ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ
ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ...
ಉಡುಪಿ : ನಿರಾಶ್ರಿತರು, ನಿರ್ಗತಿಕರಿಗೆ ಕೆ.ಎಂ.ಎಫ್ ವತಿಯಿಂದ 5000 ಲೀ ಉಚಿತ ಹಾಲು ವಿತರಣೆ
ಉಡುಪಿ : ನಿರಾಶ್ರಿತರು, ನಿರ್ಗತಿಕರಿಗೆ ಕೆ.ಎಂ.ಎಫ್ ವತಿಯಿಂದ 5000 ಲೀ ಉಚಿತ ಹಾಲು ವಿತರಣೆ
ಉಡುಪಿ : ಕೊರೋನಾ ನಿಯಂತ್ರಣ ಕ್ರಮಗಳಿಂದ ತೊಂದರೆಗೊಳಗಾದ ಉಡುಪಿ ಜಿಲ್ಲೆಯಲ್ಲಿನ ನಿರಾಶ್ರಿತರು, ನಿರ್ಗತಿಕರು , ಕೂಲಿ ಕಾರ್ಮಿಕರು, ಮತ್ತು...
ಕರಾವಳಿಯ ಸಂಸ್ಕøತಿ ವಿದೇಶದಲ್ಲೂ ಬಿತ್ತರಿಸಿದ ತುಳುವರ ಕೆಲಸ ಶ್ಲಾಘನೀಯ – ಡಾ. ಬಿ.ಎ ವಿವೇಕ್ ರೈ
ಕರಾವಳಿಯ ಸಂಸ್ಕøತಿ ವಿದೇಶದಲ್ಲೂ ಬಿತ್ತರಿಸಿದ ತುಳುವರ ಕೆಲಸ ಶ್ಲಾಘನೀಯ - ಡಾ. ಬಿ.ಎ ವಿವೇಕ್ ರೈ
ಮಂಗಳೂರು : ಕರಾವಳಿಯ ಸಂಸ್ಕøತಿಯನ್ನು ವಿದೇಶದಲ್ಲೂ ಹರಡಿ ಬೆಳಗಿಸುವ ಕಾರ್ಯವನ್ನು ಪರವೂರಿನ ತುಳುವರು ಮಾಡಿದ್ದಾರೆ. ಅಲ್ಲಿದ್ದು...
ಬಾಬರಿ ಮಸೀದಿಯ ದ್ವಂಸ ಸಂವಿಧಾನದ ನಾಶ – ಇಲ್ಯಾಸ್ ಮುಹಮ್ಮದ್ ತುಂಬೆ
ಬಾಬರಿ ಮಸೀದಿಯ ದ್ವಂಸ ಸಂವಿಧಾನದ ನಾಶ - ಇಲ್ಯಾಸ್ ಮುಹಮ್ಮದ್ ತುಂಬೆ
ಮಂಗಳೂರು: 'ಬಾಬರಿ ಮಸ್ಜಿದ್ ಮರಳಿ ಪಡೆಯೋಣ, ಭಾರತವನ್ನು ಮರಳಿ ಗಳಿಸೋಣ' ಎಂಬ ಘೋಷಣೆಯೊಂದಿಗೆ ಬಾಬರಿ ಮಸ್ಜಿದ್ ಪುನರ್ ನಿರ್ಮಾಣಕ್ಕೆ ಆಗ್ರಹಿಸಿ...
ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯದ ಯುವ ಸಮ್ಮೇಳನ- ಯುವ ದಬಾಜೋ 2024
ಐಸಿವೈಎಮ್ ಉಡುಪಿ ಧರ್ಮಪ್ರಾಂತ್ಯದ ಯುವ ಸಮ್ಮೇಳನ- ಯುವ ದಬಾಜೋ 2024
ಉಡುಪಿ : ಭಾರತೀಯ ಕಥೋಲಿಕ್ ಯುವ ಸಂಚಲನ (ICYM), ಉಡುಪಿ ಧರ್ಮ ಪ್ರಾಂತ್ಯದ ನೇತ್ರತ್ವದಲ್ಲಿ 'ಯುವ ದಬಾಜೋ 2024' ಯುವ ಸಮ್ಮೇಳನವನ್ನು ಉದ್ಯಾವರದ...
ಪುತ್ತೂರು | ಮಾರಕಾಯುಧ ಪ್ರದರ್ಶಿಸಿ ವಾಟ್ಸಾಪ್ ಸ್ಟೇಟಸ್; ಸಂಘಪರಿವಾರದ ಇಬ್ಬರು ಕಾರ್ಯಕರ್ತರ ಬಂಧನ
ಪುತ್ತೂರು | ಮಾರಕಾಯುಧ ಪ್ರದರ್ಶಿಸಿ ವಾಟ್ಸಾಪ್ ಸ್ಟೇಟಸ್; ಸಂಘಪರಿವಾರದ ಇಬ್ಬರು ಕಾರ್ಯಕರ್ತರ ಬಂಧನ
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲ್ವಾರ್ ಹಿಡಿದುಕೊಂಡು ಪೋಸು ಕೊಟ್ಟಿದ್ದ ಸಂಘಪರಿವಾರದ ಇಬ್ಬರು ಕಾರ್ಯಕರ್ತರ ಫೊಟೋ ವೈರಲ್ ಆದ ಹಿನ್ನಲೆಯಲ್ಲಿ...
ಕೊರೋನ ತಡೆಗಟ್ಟಲು ಮಸೀದಿ-ದರ್ಗಾಗಳಲ್ಲಿ ಸ್ವಚ್ಛತೆ ಪರಿಪಾಲನೆ ಅಗತ್ಯ: ಎ.ಬಿ.ಇಬ್ರಾಹಿಮ್
ಕೊರೋನ ತಡೆಗಟ್ಟಲು ಮಸೀದಿ-ದರ್ಗಾಗಳಲ್ಲಿ ಸ್ವಚ್ಛತೆ ಪರಿಪಾಲನೆ ಅಗತ್ಯ: ಎ.ಬಿ.ಇಬ್ರಾಹಿಮ್
ಬೆಂಗಳೂರು: ಕೊರೋನ ವೈರಸ್ ಬಹು ವ್ಯಾಪಕವಾಗಿ ದಿನದಿಂದ ದಿನಕ್ಕೆ, ಹರಡುತ್ತಿರುವುದರಿಂದ ಮಸೀದಿ, ದರ್ಗಾಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆ ಪರಿಪಾಲನೆ ಮಾಡುವುದು ಅಗತ್ಯ ಎಂದು ಅಲ್ಪಸಂಖ್ಯಾತರ...
ಸಾಲಮನ್ನಾ: ರೈತರಿಗೆ ಸಮರ್ಪಕ ಮಾಹಿತಿ ನೀಡಲು ಐವಾನ್ ಡಿಸೋಜಾ ಸೂಚನೆ
ಸಾಲಮನ್ನಾ: ರೈತರಿಗೆ ಸಮರ್ಪಕ ಮಾಹಿತಿ ನೀಡಲು ಐವಾನ್ ಡಿಸೋಜಾ ಸೂಚನೆ
ಉಡುಪಿ: ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯಡಿ ಜಿಲ್ಲೆಯಲ್ಲಿ ರೈತರ ಖಾತೆಗೆ ಬಿಡುಗಡೆಯಾದ ಮೊತ್ತದ ಬಗ್ಗೆ ಪ್ರತಿಯೊಬ್ಬ ರೈತನಿಗೂ ಸಮರ್ಪಕ ಮಾಹಿತಿ ನೀಡುವಂತೆ ಕಂದಾಯ...
ದ.ಕ.ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕೆಡಿಸಲು ಪ್ರಯತ್ನ: ಸುಳ್ಳು ಸುದ್ದಿ ಹರಡುವವರಿಗೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾ...
ದ.ಕ.ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕೆಡಿಸಲು ಪ್ರಯತ್ನ: ಸುಳ್ಳು ಸುದ್ದಿ ಹರಡುವವರಿಗೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾ ಎಸ್ಪಿ ಅರುಣ್
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ 3 ತಿಂಗಳಲ್ಲಿ ಕೋಮುಸೌಹಾರ್ದ ಮತ್ತು ಶಾಂತಿ-ಸುವ್ಯವಸ್ಥೆಗೆ ಧಕ್ಕೆ...
ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ಜೂ. ಎನ್ ಟಿ ಆರ್ ಕುಟುಂಬ
ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ಜೂ. ಎನ್ ಟಿ ಆರ್ ಕುಟುಂಬ
ಕುಂದಾಪುರ: ತೆಲುಗಿನ ಸ್ಟಾರ್ ನಟ ಜೂ ಎನ್ಟಿಆರ್ ಅವರ ಟೆಂಪಲ್ ರನ್ ಮುಂದುವರೆದಿದ್ದು, ಭಾನುವಾರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
...