ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ   ಉಡುಪಿ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ...

ಸಾಸ್ತಾನ ಮಿತ್ರರ ಬೃಹತ್ ಸ್ವಚ್ಚತಾ ಆಂದೋಲನಕ್ಕೆ ಚಾಲನೆ

ಸಾಸ್ತಾನ ಮಿತ್ರರ ಬೃಹತ್ ಸ್ವಚ್ಚತಾ ಆಂದೋಲನಕ್ಕೆ ಚಾಲನೆ ಕೋಟ: ಸಾಸ್ತಾನ ಮಿತ್ರರು ಈ ಭಾಗದಲ್ಲಿ ವಿಭಿನ್ನವಾದ ಕಾರ್ಯಕ್ರಮಗಳನ್ನು ರೂಪಿಸಿ ಜನಮನ್ನಣೆಯನ್ನು ಗಳಿಸಿದ್ದಾರೆ. ಪರಿಸರ, ಪ್ರಾಣಿಗಳು ಮತ್ತು ಕಷ್ಟದಲ್ಲಿ ಜೀವನ ಸಾಗಿಸುವವರ ನೆರವಿಗೆ ಬರುವ ಇವರ...

ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡಿ – ರಮೇಶ್ ಕಾಂಚನ್

ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡಿ – ರಮೇಶ್ ಕಾಂಚನ್ ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಜತೆಗೆ ವಿವಿಧೆಡೆ ಮಾಹಿತಿ ಫಲಕಗಳನ್ನು ಅಳವಡಿಸಬೇಕು....

ಕೋಣ ಸಾಗಣೆ ಮಾಡುತ್ತಿದ್ದ ವ್ಯಾಪಾರಿಗೆ ಥಳಿತದ ಆರೋಪ ದೂರು-ಪ್ರತಿ ದೂರು ದಾಖಲು

ಕೋಣ ಸಾಗಣೆ ಮಾಡುತ್ತಿದ್ದ ವ್ಯಾಪಾರಿಗೆ ಥಳಿತದ ಆರೋಪ ದೂರು-ಪ್ರತಿ ದೂರು ದಾಖಲು ಮಂಗಳೂರು: ಜೋಕಟ್ಟೆಯಿಂದ ಕುದ್ರೋಳಿಯ ಕಸಾಯಿ ಖಾನೆಗೆ ಕೋಣ ಸಾಗಣೆ ಮಾಡುತ್ತಿದ್ದ ವ್ಯಾಪಾರಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು...

ಸೂರ್ಯಗ್ರಹಣ: ಮಕ್ಕಳನ್ನು ಮಣ್ಣಿನಡಿ ಹೂತರೆ ಕಠಿಣ ಕ್ರಮ; ಕಲಬುರಗಿ ಡಿಸಿ ಶರತ್ ಎಚ್ಚರಿಕೆ

ಸೂರ್ಯಗ್ರಹಣ: ಮಕ್ಕಳನ್ನು ಮಣ್ಣಿನಡಿ ಹೂತರೆ ಕಠಿಣ ಕ್ರಮ; ಕಲಬುರಗಿ ಡಿಸಿ ಶರತ್ ಎಚ್ಚರಿಕೆ ಕಲಬುರಗಿ: ಭಾನುವಾರ ಸಂಭವಿಸುವ ಸೂರ್ಯಗ್ರಹಣ ಸಮಯದಲ್ಲಿ ಮೂಢನಂಬಿಕೆಯಿAದ ವಿಕಲಚೇತನ ಮಕ್ಕಳನ್ನು ಜಿಲ್ಲೆಯಾದ್ಯಂತ ಭೂಮಿಯಲ್ಲಿ ಹೂಳದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಇದನ್ನು...

ಜೈಲಿನೊಳಗೆ ಗಾಂಜಾ ಸಾಗಾಟಕ್ಕೆ ಯತ್ನ, ಮೂವರ ಬಂಧನ

ಜೈಲಿನೊಳಗೆ ಗಾಂಜಾ ಸಾಗಾಟಕ್ಕೆ ಯತ್ನ, ಮೂವರ ಬಂಧನ ಮಂಗಳೂರು: ನಗರದ ಕಾರಾಗೃಹದೊಳಗೆ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಉರ್ವ ಪೋಲಿಸರು ಶನಿವಾರ ಬಂಧಿಸಿದ್ದಾರೆ. ಬಂಧಿತರನ್ನು ಗುರುಂಪೆ ನಿವಾಸಿ ರಿತೇಶ್, ಪುತ್ತೂರಿನ ಕೆಮ್ಮಿಂಜೆ ನಿವಾಸಿ ರವಿ ಪೂಜಾರಿ...

ದ್ವೇಷ ಭಾಷಣ ಪ್ರಕರಣ: ಶಾಸಕ ಯಶ್ಪಾಲ್ ಸುವರ್ಣರಿಗೆ ನೋಟಿಸ್ ನೀಡಿದ ನಗರ ಠಾಣೆ ಪೊಲೀಸರು

ದ್ವೇಷ ಭಾಷಣ ಪ್ರಕರಣ: ಶಾಸಕ ಯಶ್ಪಾಲ್ ಸುವರ್ಣರಿಗೆ ನೋಟಿಸ್ ನೀಡಿದ ನಗರ ಠಾಣೆ ಪೊಲೀಸರು ಉಡುಪಿ: ದ್ವೇಷ ಭಾಷಣ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ಉಡುಪಿ ಶಾಸಕ ಯಶ್ಪಾಲ್...

ಶಿರ್ವ ಡೊನ್ ಬೋಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಇಂಟರ್ಯಾಕ್ಟ್ ಪದಗ್ರಹಣ

ಶಿರ್ವ ಡೊನ್ ಬೋಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಇಂಟರ್ಯಾಕ್ಟ್ ಪದಗ್ರಹಣ ಶಿರ್ವ : ಇಂದಿನ ವಿದ್ಯಾರ್ಥಿಗಳು ನಾಳಿನ ಪ್ರಜ್ಞಾವಂತ ನಾಗರಿಕರು, ಎಳವೆಯಲ್ಲಿಯೇ ಸಮಾಜಮುಖಿ ನಾಯಕತ್ವ ತರಬೇತಿಯನ್ನು ಪಡೆದುಕೊಂಡು ಆದರ್ಶ ಸಮಾಜದ ಜವಬ್ದಾರಿಯುತ ಪ್ರಜೆಯಾಗಲು ಶಾಲೆಯ...

ಉಡುಪಿ : ಯಕ್ಷಗಾನ, ಬೀದಿನಾಟಕ ಮೂಲಕ ಮತದಾನ ಅರಿವು

ಉಡುಪಿ : ಯಕ್ಷಗಾನ, ಬೀದಿನಾಟಕ ಮೂಲಕ ಮತದಾನ ಅರಿವು ಹೇ ಇವತ್ತು ನಿನಗೆ ಕೂಲಿ ಕೆಲಸಕ್ಕೆ ರಜೆ ಎಂದ ಜಮೀನ್ದಾರರ ಮಾತಿನಿಂದ ಕಳವಳಗೊಂಡ ಸಿದ್ದ, ಬುದ್ದೀ ಇವತ್ತು ಕೂಲಿ ಇಲ್ಲ ಎಂದರೆ ನಾನು ನನ್ನ...

ಬಂಟ್ವಾಳ: ಹಾಸ್ಪಿಟಲ್ ಕ್ವಾರಂಟೈನ್ ಉಲ್ಲಂಘಿಸಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ: ಹಾಸ್ಪಿಟಲ್ ಕ್ವಾರಂಟೈನ್ ಉಲ್ಲಂಘಿಸಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು ಬಂಟ್ವಾಳ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಬಂಟ್ವಾಳ ಪುದು ವ್ಯಕ್ತಿಯೋರ್ವರಿಗೆ ಹಾಸ್ಪಿಟಲ್ ಕ್ವಾರಂಟೈನ್ ವಿಧಿಸಿದ್ದು ಸರಕಾರದ ಆದೇಶ ಉಲ್ಲಂಘಿಸಿ ಅಂತರ್ ರಾಜ್ಯ ಪ್ರಯಾಣ...

Members Login

Obituary

Congratulations