ಪರಮೇಶ್ವರ್ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ವಾಗತ
ಉಡುಪಿ: ರಾಜ್ಯದ ಸಮ್ಮಿಶ್ರ ಸರಕಾರ ಉಪ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಉತ್ತರಕನ್ನಡ ಜಿಲ್ಲೆಭೇಟಿಗಾಗಿ ಆಗಮಿಸಿದ ಡಾ| ಜಿ...
ಇಸ್ಪೀಟು ಜುಗಾರಿ: ಏಳು ಮಂದಿಯ ಬಂಧನ
ಇಸ್ಪೀಟು ಜುಗಾರಿ: ಏಳು ಮಂದಿಯ ಬಂಧನ
ಉಪ್ಪಿನಂಗಡಿ: ಹಣ ಪಣಕ್ಕಿಟ್ಟು ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಮರ್ಜಾಳ ಎಂಬಲ್ಲಿ ಉಲಾಯಿ-ಪಿದಾಯಿ ಇಸ್ಪೀಟ್ ಆಡುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ನಗದು-ವಾಹನಗಳ...
ಬೆಳ್ತಂಗಡಿಯಲ್ಲಿ ರಬ್ಬರ್ ಕಾರ್ಖಾನೆ ಸ್ಥಾಪಿಸುವಂತೆ ಸಚಿವರಿಗೆ ಸಂಸದ ನಳಿನ್ ಮನವಿ
ಬೆಳ್ತಂಗಡಿಯಲ್ಲಿ ರಬ್ಬರ್ ಕಾರ್ಖಾನೆ ಸ್ಥಾಪಿಸುವಂತೆ ಸಚಿವರಿಗೆ ಸಂಸದ ನಳಿನ್ ಮನವಿ
ದೆಹಲಿ: ಸಂಸದ ನಳಿನ್ ಕುಮಾರ್ ಕಟೀಲ್ ಇವರು ದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ.ಸುರೇಶ್ ಪ್ರಭು ಇವರನ್ನು ಭೇಟಿಯಾಗಿ ಬೆಳ್ತಂಗಡಿಯಲ್ಲಿ ರಬ್ಬರ್...
ಸ್ಥಳೀಯ ಸಂಸ್ಥೆ ಚುನಾವಣೆ ಉಸ್ತುವಾರಿ ಸಮಿತಿಗಳ ನೇಮಕ
ಸ್ಥಳೀಯ ಸಂಸ್ಥೆ ಚುನಾವಣೆ ಉಸ್ತುವಾರಿ ಸಮಿತಿಗಳ ನೇಮಕ
ಉಳ್ಳಾ¯ :ಜಾತ್ಯತೀತ ಜನತಾ ದಳ ರಾಜಾಧ್ಯಕ್ಷರಾದ ಶ್ರೀ ಹೆಚ್ ವಿಶ್ವನಾಥರ ಅದೇಶದ ಮೇರೆಗೆ ಜಿಲ್ಲಾ ಅದ್ಯಕ್ಷರಾದ ಮಹಮ್ಮದ್ ಕುಂಞ, ರಾಜ್ಯ ಉಪಾದ್ಯಕ್ಷøರಾದ ಎಂ. ಬಿ. ಸದಾಶಿವ,...
ಸಾಲ ಮನ್ನಾ, ಬೆಂಬಲ ಬೆಲೆಗಾಗಿ ರೈತ ಕಾರ್ಮಿಕರ ಪ್ರತಿಭಟನೆ
ಸಾಲ ಮನ್ನಾ, ಬೆಂಬಲ ಬೆಲೆಗಾಗಿ ರೈತ ಕಾರ್ಮಿಕರ ಪ್ರತಿಭಟನೆ
ಮಂಗಳೂರು: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರವು ಕೇಂದ್ರದಲ್ಲಿ ಆಡಳಿತಕ್ಕೆ ಬಂದಂದಿನಿಂದ ರೈತರ ಕಾರ್ಮಿಕರ ಪರಿಸ್ಥಿತಿ ಅತ್ಯಂತ ದುಸ್ಥಿತಿಗಿಳಿದಿದ್ದು, ರೈತರು ಸಾಲ ತೀರಿಸಲಾರದೆ ಆತ್ಮಹತ್ಯೆ...
ಪೋಲಿಸ್,ಪತ್ರಕರ್ತರ ಜಂಟಿ ಸಹಯೋಗದಲ್ಲಿ ಎರಡು ತಿಂಗಳ ಮಾದಕ ವ್ಯಸನದ ವಿರುದ್ದ ಮಾಸಚಾರಣೆ ಕಾರ್ಯಕ್ರಮ
ಪೋಲಿಸ್,ಪತ್ರಕರ್ತರ ಜಂಟಿ ಸಹಯೋಗದಲ್ಲಿ ಎರಡು ತಿಂಗಳ ಮಾದಕ ವ್ಯಸನದ ವಿರುದ್ದ ಮಾಸಚಾರಣೆ ಕಾರ್ಯಕ್ರಮ
ಉಡುಪಿ: ಉಡುಪಿ ಜಿಲ್ಲಾ ಪೋಲಿಸ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್ ಕ್ಲಬ್ ಜಂಟಿ ಸಹಯೋಗದಲ್ಲಿ...
ಕುವೈತ್-ಮಂಗಳೂರು ನಡುವೆ ಏರ್ ಇಂಡಿಯಾ ವಿಮಾನ ಆರಂಭಿಸಲು ಪ್ರಯಾಣಿಕರಿಂದ ನಳಿನ್ ಅವರಿಗೆ ಪತ್ರ
ಕುವೈತ್-ಮಂಗಳೂರು ನಡುವೆ ಏರ್ ಇಂಡಿಯಾ ವಿಮಾನ ಆರಂಭಿಸಲು ಪ್ರಯಾಣಿಕರಿಂದ ನಳಿನ್ ಅವರಿಗೆ ಪತ್ರ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕಾಸರಗೋಡು, ಕಣ್ಣೂರು ಜಿಲ್ಲೆಗಳು ಸೇರಿದಂತೆ ಸರಿ ಸುಮಾರು...
ಜಾನುವಾರು ಕಳ್ಳತನ ಮಾಡಿ ಸಾಗಿಸುತ್ತಿದ್ದವರ ಬಂಧನ
ಜಾನುವಾರು ಕಳ್ಳತನ ಮಾಡಿ ಸಾಗಿಸುತ್ತಿದ್ದವರ ಬಂಧನ
ಮಂಗಳೂರು: ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಹಿಂಸಾತ್ಮಕ ರೀತಿಯ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ಮೂವರನ್ನು ಡಿಸಿಐಬಿ ಪೋಲಿಸರು ಬಂಧಿಸಿದ್ದಾರೆ.
...
ಮಂಗಳೂರು-ಮುಂಬೈ ಏರ್ ಇಂಡಿಯಾ ವಿಮಾನ ಸೇವೆ ಪುನರಾರಂಭಿಸುವಂತೆ ಸಂಸದರಿಂದ ಮನವಿ
ಮಂಗಳೂರು-ಮುಂಬೈ ಏರ್ ಇಂಡಿಯಾ ವಿಮಾನ ಸೇವೆ ಪುನರಾರಂಭಿಸುವಂತೆ ಸಂಸದರಿಂದ ಮನವಿ
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಇವರ ಇಂದು ಕೇಂದ್ರ ನಾಗರೀಕ ವಿಮಾನಯಾನ ಸಚಿವರಾದ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ...
ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಅಧ್ಯಕ್ಷ ನಾರಾಯಣ ಪೂಜಾರಿ ನಿಧನ
ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಅಧ್ಯಕ್ಷ ನಾರಾಯಣ ಪೂಜಾರಿ ನಿಧನ
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಇದರ ಸ್ಥಾಪಕ, ಅಧ್ಯಕ್ಷ ನಾರಾಯಣ ಟಿ.ಪೂಜಾರಿ (70.) ಕಳೆದ ಸೋಮವಾರ ಸಾಂಗ್ಲಿ ಅಲ್ಲಿನ ಸ್ವನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನ...